ತಮಿಳುನಾಡಿನಲ್ಲಿ ಹಿಂದಿಯನ್ನು ಮೂರನೇ ಭಾಷೆಯನ್ನಾಗಿ ಕಲಿಸಿದರೆ, ಏನು ಅಡಚಣೆ ? – ಮದ್ರಾಸ್ ಉಚ್ಚ ನ್ಯಾಯಾಲಯದ ಪ್ರಶ್ನೆ
ಮದ್ರಾಸ ಉಚ್ಚ ನ್ಯಾಯಾಲಯವು ಒಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿ, ‘ರಾಜ್ಯದಲ್ಲಿ ಈಗಾಗಲೇ ತಮಿಳು ಮತ್ತು ಆಂಗ್ಲ ಭಾಷೆ ಕಲಿಸಲಾಗುತ್ತಿದೆ. ಶಾಲಾ ಪಠ್ಯಕ್ರಮದಲ್ಲಿ ಹಿಂದಿಯನ್ನು ತೃತೀಯ ಭಾಷೆಯಾಗಿ ಸೇರಿಸುವುದರಲ್ಲಿ ಏನು ಸಮಸ್ಯೆ ಇದೆ ?