Uttarakhand Tunnel Collapse : ಉತ್ತರಾಖಂಡದಲ್ಲಿ ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರ ರಕ್ಷಣೆಗೆ ಸಮರೋಪಾದಿಯಲ್ಲಿ ಪ್ರಯತ್ನ !
ಯಮುನೋತ್ರಿ ರಾಷ್ಟ್ರೀಯ ಹೆದ್ದಾರಿಯ ಸಿಲ್ಕ್ಯಾರಾ ಸುರಂಗದಲ್ಲಿ ಭೂಕುಸಿತದಿಂದ ಸಿಲುಕಿರುವ 40 ಕಾರ್ಮಿಕರನ್ನು ಇನ್ನೂ ರಕ್ಷಿಸಲಾಗಿಲ್ಲ. 5 ದಿನಗಳ ನಂತರವೂ ಅವರನ್ನು ಹೊರತೆಗೆಯುವ ಪ್ರಯತ್ನ ನಡೆಯುತ್ತಿದೆ