ಕೃಷಿ ಸಚಿವರಿಂದ ಟಾರ್ಚರ್; ಅಧಿಕಾರಿ ಆತ್ಮಹತ್ಯೆಗೆ ಪ್ರಯತ್ನ!
ಕೃಷಿ ಸಚಿವ ಚೆಲುವರಾಯ ಸ್ವಾಮಿ ಹಾಗೂ ಕೃಷಿ ಇಲಾಖೆ ವಿರುದ್ಧ ಆರೋಪ ಮಾಡಿದ ಕೃಷಿ ಇಲಾಖೆಯ ಅಧಿಕಾರಿ ಧರ್ಮರಾಜ್ ಎಂಬುವರು ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಕೃಷಿ ಸಚಿವ ಚೆಲುವರಾಯ ಸ್ವಾಮಿ ಹಾಗೂ ಕೃಷಿ ಇಲಾಖೆ ವಿರುದ್ಧ ಆರೋಪ ಮಾಡಿದ ಕೃಷಿ ಇಲಾಖೆಯ ಅಧಿಕಾರಿ ಧರ್ಮರಾಜ್ ಎಂಬುವರು ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಸನಾತನ ಧರ್ಮವನ್ನು ಸಮೃದ್ಧಗೊಳಿಸುವ ಶಕ್ತಿ ಹಿಂದೂ ಸಮಾಜದಲ್ಲಿದೆ; ಆದರೆ ಸಮಾಜದಲ್ಲಿ ರಾಷ್ಟ್ರೀಯತೆಯ ಕೊರತೆಯು ದೇಶದ ಶಕ್ತಿಗೆ ಧಕ್ಕೆ ತರುತ್ತಿದೆ.
ಇದು ಸಮಾಜದ ನೈತಿಕತೆಯ ಅಧಃಪತನದ ಮತ್ತೊಂದು ಉದಾಹರಣೆ
ಸಮಾಜದ ತಲೆ ತಗ್ಗಿಸುವ ಇಂತಹ ಶಿಕ್ಷಕರನ್ನು ವಜಾಗೊಳಿಸಬೇಕು ಮತ್ತು ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು !
ಹಿಂದುಗಳು ಇನ್ನು ಮುಂದೆ ಮುಸಲ್ಮಾನರಿಂದ ಆಹಾರ ಪದಾರ್ಥ ಸ್ವೀಕರಿಸಲು ನಿರಾಕರಿಸಿದರೇ ಆಶ್ಚರ್ಯವೇನು ಇಲ್ಲ !
ಇನ್ನು ಮುಂದೆ ಕ್ಯಾನ್ಸರ್ ರೋಗದ ಔಷಧಿಗಳ ಮೇಲೆ ಶೇಕಡಾ ೧೨% ಬದಲು ಶೇಖಡಾ ೫% ರಷ್ಟು ಜಿಎಸ್ಟಿ ವಿಧಿಸಲಾಗುವುದು. ಗ್ರಾಹಕರಿಗೆ ಈಗ ಕಡಿಮೆ ಬೆಲೆಯಲ್ಲಿ ಈ ಔಷಧಿಗಳು ಲಭ್ಯವಾಗಲಿವೆ.
ಇಂತಹ ಕಾಮುಕರಿಗೆ ಜೀವನಪೂರ್ತಿ ನೆನಪಿನಲ್ಲಿಡುವಂತಹ ಶಿಕ್ಷೆ ಸರ್ಕಾರ ನೀಡಬೇಕು
ಒಂದು ಪ್ರಮುಖ ರಾಜ್ಯದ ಮುಖ್ಯಮಂತ್ರಿ ಸುಮಾರು 6 ತಿಂಗಳಿನಿಂದ ಜೈಲಿನಲ್ಲಿದ್ದು ಮುಖ್ಯಮಂತ್ರಿ ಹುದ್ದೆಯಲ್ಲಿರುವುದು ಪ್ರಜಾಪ್ರಭುತ್ವದ ದೊಡ್ಡ ಅವಮಾನವಾಗಿದೆ. ರಾಜ್ಯದ ಜನತೆಯ ಪ್ರಶ್ನೆಗಳಿಗೆ ಉತ್ತರ ನೀಡಲು ಮುಖ್ಯಮಂತ್ರಿಗಳೇ ಲಭ್ಯವಿಲ್ಲವೆಂದರೆ ಇದು ಪ್ರಜಾಪ್ರಭುತ್ವದ ದೊಡ್ಡ ಸೋಲಲ್ಲವೇ?
ಶಿಕ್ಷಣ ಸಚಿವರ ಮೇಲಿನ ಭ್ರಷ್ಟಾಚಾರದ ಪ್ರಕರಣದ ಬಗ್ಗೆಯೂ ಮಮತಾ ಸ್ಮಶಾನ ಮೌನ !