ಪಿತೃಪಕ್ಷದಲ್ಲಿ ಮಹಾಲಯ ಶ್ರಾದ್ಧವಿಧಿಯನ್ನು ಮಾಡಿ ಪಿತೃಗಳ ಆಶೀರ್ವಾದವನ್ನು ಪಡೆಯಿರಿ !
‘ಭಾದ್ರಪದ ಕೃಷ್ಣ ಪಕ್ಷ ಪ್ರತಿಪದೆಯಿಂದ ಭಾದ್ರಪದ ಅಮಾವಾಸ್ಯೆ ಸಪ್ಟೆಂಬರ್ 29 ರಿಂದ ಆಕ್ಟೊಬರ್ 14 ಈ ಕಾಲಾವಧಿಯಲ್ಲಿ ಪಿತೃಪಕ್ಷವಿದೆ. ಈ ಕಾಲದಲ್ಲಿ ಕುಲದ ಎಲ್ಲ ಪಿತೃಗಳು ಅನ್ನ ಮತ್ತು ಉದಕ (ನೀರು) ಇವುಗಳ ಅಪೇಕ್ಷೆಯಿಂದ ತಮ್ಮ ವಂಶಜರ ಬಳಿಗೆ ಬರುತ್ತಾರೆ.