ಗೋಕರ್ಣ ಪರ್ತಗಾಳಿ ಮಠದ ಶ್ರೀ ವಿದ್ಯಾಧಿರಾಜ್ ತೀರ್ಥ ಶ್ರೀಪಾದಂಗಳರವರ ದೇಹತ್ಯಾಗ
ಗೋಕರ್ಣ ಪರ್ತಗಾಳಿ ಶ್ರೀಗಳು ೧೯೬೭ ರಲ್ಲಿ ಸನ್ಯಾಸ ದೀಕ್ಷೆ ಪಡೆದುಕೊಂಡಿದ್ದರು ಅವರು ಪೂರ್ವಾಶ್ರಮದಲ್ಲಿ ಕುಂದಾಪುರ ಸಮೀಪದ ಗಂಗೊಳ್ಳಿಯವರಾಗಿದ್ದರು. ೨೦೧೬ ರಲ್ಲಿ ಶ್ರೀಗಳ ಸುವರ್ಣ ಚಾತುರ್ಮಾಸ್ಯ ಆಚರಣೆ ನಡೆದಿತ್ತು.
ಗೋಕರ್ಣ ಪರ್ತಗಾಳಿ ಶ್ರೀಗಳು ೧೯೬೭ ರಲ್ಲಿ ಸನ್ಯಾಸ ದೀಕ್ಷೆ ಪಡೆದುಕೊಂಡಿದ್ದರು ಅವರು ಪೂರ್ವಾಶ್ರಮದಲ್ಲಿ ಕುಂದಾಪುರ ಸಮೀಪದ ಗಂಗೊಳ್ಳಿಯವರಾಗಿದ್ದರು. ೨೦೧೬ ರಲ್ಲಿ ಶ್ರೀಗಳ ಸುವರ್ಣ ಚಾತುರ್ಮಾಸ್ಯ ಆಚರಣೆ ನಡೆದಿತ್ತು.
‘ಮಂದಿರದ ಒಂದು ಭಾಗದ ಮೇಲೆ ಸಿಡಿಲು ಬಡಿಯುವ ಪ್ರಸಂಗ ಇದೇ ಮೊದಲ ಬಾರಿಯಾಗಿದೆ. ದ್ವಾರಕಾಧೀಶರೆಂದರೆ ಸ್ವತಃ ಶ್ರೀಕೃಷ್ಣನು ಎಲ್ಲಿ ನೆಲೆಸಿದ್ದಾನೆಯೋ, ಅಲ್ಲಿಯ ಜನರ ಮೇಲೆ ಯಾವುದೇ ಸಂಕಟ ಬರುವುದಿಲ್ಲ.
ರಾಜ್ಯದ ನನ್ ಅಭಯಾ ಹತ್ಯೆಯ ಆರೋಪಿಗಳಿಗೆ ‘ಪೆರೋಲ್’(ಒಂದು ನಿರ್ದಿಷ್ಟ ಅವಧಿಗೆ ಕೈದಿಗೆ ಷರತ್ತುಬದ್ಧ ಬಿಡುಗಡೆ) ಮೇಲೆ ಬಿಡುಗಡೆ ಮಾಡಿದ ಬಗ್ಗೆ ಕೇರಳದ ಉಚ್ಚ ನ್ಯಾಯಾಲಯವು ರಾಜ್ಯದ ಕಮ್ಯುನಿಸ್ಟ ಸರಕಾರದ ಬಳಿ ಸ್ಪಷ್ಟೀಕರಣವನ್ನು ಕೇಳಿದೆ.
ಬಜ್ಪೆಯ ನಿವಾಸಿಯಾಗಿರುವ ಅಲ್ಬರ್ಟ್ ಫರ್ನಾಂಡಿಸ್ ಮುಂಬಯಿಯಲ್ಲಿ ಕೆಲಸ ಮಾಡುತ್ತಿದ್ದು ಕೆಲವು ದಿನಗಳ ಹಿಂದೆ ಆತ ದಿನೇಶ ಎಂಬ ಹಿಂದೂವಿಗೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಿಯನ್ನು ನಿಂದಿಸುವ ಧ್ವನಿ ಸಂದೇಶವನ್ನು ಕಳುಹಿಸಿದ್ದನು. ಆ ಸಂದೇಶವನ್ನು ಕೇಳಿ ಹಿಂದೂ ಸಂಘಟನೆಗಳು ಬಜ್ಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದವು.
ಇಲ್ಲಿನ ಧರ್ಮಪುರ ಮತ್ತು ಕಪರಾಡಾದಲ್ಲಿ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ೨೧ ಕುಟುಂಬಗಳು ಮತ್ತೆ ಹಿಂದೂ ಧರ್ಮಕ್ಕೆ ಮರಳಿದೆ. ವಿಶ್ವ ಹಿಂದೂ ಪರಿಷತ್ತಿನ ಪ್ರಯತ್ನದಿಂದ ಅವರನ್ನು ಪುನಃ ಹಿಂದೂ ಧರ್ಮಕ್ಕೆ ಕರೆತರಲಾಯಿತು. ಆಮಿಷದಿಂದಾಗಿ ಈ ಕುಟುಂಬಗಳು ಮತಾಂತರಗೊಂಡಿದ್ದವು.
‘ಪೆಗಾಸಸ್’ ಎಂಬ ಸಂಗಣಕದ ವ್ಯವಸ್ಥೆಯನ್ನು ಬಳಸಿಕೊಂಡು ಗಣ್ಯ ವ್ಯಕ್ತಿಗಳ ದೂರವಾಣಿಯನ್ನು ‘ಟ್ಯಾಪ್’ ಮಾಡಿದ ಬಗ್ಗೆ ಲೋಕಸಭೆಯಲ್ಲಿ ಜುಲೈ ೨೮ ರಂದು ಪ್ರತಿಪಕ್ಷಗಳು ಗೊಂದಲ ನಡೆಸಿದವು. ಈ ಸಮಯದಲ್ಲಿ ವಿರೋಧಕರು ಕಾಗದಪತ್ರಗಳನ್ನು ಎಸೆದರು ಮತ್ತು ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಕೇವಲ ರಾಜ ಕುಂದ್ರಾ ಅವರು ಅಶ್ಲೀಲ ಚಲನಚಿತ್ರ ನಿರ್ಮಿಸುವ ಪ್ರಕರಣ ಬೆಳಕಿಗೆ ಬಂದಿದೆ, ಇಷ್ಟಕ್ಕೆ ಸಮಾಧಾನ ಪಟ್ಟುಕೊಳ್ಳದೇ ತನಿಖಾ ಸಂಸ್ಥೆಗಳು ಅಶ್ಲೀಲತೆಯನ್ನು ಬಹಿರಂಗವಾಗಿ ಪ್ರಸಾರ ಮಾಡುವ ‘ಒ.ಟಿ.ಟಿ.’ ಮಾಧ್ಯಮಗಳ ವಿರುದ್ಧ ಮತ್ತು ಅಂತಹ ಉದ್ಯೋಗಗಳನ್ನು ತೆರೆಮರೆಯಲ್ಲಿ ಮಾಡುವ ವ್ಯಾಪಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.
ಇಲ್ಲಿ ಸ್ವಯಂಸೇವಕರೊಬ್ಬರ ಮಗನ ಶವವು ಮರಕ್ಕೆ ನೇತು ಹಾಕಿರುವ ಸ್ಥಿತಿಯಲ್ಲಿ ಸಿಕ್ಕಿದೆ. ಅಕ್ಷಯ (ವಯಸ್ಸು ೨೨ ವರ್ಷ) ಎಂದು ಅವನ ಹೆಸರಾಗಿದೆ. ಗ್ರಾಮಸ್ಥರು ಈ ಘಟನೆಗೆ ಪೊಲೀಸರೇ ಹೊಣೆ ಎಂದು ನಿರ್ಧರಿಸಿ ‘ಪೊಲೀಸರ ಭಯದಿಂದ ಅಕ್ಷಯನು ಈ ರೀತಿಯ ಕೃತ್ಯ ಮಾಡಿದ್ದಾನೆ, ಎಂದು ಆರೋಪಿಸಿದ್ದಾರೆ.
ಬಸವರಾಜ ಬೊಮ್ಮಯಿ ಅವರು ಜುಲೈ ೨೮ ರಂದು ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಅವರು ಕರ್ನಾಟಕದ ೨೩ ನೇ ಮುಖ್ಯಮಂತ್ರಿಯಾಗಿದ್ದಾರೆ. ರಾಜಭವನದ ಗ್ಲಾಸ್ ಹೌಸ್ನಲ್ಲಿ(ಗಾಜಿನ ಮನೆ) ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ರಾಜ್ಯಪಾಲ ಥಾವರಚಂದ ಗೆಹ್ಲೋತ ಇವರು ಬಸವರಾಜ ಬೊಮ್ಮಾಯಿಯವರಿಗೆ ಹುದ್ದೆ ಮತ್ತು ಗೌಪ್ಯತೆಯ ಬಗ್ಗೆ ಪ್ರಮಾಣವಚನ ನೀಡಿದರು.
ದೇಶದಲ್ಲಿ ಕಳೆದ 6 ದಶಕಗಳಿಂದ ನಡೆಯುತ್ತಿರುವ ನಕ್ಸಲವಾದವು ಇಷ್ಟರಲ್ಲಿ ಕೊನೆಗೊಳ್ಳುವುದು ಅಪೇಕ್ಷಿತವಾಗಿರುವಾಗ ಪ್ರತೀವರ್ಷ ಅದರಲ್ಲಿ ನಗಣ್ಯ ಕಡಿತವೆಂದರೆ ಅದು ಸರ್ವಪಕ್ಷೀಯ ರಾಜಕಾರಣಿಗಳಿಗೆ ಲಜ್ಜಾಸ್ಪದವಾಗಿದೆ !