‘ನಮ್ಮ ಸ್ಥಳ ಬಹಿರಂಗವಾಗಬಾರದು ಎಂಬುದಕ್ಕಾಗಿ ಭಾರತದ ಡ್ರೋನಗಳನ್ನು ತಡೆಯಲಿಲ್ಲವಂತೆ !’
ಇದು ಪಾಕಿಸ್ತಾನದ ಅಸಮರ್ಥತೆಯನ್ನು ಮರೆಮಾಚಲು ಮಾಡಿರುವ ನಾಚಿಕೆಗೇಡಿನ ಹೇಳಿಕೆಯಾಗಿದೆ, ಇದನ್ನು ಪಾಕಿಸ್ತಾನದ ಒಂದು ಸಣ್ಣ ಮಗು ಕೂಡ ಹೇಳಬಲ್ಲದು !
ಇದು ಪಾಕಿಸ್ತಾನದ ಅಸಮರ್ಥತೆಯನ್ನು ಮರೆಮಾಚಲು ಮಾಡಿರುವ ನಾಚಿಕೆಗೇಡಿನ ಹೇಳಿಕೆಯಾಗಿದೆ, ಇದನ್ನು ಪಾಕಿಸ್ತಾನದ ಒಂದು ಸಣ್ಣ ಮಗು ಕೂಡ ಹೇಳಬಲ್ಲದು !
ಪಾಕಿಸ್ತಾನಕ್ಕೆ ಶಸ್ತ್ರಾಸ್ತ್ರಗಳನ್ನು ರಫ್ತು ಮಾಡಿ ಹಣ ಸಂಪಾದಿಸುವ ದೂರ್ತ ಅಮೇರಿಕಾವು ಎಂದಿಗೂ ಹೀಗೆ ಮಾಡುವುದಿಲ್ಲ, ಇದು ಕೂಡ ಅಷ್ಟೇ ಸತ್ಯವಾಗಿದೆ !
ಸದ್ಯ 12 ನಾಕೌಟ್ ಪಂದ್ಯಗಳು ಬಾಕಿ ಉಳಿದಿವೆ. ಮೇ 8 ರಂದು, ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿನ ಒಂದು ಪಂದ್ಯವನ್ನು ರದ್ದುಗೊಳಿಸಲಾಗಿದೆ.
ಪಾಕಿಸ್ತಾನದ ಪರವಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ಷೇಪಾರ್ಹ ಪೋಸ್ಟ್‌ಗಳನ್ನು ಹಂಚಿಕೊಂಡಿದ್ದಕ್ಕಾಗಿ ಮೇರಠದ ಜೈದ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಸಿವಿಲ್ ಲೈನ್ಸ್ ಪ್ರದೇಶದ ಮಯೂರ್ ಎಂಬ ಕ್ಷೌರಿಕನ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದನು.
ಆಪರೇಷನ್ ಸಿಂಧೂರ’ದ ಹಿನ್ನೆಲೆಯಲ್ಲಿ, ರಾಜ್ಯದ ವಕ್ಫ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆಗಳನ್ನು ಸಲ್ಲಿಸುವಂತೆ ಮನವಿ ಮಾಡಿದ್ದಾರೆ
ಭಾರತವು ಮೇ 6 ರ ರಾತ್ರಿ ಪಾಕಿಸ್ತಾನದ ಭಯೋತ್ಪಾದಕ ನೆಲೆಗಳ ಮೇಲೆ ‘ಆಪರೇಷನ್ ಸಿಂಧೂರ್’ ಅಡಿಯಲ್ಲಿ ಕ್ರಮ ಕೈಗೊಂಡ ನಂತರ, ಪಾಕಿಸ್ತಾನವು ಇದಕ್ಕೆ ಪ್ರತೀಕಾರ ತೀರಿಸಲು ಪ್ರಯತ್ನಿಸಿತು;
ಭಾರತವು ‘ಆಪರೇಷನ್ ಸಿಂಧೂರ್’ ನಡೆಸಿ ಮೊದಲ ಉರುಳನ್ನು ಬಿಗಿಗೊಳಿಸಿದೆ ಎಂದು ಅಫ್ಘಾನಿಸ್ತಾನದ ಮಾಜಿ ಉಪಾಧ್ಯಕ್ಷ ಅಮರುಲ್ಲಾ ಸಾಲೆಹ್ ಅವರು ಭಾರತದ ಪಾಕಿಸ್ತಾನ ಮೇಲಿನ ಕ್ರಮದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ವಿದೇಶಾಂಗ ಸಚಿವ ಡಾ. ಜೈಶಂಕರ್ ಅವರು ಚೀನಾಕ್ಕೂ, ಪಾಕಿಸ್ತಾನವು ಪ್ರತಿಕ್ರಿಯಿಸಿದರೆ ಭಾರತವು ಸೂಕ್ತ ಉತ್ತರ ನೀಡುತ್ತದೆ ಎಂದು ತಿಳಿಸಿದ್ದರು. ಜಗತ್ತು ಭಯೋತ್ಪಾದನೆಯ ವಿರುದ್ಧ ಶೂನ್ಯ ಸಹಿಷ್ಣುತೆಯನ್ನು ತೋರಿಸಬೇಕು, ಎಂದು ಹೇಳಿದರು.
ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ ನೆಲೆಗಳ ಮೇಲೆ ಭಾರತೀಯ ಸೇನೆ ದಾಳಿ ನಡೆಸಿದ ನಂತರ, ಪಾಕಿಸ್ತಾನಿ ಕಲಾವಿದರು ಭಾರತದ ವಿರುದ್ಧ ಕೆಟ್ಟದಾಗಿ ಮಾತನಾಡಲು ಪ್ರಾರಂಭಿಸಿದ್ದಾರೆ.
ಭಾರತವು ಪಾಕಿಸ್ತಾನದ ಭಯೋತ್ಪಾದಕ ನೆಲೆಗಳ ಮೇಲೆ ‘ಆಪರೇಷನ್ ಸಿಂಧೂರ’ದ ಅಡಿಯಲ್ಲಿ ನಡೆಸಿದ ದಾಳಿಯಲ್ಲಿ ಜೈಶ್-ಎ-ಮೊಹಮ್ಮದ್‌ನ ಕುಖ್ಯಾತ ಭಯೋತ್ಪಾದಕ ಅಬ್ದುಲ್ ರೌಫ್ ಅಜರ್ ಹತನಾಗಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.