ಕೊರೋನಾ ಲಸಿಕೆ ತುಂಬಿದ್ದ ಸಿರಿಂಜ್ ಅನ್ನು ಎಸೆದು ಬಿಡುತ್ತಿದ್ದ ಆರೋಗ್ಯ ಸಿಬ್ಬಂದಿ ನೇಹಾ ಖಾನ ಇವರ ಮೇಲೆ ಅಪರಾಧ ದಾಖಲು

ಜಮಾಲಪುರದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಕಸದ ತೊಟ್ಟಿಯಲ್ಲಿ ಕೊರೊನಾ ಲಸಿಕೆ ತುಂಬಿದ ೨೯ ಸಿರಿಂಜ್‍ಗಳು ಪತ್ತೆಯಾಗಿವೆ. ಪೊಲೀಸರು ಇಲ್ಲಿಯ ವ್ಯಾಕ್ಸಿನೇಷನ್ ವಿಭಾಗದ ಮುಖ್ಯಸ್ಥೆ ನೇಹಾ ಖಾನ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಪ್ರಯಾಗರಾಜನಲ್ಲಿ ಓರ್ವ ಪೊಲೀಸ್ ಕಾನ್‌ಸ್ಟೆಬಲ್ ಬಳಿ ಕೋಟ್ಯಂತರ ರೂಪಾಯಿ ಆಸ್ತಿ ಇದೆ ಎಂದು ಮಾಹಿತಿ ಹಕ್ಕು ಕಾರ್ಯಕರ್ತನ ಆರೋಪ

ಪ್ರಯಾಗರಾಜ ಜಿಲ್ಲೆಯ ಓರ್ವ ಪೊಲೀಸ್ ಕಾನ್‌ಸ್ಟೆಬಲ್ ಬಳಿ ಕೋಟಿಗಟ್ಟಲೆ ರೂಪಾಯಿ ಮೌಲ್ಯದ ಆಸ್ತಿ ಹೊಂದಿದ್ದಾರೆ. ಆತನ ಬಳಿ ದುಬಾರಿ ಕಾರುಗಳು ಮತ್ತು ಫ್ಲ್ಯಾಟ್‌ಗಳು, ಜೊತೆಗೆ ಭೂಮಿಯೂ ಇದೆ. ಈ ಬಗ್ಗೆ ತನಿಖೆ ನಡೆಸಬೇಕು, ಎಂದು ಆರ್‌ಟಿಐ ಕಾರ್ಯಕರ್ತ ನೂತನ ಠಾಕೂರ ಅವರು ರಾಜ್ಯದ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಕಳುಹಿಸಿ ಒತ್ತಾಯಿಸಿದ್ದಾರೆ.

ಪೊಲೀಸ್ ಠಾಣೆಯಿಂದ ಬಂದೂಕು ಕದಿಯುತ್ತಿದ್ದ ಮಹಿಳಾ ಪೊಲೀಸ್ ಪೇದೆಯ ಬಂಧನ

ಇಲ್ಲಿಯ ಮಹಿಳಾ ಪೊಲೀಸ್ ಠಾಣೆಯ ಪೊಲೀಸ್ ಪೇದೆ ಲೀಲಾವತಿಯು ಠಾಣೆ ಅಧಿಕಾರಿ ಮತ್ತು ಇತರ ಪೊಲೀಸ್ ಸಿಬ್ಬಂದಿಗಳಿಗೆ ಪಾಠ ಕಲಿಸಲು ಪೊಲೀಸ್ ಠಾಣೆಯಿಂದ ‘ಇಸಾಂನ್ ರೈಫಲ್’ ಅನ್ನು ಕದ್ದಿದ್ದಾಳೆ. ನಂತರ ಚುರೂ ನ್ಯಾಯಾಲಯದ ಗುಮಾಸ್ತನಾದ ಪ್ರಕಾಶ್ ಎಂಬವನ ಮನೆಯಲ್ಲಿ ರೈಫಲ್ ಪತ್ತೆಯಾಗಿದೆ.

ಮುಸ್ಲಿಂ ಹುಡುಗಿಯು ಹಿಂದೂ ಯುವಕನನ್ನು ಮದುವೆಯಾದ ನಂತರ ಅವರಿಗೆ ಭದ್ರತೆ ಒದಗಿಸುವಂತೆ ಅಲಹಾಬಾದ್ ಉಚ್ಚ ನ್ಯಾಯಾಲಯದಿಂದ ಪೊಲೀಸರಿಗೆ ಆದೇಶ

ಹಿಂದೂ ಹುಡುಗಿಯರನ್ನು ಪ್ರೀತಿಯ ಬಲೆಗೆ ಸಿಲುಕಿಸಿ ಮತಾಂತರ ಮಾಡುತ್ತಿರುವ ಮತಾಂಧರ ವಿರುದ್ಧ ಹಿಂದೂ ಸಂಘಟನೆಗಳು ಧ್ವನಿ ಎತ್ತಿದಾಗ ಜಾತ್ಯತೀತವಾದಿಗಳು ಇದನ್ನು ವಿರೋಧಿಸುತ್ತಾರೆ, ಎಂಬುದನ್ನು ಗಮನದಲ್ಲಿಟ್ಟುಕೊಳ್ಳಿ !

ಭರತಪುರ (ರಾಜಸ್ಥಾನ) ದಲ್ಲಿ ಬಿಜೆಪಿ ಮಹಿಳಾ ಸಂಸದೆಯ ಮೇಲೆ ಗೂಂಡಾಗಳಿಂದ ಹಲ್ಲೆ

ರಾಜ್ಯದ ಭಾರತಪುರದ ಬಿಜೆಪಿ ಸಂಸದೆ ರಂಜಿತಾ ಕೋಲಿ ಅವರ ಮೇಲೆ ಗೂಂಡಾಗಳು ಹಲ್ಲೆ ನಡೆಸಿದ್ದಾರೆ. ಇದರಲ್ಲಿ ಅವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ಮೇ ೨೭ ರ ರಾತ್ರಿ ಧರಸೋನಿ ಗ್ರಾಮದಲ್ಲಿ ನಡೆದಿದೆ. ಪೊಲೀಸರಿಗೆ ಮಾಹಿತಿ ನೀಡಿದ ೪೫ ನಿಮಿಷಗಳ ನಂತರ ಪೊಲೀಸರು ಸ್ಥಳಕ್ಕೆ ಬಂದರು ಎಂದು ಆರೋಪಿಸಲಾಗಿದೆ.

ಬಾಂಗ್ಲಾದೇಶಿ ಮೂಲದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಐವರು ಬಾಂಗ್ಲಾದೇಶಿ ಯುವಕರ ಬಂಧನ

ಲ್ಲಿ ಓರ್ವ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಅಸಭ್ಯ ಕೃತ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಮಹಿಳೆ ಮತ್ತು ಐವರು ಬಾಂಗ್ಲಾದೇಶದ ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಈ ಅತ್ಯಾಚಾರದ ವಿಡಿಯೋವನ್ನು ಮಾಡಿ ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಲಾಗಿತ್ತು.