ಇಮ್ರಾನ ಖಾನ ಅವರ ಪಕ್ಷದ ಎಲ್ಲಾ ಮುಖ್ಯಮಂತ್ರಿಗಳು, ಶಾಸಕರು ಮತ್ತು ಸಂಸದರು ರಾಜೀನಾಮೆ ನೀಡಲಿದ್ದಾರೆ
ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ ಖಾನ ಅವರ ‘ಪಾಕಿಸ್ತಾನ್ ತೆಹರೀಕ್-ಎ-ಇನ್ಸಾಫ್’ ಪಕ್ಷದ ಎಲ್ಲಾ ಮುಖ್ಯಮಂತ್ರಿಗಳು, ಶಾಸಕರು ಮತ್ತು ಸಂಸದರು ರಾಜೀನಾಮೆ ನೀಡಲಿದ್ದಾರೆಂಬ ವಾರ್ತೆಯನ್ನು ಪಾಕಿಸ್ತಾನದ ‘ಎಕ್ಸ್‌ಪ್ರೆಸ್ ಟ್ರಿಬ್ಯೂನ್’ ವಾರ್ತಾಪತ್ರಿಕೆಯು ವರದಿ ಮಾಡಿದೆ.