ಕುಕಿ ಕ್ರೈಸ್ತರ ಗುಂಡಿನ ದಾಳಿಗೆ ೩ ಮೈತೇಈ ಹಿಂದೂಗಳ ಸಾವು !

ಮಣಿಪುರದಲ್ಲಿ ಕಳೆದ ೨ ತಿಂಗಳಿಂದ ಹಿಂದೂಗಳ ಮೇಲೆ ನಡೆಯುತ್ತಿರುವ ಹಿಂಸಾಚಾರವನ್ನು ತಡೆಯಲಾಗದ ಸ್ಥಿತಿ, ಹಿಂದೂ ರಾಷ್ಟ್ರವನ್ನು ಅನಿವಾರ್ಯಗೊಳಿಸುತ್ತದೆ !

ಗುಜರಾತ್ ನ ಶಾಲೆಯಲ್ಲಿ ಬಕ್ರಿದ್ ಪ್ರಯುಕ್ತ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಹಿಂದೂ ವಿದ್ಯಾರ್ಥಿಗಳಿಂದ ನಮಾಜ್ !

ಕಚ್ಚ ಜಿಲ್ಲೆಯಲ್ಲಿನ ಮುಂದ್ರಾದ ಪರ್ಲ್ ಶಾಲೆಯಲ್ಲಿ ಬಕ್ರಿದ್ ಆಚರಿಸುವಾಗ ಹಿಂದೂ ವಿದ್ಯಾರ್ಥಿಗಳಿಗೆ ನಮಾಜ್ ಮಾಡಲು ಹೇಳಲಾಯಿತು. ಈ ಘಟನೆಯ ವಿಚಾರಣೆ ನಡೆಸುವುದಕ್ಕಾಗಿ ಜಿಲ್ಲಾ ಶಿಕ್ಷಣಾಧಿಕಾರಿಗಳಿಂದ ಒಂದು ಸಮಿತಿ ಸ್ಥಾಪನೆ ಮಾಡಲಾಗಿದೆ.

ದೆಹಲಿಯಲ್ಲಿ ಮತಾಂಧ ಮುಸಲ್ಮಾನರಿಂದ ದೇವಸ್ಥಾನದ ಬಳಿ ಎಮ್ಮೆಯ ರುಂಡ ಎಸೆದರು !

ಒಂದು ದೇವಸ್ಥಾನದ ಹೊರಗೆ ಎಮ್ಮೆಯ ಕತ್ತರಿಸಿರುವ ರುಂಡ ಕಂಡಿತು. ಪೊಲೀಸರು ಈ ಪ್ರಕರಣದಲ್ಲಿ ಬಾಬರಪುರದ ಅಜೀಮ್ (೨೭ ವರ್ಷ) ಮತ್ತು ಒಬ್ಬ ೧೬ ವರ್ಷದ ಹುಡುಗನನ್ನು ಬಂಧಿಸಿದ್ದಾರೆ.

ಗುಜರಾತ ಉಚ್ಚ ನ್ಯಾಯಾಲಯದಿಂದ ತಿಸ್ತಾ ಸೆಟಲವಾಡರಿಗೆ ಪೊಲೀಸರಿಗೆ ಶರಣಾಗುವಂತೆ ಆದೇಶ !

ಗುಜರಾತ ಉಚ್ಚ ನ್ಯಾಯಾಲಯವು ತಥಾಕಥಿತ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲವಾಡ ಇವರ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಪೊಲೀಸರಿಗೆ ಶರಣು ಹೋಗುವಂತೆ ಆದೇಶಿಸಿದೆ.

ಝಾರಖಂಡನಲ್ಲಿ ಕ್ಷುಲ್ಲಕ ಕಾರಣದಿಂದ 2 ಗುಂಪುಗಳ ನಡುವೆ ಗಲಭೆ : 20 ಜನರ ಬಂಧನ

2 ಗುಂಪುಗಳು ಪರಸ್ಪರರ ಮೇಲೆ ಕಲ್ಲು ತೂರುತ್ತಾ ಬಾಂಬ್ ಎಸೆದರು : ಕರ್ಫ್ಯೂ ಜಾರಿ

ಒಪ್ಪಿಗೆಯಿಂದ ದೈಹಿಕ ಸಂಬಂಧದ ವಯಸ್ಸಿನ ಮಿತಿ ೧೬ ಮಾಡಬೇಕು !

ಒಪ್ಪಿಗೆಯಿಂದ ದೈಹಿಕ ಸಂಬಂಧ ಇರಿಸಲು ೧೮ ವರ್ಷದ ಬದಲು ೧೬ ವರ್ಷ ಮಾಡಬೇಕೆಂದು ಮಧ್ಯಪ್ರದೇಶದ ಉಚ್ಚ ನ್ಯಾಯಾಲಯದ ಗ್ವಾಲಿಯರ್ ಖಂಡ ಪೀಠದಿಂದ ಸರ್ವೋಚ್ಚ ನ್ಯಾಯಾಲಯಕ್ಕೆ ಒಂದು ಮೊಕದ್ದಮೆಯ ವಿಚಾರಣೆಯ ಸಮಯದಲ್ಲಿ ಮನವಿ ಮಾಡಿದೆ.

ಅಲ್ಲಾನ ಕೃಪೆಯಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಿದೆ ! – ಗೃಹಸಚಿವ ಡಾ. ಜಿ. ಪರಮೇಶ್ವರ

ಅಲ್ಲಾನ ಕೃಪೆಯಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಿದೆ. ನಿಮ್ಮ ಆಶೀರ್ವಾದದಿಂದ ನಾನು ಗೃಹಸಚಿವನಾಗಿದ್ದೇನೆ. ದೇವರ ಆಶೀರ್ವಾದ ಇಲ್ಲದೆ ಇದ್ದರೆ ನಾನು ಶಾಸಕನಾಗುತ್ತಿರಲಿಲ್ಲ, ಎಂದು ರಾಜ್ಯದ ಗೃಹ ಸಚಿವ ಜಿ. ಪರಮೇಶ್ವರ್ ಇವರು ಹೇಳಿಕೆ ನೀಡಿದರು.

‘ಸನಾತನ ಪ್ರಭಾತ’ಗೆ ಸೋಶಿಯಲ್ ಮೀಡಿಯಾದಲ್ಲಿ ಫಾಲೊ ಮಾಡಿರಿ !

ಹಿಂದೂ ರಾಷ್ಟ್ರದ ಸ್ಥಾಪನೆಗಾಗಿ ಕಳೆದ 25 ವರ್ಷಗಳಿಂದ ನಿರಂತರ ಹಾಗೂ ನಿಸ್ವಾರ್ಥದಿಂದ ಕಾರ್ಯ ಮಾಡುವ ಏಕೈಕ ‘ಸನಾತನ ಪ್ರಭಾತ’ ನಿಯತಕಾಲಿಕೆ !

ಕೇಂದ್ರ ಸರಕಾರಕ್ಕೆ ಟ್ವೀಟ್ಸ್ ಗಳನ್ನು ಮತ್ತು ಖಾತೆಗಳನ್ನು ನಿಷೇಧಿಸುವ ಅಧಿಕಾರ ಇದೆ !

ಕೇಂದ್ರ ಸರಕಾರದ ವಿರುದ್ಧ ಕರ್ನಾಟಕ ಹೈಕೋರ್ಟ್‌ನಲ್ಲಿ ಟ್ವಿಟರ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಕೇಂದ್ರ ಸರಕಾರದ ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯವು ಟ್ವಿಟರ್‌ನಲ್ಲಿನ ಆಕ್ಷೇಪಾರ್ಹ ವಿಷಯವನ್ನು ಅಳಿಸಲು ಮತ್ತು ಸಂಬಂಧಪಟ್ಟ ಖಾತೆಗಳನ್ನು ನಿಷೇಧಿಸುವಂತೆ ಟ್ವಿಟರ್‌ಗೆ ಸೂಚಿಸಿತ್ತು.

‘೭೨ ಹೂರೇ’ ಚಲನಚಿತ್ರದ ಟ್ರೇಲರ್ (ಜಾಹೀರಾತು) ಅನುಮತಿ ಸಿಗದಿರುವುದು ವದಂತಿ ! – ಕೇಂದ್ರ ಚಲನಚಿತ್ರ ಪ್ರಮಾಣ ಪತ್ರ ಮಂಡಳಿ !

’72 ಹೂರೇ’ ಚಿತ್ರಕ್ಕೆ ಕೇಂದ್ರೀಯ ಚಲನಚಿತ್ರ ಪ್ರಮಾಣ ಪತ್ರ ಮಂಡಳಿಯು “ಕೇವಲ ವಯಸ್ಕರರಿಗೆ ಮಾತ್ರ” ಎಂದು ಪ್ರಮಾಣ ಪತ್ರ ನೀಡಿದೆ. ಆದರೆ ಅವರ ಟ್ರೇಲರ್ ಗೆ ಪ್ರಮಾಣ ಪತ್ರ ನೀಡಿಲ್ಲ, ಹೀಗೆ ವದಂತಿ ಪ್ರಸಾರವಾಗಿತ್ತು.