ನವರಾತ್ರಿಯ ವ್ರತವನ್ನು ಆಚರಿಸುವ ಪದ್ಧತಿ

ಈ ವ್ರತಕ್ಕೆ ಅನೇಕ ಕುಟುಂಬಗಳಲ್ಲಿ ಕುಲಾಚಾರದ ಸ್ವರೂಪವಿರುತ್ತದೆ. ಆಶ್ವಯುಜ ಶುಕ್ಲ ಪಾಡ್ಯದಂದು ಈ ವ್ರತವು ಪ್ರಾರಂಭವಾಗುತ್ತದೆ.

ನವರಾತ್ರಿಯ ಕಾಲದಲ್ಲಿ ಆಗುವ ಧರ್ಮಹಾನಿಯನ್ನು ತಡೆಯಿರಿ ಮತ್ತು ‘ಆದರ್ಶ ನವರಾತ್ರ್ಯುತ್ಸವ’ವನ್ನು ಆಚರಿಸಲು ಪ್ರಯತ್ನಿಸಿ ದೇವಿಯ ಕೃಪೆಗೆ ಪಾತ್ರರಾಗಿ !

ಉತ್ಸವದ ವಿಕೃತಿಗಳನ್ನು ತಡೆದು ‘ಆದರ್ಶ ನವರಾತ್ರೋತ್ಸವ’ ವನ್ನು ಆಚರಿಸುವುದು ಮತ್ತು ಅದಕ್ಕಾಗಿ ಇತರರನ್ನೂ ಪ್ರೋತ್ಸಾಹಿಸುವುದು, ಇದು ದೇವಿಯ ಶ್ರೇಷ್ಠವಾದ ಉಪಾಸನೆಯಾಗಿದೆ !

ಈಗ ಶ್ರೀ ದುರ್ಗಾದೇವಿಯ ಪೂಜೆ ಮಾಡಿರುವುದರಿಂದ ಭಾಜಪದ ನಾಯಕಿ ರೂಬಿ ಖಾನ್ ಇವರಿಗೆ ಮುಸಲ್ಮಾನರಿಂದ ಕೊಲೆ ಬೆದರಿಕೆ !

ಇಂತಹ ಬೆದರಿಕೆಯ ವಿರುದ್ಧ ಒಬ್ಬನೇಒಬ್ಬ ಮುಸಲ್ಮಾನ ನಾಯಕ, ಮುಸಲ್ಮಾನ ಸಂಘಟನೆ ಅಥವಾ ಮುಸಲ್ಮಾನ ಬುದ್ಧಿವಾದಿಗಳು ಮುಂದೆ ಬಂದು ಮಾತನಾಡುವುದಿಲ್ಲ, ಅಥವಾ ಆಂದೋಲನ ಕೂಡ ನಡೆಸುವುದಿಲ್ಲ, ಇದನ್ನು ತಿಳಿದುಕೊಳ್ಳಿ!

ನವರಾತ್ರಿಯಲ್ಲಿನ ಕುಮಾರಿ ಪೂಜೆ

ನವರಾತ್ರಿಯಲ್ಲಿ ಒಂಭತ್ತು ದಿನ ಪ್ರತಿಯೊಂದು ದಿನ ಒಬ್ಬಳಿಗೆ ಅಥವಾ ಮೊದಲ ದಿನ ಒಬ್ಬಳಿಗೆ, ಎರಡನೇ ದಿನ ಇಬ್ಬರಿಗೆ, ಒಂಭತ್ತನೇ ದಿನ ಒಂಭತ್ತು ಕುಮಾರಿಯರಿಗೆ, ಹೀಗೆ ಏರಿಕೆ ಕ್ರಮದಲ್ಲಿ ಭೋಜನವನ್ನು ನೀಡಬೇಕೆಂಬ ವಿಧಾನವಿದೆ.

ಕೆಲವು ದೇವಿಯರ ಉಪಾಸನೆಯ ವೈಶಿಷ್ಟ್ಯಗಳು

‘ಸಂಧಿಪೂಜೆ’ ಎಂಬ ಹೆಸರಿನ ಒಂದು ವಿಶೇಷ ಪೂಜೆಯನ್ನು ಅಷ್ಟಮಿ ಮತ್ತು ನವಮಿ ಈ ತಿಥಿಗಳ ಸಂಧಿಕಾಲದಲ್ಲಿ ಮಾಡುತ್ತಾರೆ. ಈ ಪೂಜೆಯು ದುರ್ಗೆಯ ಚಾಮುಂಡಾ ಎಂಬ ರೂಪದ್ದಾಗಿರುತ್ತದೆ. ಈ ರಾತ್ರಿಯಲ್ಲಿ ಸಂಕೀರ್ತನೆ, ಆಟ ಇವುಗಳ ಮೂಲಕ ಜಾಗರಣೆ ಮಾಡುತ್ತಾರೆ.

ನವರಾತ್ರಿ ವ್ರತಾಚರಣೆ

ಒಂಬತ್ತು ದಿನಗಳವರೆಗೆ ಪ್ರತಿದಿನ ಕುಮಾರಿಯ ಪೂಜೆಯನ್ನು ಮಾಡಿ ಅವಳಿಗೆ ಭೋಜನವನ್ನು ಕೊಡಬೇಕು. ಮುತ್ತೈದೆ ಎಂದರೆ ಪ್ರಕಟ ಶಕ್ತಿ ಮತ್ತು ಕುಮಾರಿ ಎಂದರೆ ಅಪ್ರಕಟ ಶಕ್ತಿ. ಮುತ್ತೈದೆಯಲ್ಲಿ ಪ್ರಕಟ ಶಕ್ತಿಯು ಸ್ವಲ್ಪ ಅಪವ್ಯಯವಾಗುವುದರಿಂದ ಅವಳಿಗಿಂತ ಕುಮಾರಿಯಲ್ಲಿ ಶಕ್ತಿಯ ಪ್ರಮಾಣವು ಜಾಸ್ತಿಯಿರುತ್ತದೆ.

ಶತ್ರುವಿನ ಕಪಿಮುಷ್ಠಿಯಿಂದ ಸುರಕ್ಷಿತವಾಗಿ ಹೊರಬರಲು ಸಾಧ್ಯವಾಗಲು ಛತ್ರಪತಿ ಶಿವಾಜಿ ಮಹಾರಾಜರು ಶ್ರೀ ಬಗಲಾಮುಖಿ ದೇವಿಯ ಯಜ್ಞ ಮಾಡುವುದು

‘ಜಯ ಭವಾನಿ’ ಮತ್ತು ‘ಹರಹರ ಮಹಾದೇವ’ ಹೀಗೆ ಘೋಷಣೆಯನ್ನು ಕೂಗುತ್ತ ಛತ್ರಪತಿ ಶಿವಾಜಿ ಮಹಾರಾಜರು ಮತ್ತು ಅವರ ಸೈನಿಕರು ಶತ್ರುಗಳೊಂದಿಗೆ ಯುದ್ಧ ಮಾಡುತ್ತಿದ್ದರು. ಶ್ರೀ ಭವಾನಿ ಮಾತೆಯು ಪ್ರಸನ್ನಳಾಗಿ ಶತ್ರುಗಳೊಂದಿಗೆ ಹೋರಾಡುವುದಕ್ಕಾಗಿಯೇ ಶಿವಾಜಿ ಮಹಾರಾಜರಿಗೆ ಖಡ್ಗವನ್ನು ನೀಡಿದಳು.

‘ರಂಗೋಲಿ’ ಸಾತ್ತ್ವಿಕತೆ ಮತ್ತು ಮಾಂಗಲ್ಯದ ಪ್ರತೀಕವಾಗಿದೆ !

ವಿಶಿಷ್ಟ ದೇವತೆಯ ಪೂಜೆಯನ್ನು ಮಾಡುವಾಗ ಆ ದೇವತೆಯ ತತ್ತ್ವಕ್ಕೆ ಸಂಬಂಧಿಸಿದ ರಂಗೋಲಿಯನ್ನು ಬಿಡಿಸಬೇಕು. ರಂಗೋಲಿಯು ದೇವತೆಯ ನಿರ್ಗುಣ ತತ್ತ್ವವನ್ನು ಗ್ರಹಿಸಿ ಜೀವದ ಕ್ಷಮತೆಗನುಸಾರ ಅದನ್ನು ವಾಯುಮಂಡಲದಲ್ಲಿ ಪ್ರಕ್ಷೇಪಿಸುತ್ತದೆ.

ದೇವಿಮಾತೆಯ ನಿತ್ಯ ಉಪಾಸನೆ ಹೇಗೆ ಮಾಡಬೇಕು ?

ದೇವಿಯ ಉಪಾಸನೆ ಮಾಡುವಾಗ ಕುಂಕುಮಾರ್ಚನೆಗೆ ಮಹತ್ವಪೂರ್ಣ ಸ್ಥಾನವಿದೆ. ಅನೇಕ ಸ್ಥಳಗಳಲ್ಲಿ ನವರಾತ್ರಿಯಲ್ಲಿಯೂ ವಿಶೇಷ ರೂಪದಲ್ಲಿ ಈ ವಿಧಿಯನ್ನು ಮಾಡಲಾಗುತ್ತದೆ. ದೇವಿ ಸಹಸ್ರನಾಮದಲ್ಲಿ ದೇವಿಯ ಒಂದೊಂದು ಹೆಸರನ್ನು ಹೇಳುತ್ತಾ ಅಥವಾ ದೇವಿಯ ನಾಮಜಪವನ್ನು ಮಾಡುತ್ತಾ ಒಂದು ಚಿಟಿಕೆ ಕುಂಕುಮವನ್ನು ಅರ್ಪಿಸಲ್ಪಡುವುದನ್ನು ‘ಕುಂಕುಮಾರ್ಚನೆ’ ಎನ್ನುತ್ತಾರೆ.