ಜಮ್ಮು-ಕಾಶ್ಮೀರದ ೧೪ ಜಿಲ್ಲೆಗಳಲ್ಲಿ ಪಾಕ್ ಪ್ರೇಮಿ ಜಮಾತ್-ಎ-ಇಸ್ಲಾಮೀಯ ೪೫ ಸ್ಥಳಗಳ ಮೇಲೆ ರಾಷ್ಟ್ರೀಯ ತನಿಖಾ ದಳದ ದಾಳಿ
ರಾಷ್ಟ್ರೀಯ ತನಿಖಾ ದಳ, ಜಮ್ಮೂ-ಕಾಶ್ಮೀರದ ಪೊಲೀಸ್ ಹಾಗೂ ಕೇಂದ್ರೀಯ ಮೀಸಲು ಪಡೆಯ ಪೊಲೀಸ ದಳವು ಸೇರಿ ರಾಜ್ಯದ ೧೪ ಜಿಲ್ಲೆಗಳಲ್ಲಿ ಪಾಕ್‌ಪ್ರೇಮಿ ಜಮಾತ್-ಎ-ಇಸ್ಲಾಮಿ ಸಂಘಟನೆಗೆ ಸಂಬಂಧಪಟ್ಟ ೪೫ ಸ್ಥಳಗಳ ಮೇಲೆ ದಾಳಿ ನಡೆಸಿದೆ.