ಉಯಿಘರ್ ಮುಸಲ್ಮಾನರ ವಿರುದ್ಧ ಚೀನಾದಿಂದಾಗುತ್ತಿರುವ ದಮನಕ್ಕೆ ಪಾಕಿಸ್ತಾನದ ಬೆಂಬಲ !
ಚೀನಾವು ತನ್ನ ಕ್ಸಿನ್‍ಜಿಯಾಂಗ್ ಪ್ರಾಂತ್ಯದಲ್ಲಿನ ಉಯಿಘರ್ ಮುಸಲ್ಮಾನರನ್ನು ದಮನಿಸುತ್ತಿದೆ. ಇದನ್ನು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಬೆಂಬಲಿಸಿದ್ದಾರೆ. ಚೀನಾದ ಮಾಧ್ಯಮಗಳೊಂದಿಗೆ ಮಾತನಾಡುವಾಗ ಅವರು ಈ ಹೇಳಿಕೆಯನ್ನು ನೀಡಿದ್ದಾರೆ.