ದಿವಾಳಿತನದ ಅಂಚಿನಲ್ಲಿ ಪಾಕ್; ಎಲ್ಲಾ ಸರ್ಕಾರಿ ಸಂಸ್ಥೆಗಳ ಮಾರಾಟ !
ವ್ಯಾಪಾರ ಮಾಡುವುದು ಸರ್ಕಾರದ ಕೆಲಸವಲ್ಲ. ದೇಶದಲ್ಲಿ ವ್ಯಾಪಾರ ಮತ್ತು ಉತ್ತಮ ಲಾಭದಾಯಕ ವಾತಾವರಣವನ್ನು ಒದಗಿಸುವುದು ನಮ್ಮ ಸರಕಾರದ ಕೆಲಸವಾಗಿದೆ
ವ್ಯಾಪಾರ ಮಾಡುವುದು ಸರ್ಕಾರದ ಕೆಲಸವಲ್ಲ. ದೇಶದಲ್ಲಿ ವ್ಯಾಪಾರ ಮತ್ತು ಉತ್ತಮ ಲಾಭದಾಯಕ ವಾತಾವರಣವನ್ನು ಒದಗಿಸುವುದು ನಮ್ಮ ಸರಕಾರದ ಕೆಲಸವಾಗಿದೆ
ಕಾಂಗ್ರೆಸ್ಸಿಗರು ಎಷ್ಟೋಂದು ಭಯಭೀತರಾಗಿದ್ದಾರೆಂದರೆ, ಅವರಿಗೆ ರಾತ್ರಿ ಕನಸಿನಲ್ಲಿಯೂ ಸಹ ಪಾಕಿಸ್ತಾನದ ಅಣುಬಾಂಬ್ ಕಾಣುತ್ತದೆ
ನಮ್ಮ ಪೂರ್ವಜರು ಮೊಘಲರ ಗುಲಾಮರಾಗಿದ್ದರು. ಆನಂತರ ಬ್ರಿಟಿಷರ ಗುಲಾಮರಾದರು ಆ ಬಳಿಕ ಕಾಂಗ್ರೆಸ್ಸಿನ ದುರಾಡಳಿತ ನೋಡಿದರು. 2014 ರಲ್ಲಿಯೇ ನಮಗೆ ನಿಜವಾದ ಅರ್ಥದಲ್ಲಿ ಸ್ವಾತಂತ್ರ್ಯ ಸಿಕ್ಕಿತು.
ಗುಜರಾತ್ ಪೊಲೀಸರು ಅಂಕಲೇಶ್ವರದಲ್ಲಿ ಪಾಕಿಸ್ತಾನಕ್ಕಾಗಿ ಬೇಹುಗಾರಿಕೆ ಮಾಡುತ್ತಿದ್ದ ಪ್ರವೀಣ್ ಮಿಶ್ರಾನನ್ನು ಬಂಧಿಸಿದ್ದಾರೆ. ಪ್ರವೀಣ್ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐಗಾಗಿ ಕೆಲಸ ಮಾಡುತ್ತಿದ್ದ.
ಕಾಂಗ್ರೆಸ್ ಮುಖಂಡ ಮಣಿಶಂಕರ್ ಅಯ್ಯರ್ ಮಾತನಾಡಿ ಪಾಕಿಸ್ತಾನದ ಬಳಿ ಅಣುಬಾಂಬ್ ಇದೆ ಹಾಗಾಗಿ ಭಾರತ ಪಾಕ್ ಆಕ್ರಮಿತ ಕಾಶ್ಮೀರದ ಬಗ್ಗೆ ಮಾತನಾಡಬಾರದು ಎಂದು ಹೇಳಿದ್ದಾರೆ.
ಭಾರತಕ್ಕೆ ಯಾವುದು ಒಳ್ಳೆಯದು ಮತ್ತು ಯಾವುದು ಕೆಟ್ಟದ್ದು ? ಈ ಬಗ್ಗೆ ಮಾತನಾಡುವುದಕ್ಕಿಂತ ಪಾಕಿಸ್ತಾನದ ಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದೆ, ಇದರ ಬಗ್ಗೆ ಫವಾದ್ ಚೌಧರಿ ಮಾತನಾಡಬೇಕು !
೨೪ ವರ್ಷದ ಮಹಮ್ಮದ್ ಅಲಿಯನ್ನು ಮುಜಫ್ಫರಪುರದ ಸಕ್ರಾದಿಂದ ಮೇ ೧೧ ರಂದು ರಾತ್ರಿ ೨ ಗಂಟೆಗೆ ಬಂಧಿಸಿದ್ದಾರೆ.
ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಸ್ಥಳಿಯರಿಂದ ಪಾಕಿಸ್ತಾನದ ದೌರ್ಜನ್ಯದ ವಿರುದ್ಧ ಪ್ರತಿಭಟನೆ ಆರಂಭವಾಗಿದ್ದರಿಂದ ಅಲ್ಲಿ ಯುದ್ಧಜನ್ಯ ಸ್ಥಿತಿ ನಿರ್ಮಾಣವಾಗಿದೆ.
ಹಗಲುಗನಸು ಕಾಣುವ ಪಾಕಿಸ್ತಾನದ ಈ ಹೇಳಿಕೆಯ ಬಗ್ಗೆ ಯಾರು ವಿಶ್ವಾಸ ಇಡುವರು ?
ಪಾಕಿಸ್ತಾನಿ ಸೇನಾಧಿಕಾರಿಯ ಕಾಮುಕತೆಯನ್ನು ತಿಳಿಯಿರಿ !