Terrorist Arrested in UP: ಉತ್ತರಪ್ರದೇಶದಿಂದ 3 ಜಿಹಾದಿ ಭಯೋತ್ಪಾದಕರ ಬಂಧನ
ಭಾರತದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸಲು ಪ್ರಯತ್ನ ಮಾಡುವ ಪಾಕಿಸ್ತಾನಕ್ಕೆ ಭಾರತವು ಯಾವಾಗ ಪಾಠ ಕಲಿಸುವುದು ?
ಭಾರತದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸಲು ಪ್ರಯತ್ನ ಮಾಡುವ ಪಾಕಿಸ್ತಾನಕ್ಕೆ ಭಾರತವು ಯಾವಾಗ ಪಾಠ ಕಲಿಸುವುದು ?
ನೇಪಾಳಿ ಕಾಂಗ್ರೆಸ ಪಕ್ಷದ ಸುಮಾರು 22 ಅಧಿಕಾರಿಗಳು ಮತ್ತೊಮ್ಮೆ ನೇಪಾಳದಲ್ಲಿ ಹಿಂದೂ ರಾಷ್ಟ್ರವನ್ನು ಮರುಸ್ಥಾಪಿಸುವ ವಿಚಾರದಲ್ಲಿದ್ದಾರೆ. ಪಕ್ಷದ ಇತರ ಪದಾಧಿಕಾರಿಗಳು ಈ ಕೋರಿಕೆಯನ್ನು ಪಕ್ಷದ ನಿಲುವಿನಲ್ಲಿ ಸೇರ್ಪಡೆಗೊಳಿಸಲು ವಿರೋಧಿಸುತ್ತಿದ್ದಾರೆ.
ಭಾರತದ ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ ನೇಪಾಳದ ಎರಡು ದಿನದ ಪ್ರವಾಸದಲ್ಲಿದ್ದಾರೆ. ಜನವರಿ ೪ ರಂದು ಅವರು ನೇಪಾಳದ ವಿದೇಶಾಂಗ ಸಚಿವ ನಾರಾಯಣ ಪ್ರಕಾಶ ಸೌದ ಇವರ ಜೊತೆಗೆ ಏಳನೇ ಸಂಯುಕ್ತ ಆಯೋಗದ ಸಭೆ ನಡೆಸಿದರು. ಈ ಸಮಯದಲ್ಲಿ ಭಾರತ ಮತ್ತು ನೇಪಾಳ ಇವರು ನಾಲ್ಕು ಒಪ್ಪಂದದ ಮೇಲೆ ಸಹಿ ಹಾಕಿದರು.
ರಾಜಪ್ರಭುತ್ವ ವ್ಯವಸ್ಥೆಯನ್ನು ಆಗ್ರಹಿಸುವ ಮತ್ತು ಪೊಲೀಸರ ನಡುವೆ ಸಂಘರ್ಷ!
ನೇಪಾಳ ಸರಕಾರವು ‘ಇಜ್ತಿಮಾ’ ಈ ಮುಸಲ್ಮಾನರ ವಾರ್ಷಿಕ ಧಾರ್ಮಿಕ ಸಭೆಯನ್ನು ರದ್ದು ಪಡಿಸಿದೆ. ಧಾರ್ಮಿಕ ಸಂವೇದನಾಶೀಲತೆಯ ಕಾರಣ ಹೇಳುತ್ತಾ ಗೃಹ ಸಚಿವಾಲಯದಿಂದ ಈ ನಿರ್ಣಯ ತೆಗೆದುಕೊಳ್ಳಲಾಗಿದೆ.
‘ನೇಪಾಳವು ಏನು ಮಾಡಬೇಕು ಮತ್ತು ಏನು ಮಾಡಬಾರದು, ಎಂಬುದನ್ನು ಹೇಳುವ ಅಧಿಕಾರವನ್ನು ಚೀನಾಗೆ ಯಾರು ನೀಡಿದರು ? ಎಂಬ ಪ್ರಶ್ನೆಯನ್ನು ನೇಪಾಳದ ಜನತೆಯು ಚೀನಾಗೆ ಕೇಳಬೇಕು !
ಚೀನಾದ “ಬೆಲ್ಟ್ ಅಂಡ್ ರೋಡ್ ಇನಿಷಿಯೇಟೀವ್”(ಬಿ.ಆರ್.ಐ) ಯೋಜನೆಯಲ್ಲಿ ನೇಪಾಳವು ಸಹಭಾಗಿಯಾಗುವ ಸಾಧ್ಯತೆಯಿದೆ. ಇದುವರೆಗೂ ನೇಪಾಳವು ಈ ಯೋಜನೆಯ ಕರಾರು ಪತ್ರಕ್ಕೆ ಸಹಿ ಹಾಕಿದೆ.
ನೇಪಾಳದಲ್ಲಿನ ಚೀನಾದ ರಾಯಭಾರಿಯು ಭಾರತದ ವಿರುದ್ಧ ಹೇಳಿಕೆ ನೀಡಿದ ನಂತರ ಈಗ ಭಾರತದ ಕಟ್ಮಂಡು ಇಲ್ಲಿಯ ರಾಯಭಾರಿ ಕಚೇರಿಯಿಂದ ನೇಪಾಳದ ವಿದೇಶಾಂಗ ಸಚಿವಾಲಯದ ಬಳಿ ಈ ವಿಷಯದ ಬಗ್ಗೆ ವಿಚಾರಣೆ ನಡೆಸಿ ಕ್ರಮ ಕೈಗೊಳ್ಳಲು ಒತ್ತಾಯಿಸಿದೆ.
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಅಧಿಕಾರದಲ್ಲಿದ್ದ ಕಾರಣ ನೇಪಾಳದಲ್ಲಿನ ಚೀನಾದ ಒಡನಾಟ ಬೆಳೆದಿದೆ. ನೇಪಾಳ ಮತ್ತು ಭಾರತದ ನಡುವಿನ ಅಂತರವನ್ನು ಹೆಚ್ಚಿಸುವ ಮೂಲಕ ನೇಪಾಳವನ್ನು ಚೀನಾ ತನ್ನ ಕಡೆ ವಾಲಿಸಲು ಸಂಚು ನಡೆಸಲಾಗುತ್ತಿದೆ. ಭಾರತವು ಸಮಯಕ್ಕೆ ಎಚ್ಚೆತ್ತು ಕ್ರಮಗಳನ್ನು ತೆಗೆದುಕೊಳ್ಳಬೇಕು !
ನೇಪಾಳವು ಅಗ್ನಿಪಥ ಯೋಜನೆಯಡಿ ಭಾರತೀಯ ಸೇನೆಗೆ ತನ್ನ ಗೂರ್ಖಾ ಸೈನಿಕರ ನೇಮಕಾತಿಯನ್ನು ನೇಪಾಳ ಒಂದು ವರ್ಷದ ಹಿಂದೆ ಸ್ಥಗಿತಗೊಳಿಸಿತ್ತು. ಆದರೆ, ಈ ವಿಷಯ ಸಂಪೂರ್ಣವಾಗಿ ಮುಕ್ತಾಯವಾಗಿಲ್ಲ ಎಂದು ಭಾರತದ ನೇಪಾಳ ರಾಯಭಾರಿ ಶಂಕರ ಪ್ರಸಾದ ಶರ್ಮಾ ಇವರು ಹೇಳಿದರು.