‘ಜೈಶ್-ಎ-ಮೊಹಮ್ಮದ್’ನ ಮುಖ್ಯಸ್ಥ ಮಸೂದ್ ಅಜರ್ ಸಹೋದರನ ಸಂಶಯಾಸ್ಪದವಗಿ ಸಾವು!
ತಾಹಿರ್ ಸಂಘಟನೆಯ ಮಿಲಿಟರಿ ವಿಭಾಗದ ಮುಖ್ಯಸ್ಥನಾಗಿದ್ದನು ಮತ್ತು ಕಳೆದ ೨ ದಶಕಗಳಿಗೂ ಹೆಚ್ಚು ಕಾಲ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸುತ್ತಿದ್ದನು. ೨೦೦೧ ರ ನಂತರ ಅನೇಕ ತರಬೇತಿ ಶಿಬಿರಗಳನ್ನು ಸ್ಥಾಪಿಸುವಲ್ಲಿ ಮತ್ತು ನಡೆಸುವಲ್ಲಿ ಆತ ಪ್ರಮುಖ ಪಾತ್ರ ವಹಿಸಿದ್ದನು.