ಅಂತರರಾಷ್ಟ್ರೀಯ ಹಣಕಾಸು ನಿಧಿಯ ಮುಂದೆ ಮತ್ತೆ ಕೈಚಾಚಿದ ಪಾಕಿಸ್ತಾನ !
ಪಾಕಿಸ್ತಾನದ ಆರ್ಥಿಕ ಸ್ಥಿತಿ ಇನ್ನೂ ಹದಗೆಟ್ಟುತ್ತಿದೆ. ಇಂತಹದುರಲ್ಲೇ ಅದು ಮತ್ತೊಮ್ಮೆ ೬ ಅಬ್ಜ ಡಾಲರ್ (೫೦ ಸಾವಿರ ಕೋಟಿ ರೂಪಾಯಿ) ನೆರವು ನೀಡುವಂತೆ ಅಂತರರಾಷ್ಟ್ರೀಯ ಹಣಕಾಸು ನಿಧಿಗೆ ಮನವಿ ಮಾಡಿದೆ.
ಪಾಕಿಸ್ತಾನದ ಆರ್ಥಿಕ ಸ್ಥಿತಿ ಇನ್ನೂ ಹದಗೆಟ್ಟುತ್ತಿದೆ. ಇಂತಹದುರಲ್ಲೇ ಅದು ಮತ್ತೊಮ್ಮೆ ೬ ಅಬ್ಜ ಡಾಲರ್ (೫೦ ಸಾವಿರ ಕೋಟಿ ರೂಪಾಯಿ) ನೆರವು ನೀಡುವಂತೆ ಅಂತರರಾಷ್ಟ್ರೀಯ ಹಣಕಾಸು ನಿಧಿಗೆ ಮನವಿ ಮಾಡಿದೆ.
ಪಾಕ ಆಕ್ರಮಿತ ಕಾಶ್ಮೀರದಲ್ಲಿ ಸ್ಥಳೀಯ ನಾಗರಿಕರು ಕಳೆದ ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಚಳವಳಿಯಲ್ಲಿ ಕೆಲವರು ಮರಣ ಹೊಂದಿದ್ದಾರೆ.. ಈ ವಿಷಯದಲ್ಲಿ ಭಾರತ ಮೊದಲ ಬಾರಿಗೆ ತನ್ನ ಅಭಿಪ್ರಾಯವನ್ನು ಮಂಡಿಸಿದೆ.
ಧುಳೆ: ಪ್ರಚಾರ ಸಭೆಯಲ್ಲಿ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಿಂದ ವಿರೋಧಿಗಳಿಗೆ ಎಚ್ಚರಿಕೆ
ಕಿರ್ಗಿಸ್ತಾನ್‌ನಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿರುವ ಭಾರತ ಮತ್ತು ಪಾಕಿಸ್ತಾನಿ ವಿದ್ಯಾರ್ಥಿಗಳ ವಿರೋಧ ಸ್ಥಳೀಯ ಜನರು ಹಲ್ಲೆ ಮಾಡುತ್ತಿದ್ದಾರೆ.
ಪಾಕಿಸ್ತಾನದಲ್ಲಿ 2 ಕೋಟಿ 28 ಲಕ್ಷ ಮಕ್ಕಳು ಶಾಲೆಯಿಂದ ಹೊರಗುಳಿದಿದ್ದಾರೆ !
ಜಗತ್ತಿಗೆ ಭಾರತದ ಪ್ರಜಾಪ್ರಭುತ್ವದಿಂದ ಬಹಳಷ್ಟು ಕಲಿಯಲು ಸಿಗುವ ದಿನ ಬರಲಿದೆ, ಎಂದು ಅಮೇರಿಕಾದಲ್ಲಿನ ಪಾಕಿಸ್ತಾನಿ ಮೂಲದ ಪ್ರಸಿದ್ಧ ಉದ್ಯಮಿ ಸಾಜಿದ್ ತರಾರ ಇವರು ಹೇಳಿಕೆ ನೀಡಿದರು.
ಪೌರತ್ವ ತಿದ್ದುಪಡಿ ಕಾಯ್ದೆ (‘ಸಿಎಎ’) ಅಡಿಯಲ್ಲಿ ಮೊದಲ ಹಂತದ ಪೌರತ್ವ ಪ್ರಮಾಣಪತ್ರಗಳನ್ನು ಮೇ 15 ರಂದು ನೀಡಲಾಯಿತು.
ಮೆಹರಾನ್ ಪಟ್ಟಣ ಪ್ರದೇಶದ ಕೋರಂಗಿಯಲ್ಲಿ ಪಾಕಿಸ್ತಾನದ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್‌ನ ಭಯೋತ್ಪಾದಕ ಫಯಾಜ್ ಖಾನ್ ನ. ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.
ಅಮೇರಿಕ ಕೂಡ ಚಾಬಹಾರ ಯೋಜನೆಯ ಕೌತುಕ ಮಾಡಿದೆ !
ಪಾಕಿಸ್ತಾನದ ಸರಕಾರ ಬಲೂಚಿಸ್ತಾನದಲ್ಲಿನ ಬಲೂಚಿ ಜನರ ಮೇಲೆ ಕಳೆದ ೭ ವರ್ಷಗಳಿಂದ ದೌರ್ಜನ್ಯ ನಡೆಸುತ್ತಿದೆ.