ಪಾಕಿಸ್ತಾನ ಆಕ್ರಮಿತ ಕಾಶ್ಮೀರ (PoK): ಪ್ರತಿಭಟನೆ ಮೇಲೆ ಪಾಕ್ ಸೇನೆಯಿಂದ ಗುಂಡಿನ ದಾಳಿ – ಒಬ್ಬನ ಸಾವು

ಇಲ್ಲಿ ಪಾಕಿಸ್ತಾನ ಸೇನೆಯ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಸ್ಥಳೀಯ ನಾಗರಿಕರ ಮೇಲೆ ಪಾಕ್ ಸೇನೆಯು ಗುಂಡಿನ ದಾಳಿ ನಡೆಸಿದೆ. ಈ ದಾಳಿಯಲ್ಲಿ ಒಬ್ಬರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಆಂದೋಲನಕ್ಕೆ ಕಾಶ್ಮೀರದ ನಾಗರಿಕರು ಬೆಂಬಲ ನೀಡಬೇಕು!

ಪಾಕಿಸ್ತಾನ ಆಕ್ರಮಿತ ಕಾಶ್ಮೀರವು ಭವಿಷ್ಯದಲ್ಲಿ ಭಾರತಕ್ಕೆ ಸೇರಿದರೆ, ಅಲ್ಲಿನ ಮುಸಲ್ಮಾನರು ಭಾರತಕ್ಕೆ ನಿಷ್ಠರಾಗಿರುವರೇ? ಅಥವಾ ಹಿಂದೂಗಳ ವಿರುದ್ಧ ಜಿಹಾದ್ ಘೋಷಿಸಿ ಭಾರತವನ್ನು ಇಸ್ಲಾಮಿಸ್ತಾನ್ ಮಾಡಲು ಪಿತೂರಿ ಮಾಡುವರೇ?

ಕಾಶ್ಮೀರಿಗಳಿಗೆ ಶಸ್ತ್ರಾಸ್ತ್ರ ನೀಡಿದ ಪಾಕ್ ಸೇನೆ !

ಕಳೆದ ಹಲವು ದಶಕಗಳಿಂದ ಭಾರತ ಏನು ಹೇಳುತ್ತಾ ಬಂದಿದೆಯೋ, ಅದನ್ನು ಈಗ ಪಾಕ್ ಆಕ್ರಮಿತ ಕಾಶ್ಮೀರದ ಜನರೇ ಬಹಿರಂಗವಾಗಿ ಮಾತನಾಡಲು ಆರಂಭಿಸಿದ್ದಾರೆ. ಈಗಲಾದರೂ ಜಾಗತಿಕ ಸಮುದಾಯ ಪಾಕಿಸ್ತಾನವನ್ನು ‘ಭಯೋತ್ಪಾದಕ ದೇಶ’ ಎಂದು ಘೋಷಿಸಬೇಕು!

ಪಾಕಿಸ್ತಾನಿ ಸೈನಿಕರಿಂದ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಪೆಟ್ರೋಲ್ ಬಂಕ್ ಲೂಟಿ!

ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಹೆಚ್ಚಾಗುತ್ತಿರುವ ಸಾರ್ವಜನಿಕ ಆಕ್ರೋಶವು ಪಾಕಿಸ್ತಾನ ಸರಕಾರಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಜನರ ನಿರಂತರ ಪ್ರತಿಭಟನೆಗಳು ಸ್ಥಳೀಯ ಜನರಲ್ಲಿನ ಅಸಮಾಧಾನವು ಎಷ್ಟು ಆಳವಾಗಿದೆ ಎಂಬುದನ್ನು ತೋರಿಸಿಕೊಡುತ್ತಿವೆ.

ರಾವಲಕೋಟ್ (ಪಾಕ್ ಆಕ್ರಮಿತ ಕಾಶ್ಮೀರ) : ಪಾಕ್ ಸೇನೆಯು ಮತ್ತೆ 16 ನಾಗರಿಕರನ್ನು ಕೊಂದಿದೆ !

ಇಲ್ಲಿನ ಈದ್ಗಾ ಮೈದಾನದಲ್ಲಿ ಜಮಾಯಿಸಿದ್ದ ಸಾವಿರಾರು ನಿರಸ್ತ್ರ ಪ್ರತಿಭಟನಾಕಾರರ ಮೇಲೆ ಪಾಕಿಸ್ತಾನಿ ಸೇನೆಯು ಎಕೆ-47 ಬಂದೂಕುಗಳಿಂದ ಅಡ್ಡಾದಿಡ್ಡಿ ಗುಂಡಿನ ದಾಳಿ ನಡೆಸಿದೆ.

ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಪಾಕಿಸ್ತಾನದಿಂದ ಮಾನವ ಹಕ್ಕುಗಳ ಉಲ್ಲಂಘನೆ ! – ಭಾರತ

ದಿನಬೆಳಗಾದರೆ ಭಾರತವನ್ನು ಹಿಂಸಾತ್ಮಕವೆಂದು ಬಿಂಬಿಸುವ ಅಂತರರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ಈಗ ಪಾಕಿಸ್ತಾನದ ಕ್ರೂರ ಕೃತ್ಯಗಳ ಕುರಿತು ಚಕಾರ ಶಬ್ದವನ್ನೂ ಎತ್ತುತ್ತಿಲ್ಲ ಎಂಬುದನ್ನು ಗಮನಿಸಿ !

ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಪಾಕ್ ಹೆಲಿಕಾಪ್ಟರ್ ಪತನ: 21 ಮಂದಿ ಸಾವು!

ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಪಾಕಿಸ್ತಾನಿ ಸೈನ್ಯದ ಹೆಲಿಕಾಪ್ಟರ್ ಪತನಗೊಂಡಿದೆ. ಈ ಘಟನೆಯಲ್ಲಿ 21 ಜನರು ಮೃತಪಟ್ಟಿದ್ದಾರೆ. ತಾಂತ್ರಿಕ ದೋಷದಿಂದಾಗಿ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

ಲೈವ್ ಟಿವಿ ಚರ್ಚೆಯಲ್ಲೇ ಪಿಸ್ತೂಲ್ ಹೊರತೆಗೆದ ಪಾಕಿಸ್ತಾನಿ ಪ್ರತಿನಿಧಿ!

ಸುದ್ದಿ ವಾಹಿನಿಯೊಂದರ ನೇರ ಪ್ರಸಾರದ ಚರ್ಚೆಯ ವೇಳೆ ಪಾಕಿಸ್ತಾನಿ ಪ್ರತಿನಿಧಿಯೊಬ್ಬರು ಪಿಸ್ತೂಲ್ ಹೊರತೆಗೆದು, ಪಾಕ್ ಆಕ್ರಮಿತ ಕಾಶ್ಮೀರದ ಕಾರ್ಯಕರ್ತನಿಗೆ ಬೆದರಿಕೆ ಹಾಕಿದ್ದಾರೆ. ಈ ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಪ್ರತಿಭಟನಾಕಾರರ ಮೇಲೆ ಗುಂಡಿನ ದಾಳಿ : ಕನಿಷ್ಠ 30 ಜನ ಸಾವು

ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಪ್ರತಿಭಟನಾಕಾರರು ಮತ್ತು ಪಾಕಿಸ್ತಾನದ ಭದ್ರತಾ ಪಡೆಗಳ ನಡುವಿನ ಸಂಘರ್ಷದಲ್ಲಿ 30 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಇದರಲ್ಲಿ 200 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದೂ ವರದಿಯಾಗಿದೆ.

ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಬಡ ಮಹಿಳೆಯರ ಮೇಲೆ ಭಯೋತ್ಪಾದಕರಿಂದ ಬಲಾತ್ಕಾರ!

ಭಾರತೀಯ ಗುಪ್ತಚರ ಸಂಸ್ಥೆಗಳು ನೀಡಿದ ಮಾಹಿತಿಯ ಪ್ರಕಾರ, ಖಾನ್ ಅವರ ಈ ಹೇಳಿಕೆಯು ಪಾಕಿಸ್ತಾನದ ಧಾರ್ಮಿಕ ಮತ್ತು ರಾಜಕೀಯ ವ್ಯವಸ್ಥೆಯಿಂದ ಬಂದ ಅಪರೂಪದ ಒಪ್ಪಿಗೆಯಾಗಿದೆ. ಇದರಿಂದ ಪಾಕಿಸ್ತಾನವು ದೀರ್ಘಕಾಲದಿಂದ ಪ್ರತಿಪಾದಿಸುತ್ತಿರುವ ‘ಶುದ್ಧ ಜಿಹಾದ್’ ಎಂಬ ಕಥನಕ್ಕೆ ಭಾರಿ ಹೊಡೆತ ಬಿದ್ದಿದೆ.