‘ರಾಮಾಯಣ’ ಧಾರಾವಾಹಿಯ ರಾವಣ ಪಾತ್ರಧಾರಿ ಅರವಿಂದ ತ್ರಿವೇದಿ ಅವರ ನಿಧನ
ದೂರದರ್ಶನದಲ್ಲಿ ಅತ್ಯಂತ ಜನಪ್ರಿಯವಾಗಿರುವ ಹಿಂದಿ ಧಾರಾವಾಹಿ ‘ರಾಮಾಯಣ’ದಲ್ಲಿ ರಾವಣನ ಪಾತ್ರವನ್ನು ನಿರ್ವಹಿಸಿದ ನಟ ಅರವಿಂದ ತ್ರಿವೇದಿ ಇವರ ಅಕ್ಟೋಬರ 5 ರಂದು ಹೃದಾಯಾಘಾತದಿಂದ ತೀರಿಕೊಂಡರು.
ದೂರದರ್ಶನದಲ್ಲಿ ಅತ್ಯಂತ ಜನಪ್ರಿಯವಾಗಿರುವ ಹಿಂದಿ ಧಾರಾವಾಹಿ ‘ರಾಮಾಯಣ’ದಲ್ಲಿ ರಾವಣನ ಪಾತ್ರವನ್ನು ನಿರ್ವಹಿಸಿದ ನಟ ಅರವಿಂದ ತ್ರಿವೇದಿ ಇವರ ಅಕ್ಟೋಬರ 5 ರಂದು ಹೃದಾಯಾಘಾತದಿಂದ ತೀರಿಕೊಂಡರು.
ಕೇಂದ್ರ ಆರೋಗ್ಯ ಸಚಿವಾಲಯವು ಡಾ. ಗುಲೇರಿಯಾರವರ ಈ ಕುರಿತಾದ ಒಂದು ವಿಡಿಯೋವನ್ನು ಪ್ರಸಾರ ಮಾಡಿದೆ. ಅದರಲ್ಲಿ ಅವರು ಜನರಿಗೆ ಹಬ್ಬದ ಸಮಯದಲ್ಲಿ ಹೆಚ್ಚು ಜಾಗರೂಕರಾಗಿರಬೇಕು ಎಂದು ಮನವಿ ಮಾಡಿದ್ದಾರೆ.
‘ಸನಾತನ ಸಂಸ್ಥೆಯ ಕಾರ್ಯವು ತುಂಬಾ ಚೆನ್ನಾಗಿದೆ. ದೈನಿಕ ಹಾಗೂ ಸಾಪ್ತಾಹಿಕ ಸನಾತನ ಪ್ರಭಾತ’, ಹಾಗೂ ಸನಾತನ ಗ್ರಂಥಗಳು ತುಂಬಾ ಚೆನ್ನಾಗಿವೆ’, ಎಂದು ಕೂಡ ಅವರು ಹೇಳಿದರು.
ಮತಾಂಧರು ಕವರ್ಧಾ ಎಂಬಲ್ಲಿರುವ ಕರ್ಮಾದೇವೀ ಚೌಕದಲ್ಲಿ ಹಿಂದೂಗಳ ಕೇಸರೀ ಧ್ವಜವನ್ನು ತೆಗೆದು ಹಾಕಿದರು. ಆದ್ದರಿಂದ ಆ ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು. ಆ ಸಮಯದಲ್ಲಿ ಮತಾಂಧರು ದೊಡ್ಡ ಪ್ರಮಾಣದಲ್ಲಿ ನಡೆಸಿದ ಕಲ್ಲುತೂರಾಟದಲ್ಲಿ ಹಲವರು ಗಾಯಗೊಂಡಿದ್ದಾರೆ.
ಅಫಘಾನಿಸ್ತಾನದಲ್ಲಿ ಮಹಿಳೆಯರೊಂದಿಗಿನ ಅಸಭ್ಯ ವರ್ತನೆ ಮತ್ತು ಅಮಾನವೀಯ ವರ್ತನೆಯನ್ನು ಭಾರತೀಯ ಮುಸಲ್ಮಾನ ಧರ್ಮಗುರುಗಳು ಖಂಡಿಸಬೇಕು, ಎಂದು ಭಾರತದ ದೇಶಭಕ್ತ ನಾಗರಿಕರ ಅಪೇಕ್ಷೆಯಾಗಿದೆ.
ಇಲ್ಲಿಯ ಸಿಮಾಪುರಿ ಪ್ರದೇಶದಲ್ಲಿ ಆರೋಪಿಗಳನ್ನು ಬಂಧಿಸಲು ಹೋದ ಪೊಲೀಸರ ಮೇಲೆ ಮತಾಂಧರಿಂದ ಕಲ್ಲು ತೂರಾಟ ಮಾಡಿರುವ ಘಟನೆ ನಡೆದಿದೆ. ಇದರಲ್ಲಿ ೫ ಪೊಲೀಸರು ಗಾಯಗೊಂಡರು.
ವರ್ತಮಾನದ ರಾಜಕೀಯ ವಿದ್ಯಮಾನವು ಭಾರತವನ್ನು ಹಿಂದೂ ರಾಷ್ಟ್ರವೆಂದು ಘೋಷಿಸುವ ಪಕ್ಷದಲ್ಲಿದೆ. ರಾಹುಲ ಗಾಂಧಿಯವರು ಸಹ ಈಗ ತಮ್ಮನ್ನು ‘ಹಿಂದೂ’ ಎಂದು ಹೇಳತೊಡಗಿದ್ದಾರೆ. ಅವರು ತಮ್ಮನ್ನು ’ಜನಿವಾರ ಧರಿಸಿದ ಬ್ರಾಹ್ಮಣ’ನಿದ್ದೇನೆ ಎಂದು ಘೋಷಿಸಿದ್ದಾರೆ.
‘ಭಾರತದಲ್ಲಿ ಇಸ್ಲಾಮ್ ಖಡ್ಗದ ಬಲದಲ್ಲಿ ಪಸರಿಸಿದ್ದರೆ ಇಂದು ದೇಶದಲ್ಲಿ ಒಬ್ಬ ಹಿಂದೂವೂ ಉಳಿಯುತ್ತಿರಲಿಲ್ಲ. ಏಕೆಂದರೆ ಮುಸಲ್ಮಾನರು ಭಾರತದಲ್ಲಿ ೮೦೦ ವರ್ಷಗಳ ಕಾಲ ಆಡಳಿತ ನಡೆಸಿದ್ದಾರೆ’ ಎಂದು ಕರ್ನಾಟಕ ವಿಧಾನಸಭೆಯ ಮಾಜಿ ಅಧ್ಯಕ್ಷ ಮತ್ತು ಕಾಂಗ್ರೆಸ್ ಶಾಸಕ ಕೆ.ಆರ್ ರಮೇಶ ಕುಮಾರರವರು ಹೇಳಿದ್ದಾರೆ.
30 ದಿನಗಳಲ್ಲಿ ಈ ಹಣವನ್ನು ಕೊಡಲು ನ್ಯಾಯಾಲಯವು ಸೂಚಿಸಿದೆ. ಈ ಮೊದಲು ನ್ಯಾಯಾಲಯವು ಇಂತಹ ಪ್ರತಿಯೊಂದು ಕುಟುಂಬಕ್ಕೆ 4 ಲಕ್ಷ ರೂಪಾಯಿ ಕೊಡಲು ಕೇಂದ್ರ ಸರಕಾರಕ್ಕೆ ಆದೇಶ ನೀಡಿತ್ತು.
1971 ರಲ್ಲಿ ನಡೆದಿರುವ ಯುದ್ಧದಲ್ಲಿ ಭಾರತೀಯ ಸೈನಿಕರ ಶೌರ್ಯ ಮತ್ತು ಪರಾಕ್ರಮದಿಂದಾಗಿ ಶತ್ರುಗಳನ್ನು ಸದೆಬಡಿದರು. ಈ ನಿರ್ಣಾಯಕ ಯುದ್ಧದಲ್ಲಿ ಪಾಕಿಸ್ತಾನದ 93 ಸಾವಿರ ಸೈನಿಕರು ಶರಣಾಗಿದ್ದರು.