ನೇಪಾಳ ಪ್ರಧಾನಮಂತ್ರಿಯನ್ನು ಬಂಧಿಸುವಂತೆ ಅಲ್ಲಿಯ ಸರ್ವೋಚ್ಚ ನ್ಯಾಯಾಲಯದಲ್ಲಿ ಅರ್ಜಿ
ನೇಪಾಳ ಪ್ರಧಾನಮಂತ್ರಿ ಪುಷ್ಪ ಕಮಲ ದಹಲ ಪ್ರಚಂಡ ಇವರ ವಿರುದ್ಧ ನೇಪಾಳದ ಸರ್ವೋಚ್ಚ ನ್ಯಾಯಾಲಯದಲ್ಲಿ ಒಂದು ಅರ್ಜಿ ದಾಖಲಿಸಲಾಗಿದೆ. ಇದರಲ್ಲಿ ಪ್ರಧಾನಮಂತ್ರಿ ಪ್ರಚಂಡರನ್ನು ಬಂಧಿಸುವಂತೆ ಕೋರಲಾಗಿದೆ.
ನೇಪಾಳ ಪ್ರಧಾನಮಂತ್ರಿ ಪುಷ್ಪ ಕಮಲ ದಹಲ ಪ್ರಚಂಡ ಇವರ ವಿರುದ್ಧ ನೇಪಾಳದ ಸರ್ವೋಚ್ಚ ನ್ಯಾಯಾಲಯದಲ್ಲಿ ಒಂದು ಅರ್ಜಿ ದಾಖಲಿಸಲಾಗಿದೆ. ಇದರಲ್ಲಿ ಪ್ರಧಾನಮಂತ್ರಿ ಪ್ರಚಂಡರನ್ನು ಬಂಧಿಸುವಂತೆ ಕೋರಲಾಗಿದೆ.
ನೇಪಾಳದಲ್ಲಿ ಸರಿಸುಮಾರು ತಿಂಗಳ ಹಿಂದೆ ಅನೇಕ ಪಕ್ಷಗಳನ್ನು ಒಗ್ಗೂಡಿಸಿ ಪ್ರಧಾನ ಮಂತ್ರಿ ಪುಷ್ಪ ಕಮಲ ದಹಲ ಪ್ರಚಂಡ ಇವರು ಸಮ್ಮಿಶ್ರ ಸರಕಾರ ಸ್ಥಾಪನೆ ಮಾಡಿದ್ದರು; ಆದರೆ ಅಧಿಕಾರದಲ್ಲಿ ಸಹಭಾಗಿಯಾಗಿರುವ ರಾಷ್ಟ್ರೀಯ ಸ್ವತಂತ್ರ ಪಕ್ಷದಿಂದ (ಆರ್.ಎಸ್.ಪಿ.) ಬೆಂಬಲ ಹಿಂಪಡೆದಿದ್ದರಿಂದ ಸರಕಾರ ಸಂಕಷ್ಟಕ್ಕೆ ಸಿಲುಕಿದೆ.
ಶ್ರೀರಾಮಜನ್ಮಭೂಮಿಯಲ್ಲಿ ನಿರ್ಮಿಸುತ್ತಿರುವ ಭವ್ಯ ಶ್ರೀರಾಮಮಂದಿರದಲ್ಲಿ ಶ್ರೀರಾಮನ ಮೂರ್ತಿ ಸ್ಥಾಪಿಸಲು ನೇಪಾಳದ ಗಂಡಕೀ ನದಿಯಿಂದ ಎರಡು ಶಾಲಿಗ್ರಾಮ ಶಿಲೆಗಳನ್ನು ಆರಿಸಲಾಗಿದೆ. ಅವುಗಳನ್ನು ಯಾತ್ರೆಯ ಮೂಲಕ ನೇಪಾಳದಿಂದ ಅಯೋಧ್ಯೆಗೆ ತರಲಾಯಿತು.
ಶ್ರೀರಾಮ ನವಮಿಯ ದಿನದಂದು ಮಧ್ಯಾಹ್ನ 12 ಗಂಟೆಗೆ ವಿಗ್ರಹದ ಮೇಲೆ ಸೂರ್ಯನ ಕಿರಣಗಳು ಬೀಳುತ್ತವೆ ! – ಶ್ರೀರಾಮ ಮಂದಿರ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ
ನಾನು ಭಾರತದ ವಿರೋಧಿಯಲ್ಲ. ನಾನು ಪ್ರಧಾನ ಮಂತ್ರಿಯಾಗಿ ಆಯ್ಕೆಯಾದಾಗ ಮತ್ತು ರಾಷ್ಟ್ರಪತಿಗಳ ನಿವಾಸದಿಂದ ನಿರ್ಗಮಿಸಿದಾಗ, ಭಾರತದ ರಾಯಭಾರಿ ನನ್ನನ್ನು ಮೊದಲು ಅಭಿನಂದಿಸಿದರು. ಇದಾದ ಕೆಲವೇ ದಿನಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿ ನನಗೆ ಅಭಿನಂದನೆ ಸಲ್ಲಿಸಿದ್ದಾರೆ.
ಉತ್ತರಖಂಡ ಮತ್ತು ನೇಪಾಳದ ಗಡಿಯಲ್ಲಿರುವ ಕಾಲಿ ನದಿಯ ಮೇಲೆ ಸೇತುವೆ ಕಟ್ಟುವ ಕಾಮಗಾರಿಗೆ ನೇಪಾಳಿ ಜನರಿಂದ ವಿರೋಧ ವ್ಯಕ್ತವಾಗುತ್ತಿದೆ. ಇದರಿಂದ ಅವರು ಸೇತುವೆ ಕಟ್ಟುವ ಭಾರತೀಯ ಕಾರ್ಮಿಕರ ಮೇಲೆ ಕಲ್ಲುತೂರಾಟ ನಡೆಸಿದ್ದಾರೆ.
ನೇಪಾಳದಲ್ಲಿ ಸಾರ್ವತ್ರಿಕ ಚುನಾವಣೆಗಳು
ಮತ್ತೆ ರಾಜಪ್ರಭುತ್ವ ಸ್ಥಾಪಿಸಲು ಆಗ್ರಹ !
ನೇಪಾಳದಲ್ಲಿನ ಮಹೋತ್ತರಿ ಜಿಲ್ಲೆಯಲ್ಲಿ ಹಿಂದೂಗಳ ಧಾರ್ಮಿಕ ಮೆರವಣಿಗೆಯ ಮೇಲೆ ಮುಸಲ್ಮಾನ ಬಹುಸಂಖ್ಯಾತ ಪ್ರದೇಶದಲ್ಲಿ ದಾಳಿ ನಡೆದಿದೆ. ಇದರಲ್ಲಿ ೨೦ ಕ್ಕೂ ಹೆಚ್ಚಿನ ಹಿಂದೂಗಳು ಮತ್ತು ಪೊಲೀಸರು ಗಾಯಗೊಂಡಿದ್ದಾರೆ. ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಲು ಲಾಠಿಚಾರ್ಜ್ ಮತ್ತು ಆಶ್ರುವಾಯುವಿನ ಉಪಯೋಗ ಮಾಡಿದರು.
ಶ್ರೀ ದುರ್ಗಾದೇವಿ ಮೂರ್ತಿಯ ವಿಸರ್ಜನೆ ಮೆರವಣಿಗೆಯಲ್ಲಿ ದಾಳಿಯ ಹಿಂದೆ ಮದರಸಾದಲ್ಲಿನ ವಿದ್ಯಾರ್ಥಿಗಳ ಕೈವಾಡ !
ಈಗಲಾದರೂ ಸರಕಾರ ದೇಶದಲ್ಲಿನ ಮದರಸಾಗಳು ಮುಚ್ಚುವರೇ ?
ನೇಪಾಳ ಮೂಲಕ ಭಾರತದೊಳಗೆ ನುಸಳಲು ಪ್ರಯತ್ನ ಮಾಡುವ ಮೂರು ಜನರನ್ನು ಗಡಿ ಭದ್ರತಾ ಪಡೆಯ ಸೈನಿಕರು ಬಂಧಿಸಿದ್ದಾರೆ. ಇದರಲ್ಲಿ ಓರ್ವ ಪಾಕಿಸ್ತಾನಿ ಯುವತಿಯ ಸಮಾವೇಶ ಇದ್ದು, ಇತರ ಇಬ್ಬರಲ್ಲಿ ಒಬ್ಬ ಭಾರತೀಯ ಮುಸಲ್ಮಾನ ಮತ್ತು ಒಬ್ಬ ನೇಪಾಳಿ ಯುವಕ ಇದ್ದಾನೆ.