ಕೇರಳದ ಮಾಕಪ್‍ನ ಯುವ ಶಾಖೆಯ ಕಾರ್ಯಕರ್ತನಿಂದ ೬ ವರ್ಷದ ಹುಡುಗಿಯ ಮೇಲೆ ಅತ್ಯಾಚಾರ ಮಾಡಿ ಹತ್ಯೆ
ರಾಜ್ಯದ ಇಡುಕಿ ಜಿಲ್ಲೆಯಲ್ಲಿನ ಕಮ್ಯುನಿಸ್ಟ ಪಕ್ಷದ ಡೆಮೊಕ್ರೆಟಿಕ ಯುಥ ಫೆಡರೆಶನ್ ಆಫ್ ಇಂಡಿಯಾ ಈ ಯುವ ಶಾಖೆಯ ೨೨ ವರ್ಷದ ಕಾರ್ಯಕರ್ತ ಅರ್ಜುನ ಇವನನ್ನು ೬ ವರ್ಷದ ಹುಡುಗಿಯನ್ನು ಅತ್ಯಾಚಾರ ಮಾಡಿ ಹತ್ಯೆ ಮಾಡಿದ ಪ್ರಕರಣದಲ್ಲಿ ಬಂಧಿಸಲಾಗಿದೆ.