Dreadful Terrorist staying in Pakistan: ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜ಼ರ್ ಪಾಕಿಸ್ತಾನದಲ್ಲಿ ವಾಸ !
ಭಾರತದ ಅತಿ ದೊಡ್ಡ ಶತ್ರುಗಳಲ್ಲಿ ಒಬ್ಬನಾಗಿರುವ ಭಯೋತ್ಪಾದಕ ಮಸೂದ್ ಅಜ಼ರ್ ಪಾಕಿಸ್ತಾನದಲ್ಲಿರುವುದು ಬೆಳಕಿಗೆ ಬಂದಿದೆ.
ಭಾರತದ ಅತಿ ದೊಡ್ಡ ಶತ್ರುಗಳಲ್ಲಿ ಒಬ್ಬನಾಗಿರುವ ಭಯೋತ್ಪಾದಕ ಮಸೂದ್ ಅಜ಼ರ್ ಪಾಕಿಸ್ತಾನದಲ್ಲಿರುವುದು ಬೆಳಕಿಗೆ ಬಂದಿದೆ.
ಪಾಕಿಸ್ತಾನದ ಪ್ರಧಾನ ಮಂತ್ರಿ ಶಹಾಬಾಜ್ ಶರೀಫ್ ಇವರು ಸಿಂಧ ಸಿಎಂ ಹೌಸ್ ನಲ್ಲಿ ಉದ್ಯಮಿಗಳನ್ನು ಉದ್ದೇಶಿಸಿ ಮಾತನಾಡುವಾಗ, ಬಾಂಗ್ಲಾದೇಶದ ಪ್ರಗತಿ ನೋಡಿ ನನಗೆ ನಾಚಿಕೆ ಅನಿಸುತ್ತಿದೆ.
‘ಅಂತಹ ಬೆದರಿಕೆಗಳಿಗೆ ನಾವು ಸೊಪ್ಪು ಹಾಕುವುದಿಲ್ಲ’, ಎಂದು ಭಾರತವು ಇಸ್ಲಾಮಿ ದೇಶ ಅಝರಬೈಜಾನ್‌ಗೆ ಹೇಳಬೇಕು !
ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯವನ್ನು ಬಹಿರಂಗ ಪಡಿಸುವುದಿದೆ ಎಂದು ಈ ಸಂಘಟನೆಯ ಹೇಳಿಕೆಯಾಗಿದೆ.
ಚೀನಾ ಮತ್ತು ಪಾಕಿಸ್ತಾನದ ಗಡಿಯಲ್ಲಿ ಭಾರತವು 3 ಸಾವಿರ ಕ್ಷಿಪಣಿಗಳನ್ನು ನಿಯೋಜಿಸಲು ಯೋಜಿಸಿದೆ. ವಿಶೇಷ ಅಂದರೆ, ಈ ಕ್ಷಿಪಣಿಗಳನ್ನು ಭುಜದ ಮೇಲಿನಿಂದ ಉಡಾಯಿಸುವ ಕ್ಷಿಪಣಿ ಲಾಂಚರ್‌ನಿಂದ ಹಾರಿಸಬಹುದು.
ಪೂಂಚ್ ಜಿಲ್ಲೆಯಲ್ಲಿ ಭಯೋತ್ಪಾದಕರ ಪರ ಕೆಲಸ ಮಾಡುತ್ತಿದ್ದ ಮುಖ್ಯೋಪಾಧ್ಯಾಯನನ್ನು ಪೊಲೀಸರು ಬಂಧಿಸಿದ್ದಾರೆ. ಆತನಿಂದ ಪಾಕಿಸ್ತಾನಿ ಪಿಸ್ತೂಲ್ ಮತ್ತು 2 ಚೀನಾದ ಗ್ರೆನೇಡ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಭದ್ರತಾ ಕಾರಣಗಳನ್ನು ಉಲ್ಲೇಖಿಸಿ ಪಾಕಿಸ್ತಾನದ ಗೃಹ ಸಚಿವಾಲಯವು ಸಾಮಾಜಿಕ ಮಾಧ್ಯಮ ‘ಎಕ್ಸ್’ ಅನ್ನು ಅನಿರ್ದಿಷ್ಟ ಕಾಲಾವಧಿಯವರೆಗೆ ನಿಷೇಧಿಸಿದೆ.
ಗುಂಡಿಕ್ಕಿ ಹತ್ಯೆಯಾದ ಕುಖ್ಯಾತ ದರೋಡೆಕೋರ ಅಮೀರ್ ಸರ್ಫರಾಜ್ ಹತ್ಯೆಯಲ್ಲಿ ಭಾರತದ ಕೈವಾಡವಿದೆ ಎಂದು ಪಾಕಿಸ್ತಾನದ ಆಂತರಿಕ ಸಚಿವ ಮೊಹಸಿನ್ ನಖ್ವಿ ಸಂದೇಹ ವ್ಯಕ್ತಪಡಿಸಿದ್ದಾರೆ.
ಪಾಕಿಸ್ತಾನದ ಕಾರಾಗೃಹದಲ್ಲಿ ಕಥಿತ ಗೂಢಚಾರಿಕೆಯ ಪ್ರಕರಣದಲ್ಲಿ ಬಂಧನದಲ್ಲಿದ್ದ ಭಾರತೀಯ ನಾಗರಿಕ ಸರಬಜೀತ ಸಿಂಗನನ್ನು ಕಾರಾಗೃಹದಲ್ಲಿ ಹತ್ಯೆ ಮಾಡಿದ ಗೂಂಡಾ ಸರಫರಾಜನನ್ನು ಪಾಕಿಸ್ತಾನದಲ್ಲಿ ಅಪರಿಚಿತ ವ್ಯಕ್ತಿಗಳು ಹತ್ಯೆ ಮಾಡಿದ್ದಾರೆ.
ತಜ್ಞರು, ಪಾಕಿಸ್ತಾನವು ಅಂತಾರಾಷ್ಟ್ರೀಯ ಕಾನೂನಿನಡಿಯಲ್ಲಿ ತನ್ನ ಜವಾಬ್ದಾರಿಗಳನ್ನು ಪಾಲಿಸುವ ಆವಶ್ಯಕತೆಯಿದೆ. ಎಂದು ಹೇಳಿದ್ದಾರೆ.