ಖಲಿಸ್ತಾನಿಗಳಿಂದ ಮತ್ತೊಮ್ಮೆ ಲಂಡನ್ ನ ರಾಯಭಾರಿ ಕಚೇರಿಯ ಮುಂದೆ ಪ್ರತಿಭಟನೆ
ನಿರಂತರವಾಗಿ ಈ ರೀತಿಯ ಹಿಂಸಾತ್ಮಕ ಪ್ರತಿಭಟನೆ ನಡೆಸುವ ಖಲಿಸ್ತಾನಿಗಳ ಮೇಲೆ ಲಂಡನ್ ಪೊಲೀಸರು ಕಠಿಣ ಕ್ರಮ ಏಕೆ ಕೈಗೊಳ್ಳುವುದಿಲ್ಲ ? ಅಥವಾ ಬ್ರಿಟನ್ ಸರಕಾರದಿಂದಲೇ ಖಲಿಸ್ತಾನಿಗಳಿಗೆ ಕುಮ್ಮಕ್ಕು ಇದೆಯೇ ?
ನಿರಂತರವಾಗಿ ಈ ರೀತಿಯ ಹಿಂಸಾತ್ಮಕ ಪ್ರತಿಭಟನೆ ನಡೆಸುವ ಖಲಿಸ್ತಾನಿಗಳ ಮೇಲೆ ಲಂಡನ್ ಪೊಲೀಸರು ಕಠಿಣ ಕ್ರಮ ಏಕೆ ಕೈಗೊಳ್ಳುವುದಿಲ್ಲ ? ಅಥವಾ ಬ್ರಿಟನ್ ಸರಕಾರದಿಂದಲೇ ಖಲಿಸ್ತಾನಿಗಳಿಗೆ ಕುಮ್ಮಕ್ಕು ಇದೆಯೇ ?
ಛತ್ತೀಸಗಡ ಇಲ್ಲಿಯ ಪೊಲೀಸರ ಮತ್ತು ನಕ್ಸಲರ ನಡುವೆ ನಡೆದ ಘರ್ಷಣೆಯ ನಂತರ ಪೊಲೀಸರು ೫ ನಕ್ಸಲರನ್ನು ಬಂಧಿಸಿದ್ದಾರೆ. ಈ ಚಕಮಕಿಯಲ್ಲಿ ೫ ನಕ್ಸಲರು ಗಾಯಗೊಂಡಿರುವ ಸಾಧ್ಯತೆಯಿದ್ದು ಅವರು ಗಾಯಗೊಂಡಿರುವ ಸ್ಥಿತಿಯಲ್ಲೇ ಪಲಾಯನ ಮಾಡಿದ್ದಾರೆ, ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇಲ್ಲಿ ಈಗ ಶೋಧ ಕಾರ್ಯ ನಡೆಯುತ್ತಿದೆ.
ಇಲ್ಲಿಯವರೆಗೆ ಅಮೃತಪಾಲ್‌ನ ೧೧೨ ಸಹಚರರನ್ನು ಬಂಧಿಸಲಾಗಿದೆ. ಅಮೃತಪಾಲ್ ಇನ್ನೂ ತಲೆಮರೆಸಿಕೊಂಡಿದ್ದು, ಆತನನ್ನು ಬಂಧಿಸಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ.
ಆಸ್ಟ್ರೇಲಿಯಾದ ಮೆಲ್ ಬರ್ನನಲ್ಲಿ ಖಲಿಸ್ತಾನಿ ಸಾರ್ವಜನಿಕ ಮತದಾನದ ಹೆಸರಿನಲ್ಲಿ ನಡೆದ ಹಿಂಸಾಚಾರದ ಪ್ರಕರಣದಲ್ಲಿ ಈಗ ವಿಕ್ಟೋರಿಯಾ ಪೊಲೀಸರು ಕ್ರಮ ಕೈಕೊಳ್ಳಲು ಪ್ರಾರಂಭಿಸಿದ್ದಾರೆ.
ದೆಹಲಿ-ಆಗ್ರಾ ರಾಷ್ಟ್ರೀಯ ಹೆದ್ದಾರಿ ಬಳಿಯ ಅರಣ್ಯದಲ್ಲಿ ಪೊಲೀಸರು ದಾಳಿ ನಡೆಸಿ ಶಸ್ತ್ರಾಸ್ತ್ರ ತಯಾರಿಕಾ ಕಾರ್ಖಾನೆಯನ್ನು ಪತ್ತೆ ಹಚ್ಚಿದ್ದಾರೆ.
ಭಾರತೀಯ ವಾಣಿಜ್ಯ ರಾಯಭಾರ ಕಚೇರಿಯ ಮೇಲೆ ಖಲಿಸ್ತಾನಿಯರು ದಾಳಿ ನಡೆಸಿ ಧ್ವಂಸಗೊಳಿಸಿದ್ದಾರೆ. ಮೊದಲು ಅವರು ಇಲ್ಲಿ ಖಲಿಸ್ತಾನಿ ಬಾವುಟವನ್ನು ಹಾರಿಸಿದಾಗ, ಭಾರತೀಯ ಅಧಿಕಾರಿಗಳು ಅದನ್ನು ತೆಗೆದು ಹಾಕಿದ ನಂತರ ಖಲಿಸ್ತಾನಿಯರು ರಾಯಭಾರ ಕಚೇರಿಯಲ್ಲಿ ಧ್ವಂಸಗೊಳಿಸಲು ಪ್ರಾರಂಭಿಸಿದರು.
ಲಂಡನ್ ನಲ್ಲಿ ಖಲಿಸ್ತಾನಿಗಳಿಂದ ಭಾರತೀಯ ರಾಯಭಾರಿ ಕಚೇರಿಯ ಮೇಲೆ ದಾಳಿ ಮಾಡಿ ದಾಂಧಲೆ ನಡೆಸಿದ್ದಾರೆ. ಅವರು ರಾಯಭಾರಿ ಕಚೇರಿಯಲ್ಲಿನ ಭಾರತದ ರಾಷ್ಟ್ರಧ್ವಜ ಇಳಿಸಿ ಖಲಿಸ್ತಾನಿ ಧ್ವಜ ಹಾರಿಸಲು ಪ್ರಯತ್ನ ಮಾಡಿದರು. ಖಲಿಸ್ತಾನವಾದಿಗಳು ಖಲಿಸ್ತಾನವನ್ನು ಬೆಂಬಲಿಸಿ ಘೋಷಣೆ ನೀಡಿದರು.
ಮಹಿಳೆಯನ್ನು ಮುತ್ತಿಟ್ಟು ಪಲಾಯನ ಮಾಡುವ ಮಹಮದ್ ಅಕ್ರಂ ಮತ್ತು ಅವನ ಗುಂಪಿನ ಇತರ ಮೂರು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಈ ಸಂದರ್ಭದಲ್ಲಿನ ಒಂದು ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.
ಖಲಿಸ್ತಾನಿ ಸಂಘಟನೆಯಾದ ‘ವಾರಿಸ ಪಂಜಾಬ ದೆ’ಯ (‘ಪಂಜಾಬಿನ ವಾರಸುದಾರ) ಪ್ರಮುಖನಾದ ಅಮೃತಪಾಲ ಸಿಂಹನನ್ನು ಪಂಜಾಬ ಪೊಲೀಸರು ಜಲಂಧರನಲ್ಲಿರುವ ನಕೊದರಾ ಭಾಗದಲ್ಲಿ ಬೆಂಬತ್ತಿ ಬಂಧಿಸಿರುವ ವಾರ್ತೆಯು ಮಾರ್ಚ ೧೮ರಂದು ಎಲ್ಲ ಪ್ರಸಾರ ಮಾಧ್ಯಮಗಳಲ್ಲಿ ಪ್ರಸಾರವಾಗಿತ್ತು.
ಜಮ್ಮೂ-ಕಾಶ್ಮೀರದ ರಾಜ್ಯ ತನಿಖಾ ದಳವು (ಎಸ್.ಐ.ಎ.ಯು) ಮೌಲಾನಾ ಸರ್ಜನ ಬರಕತಿಯ ಮನೆಯೊಂದಿಗೆ ೮ ಜಾಗಗಳಲ್ಲಿ ದಾಳಿ ನಡೆಸಿದೆ. ಈ ಕಾರ್ಯಾಚರಣೆಯನ್ನು ಕಾನೂನುಬಾಹಿರವಾಗಿ ದೇಣಿಗೆ ಸಂಗ್ರಹಿಸಿವುದು ಮತ್ತು ಭಯೋತ್ಪಾದಕ ಕಾರ್ಯಾಚರಣೆಗಳಿಂದ ಸಂಗ್ರಹಿಸಲಾದ ಒಂದುವರೆ ಕೋಟಿ ರೂಪಾಯಿಯ ಪ್ರಕರಣದಲ್ಲಿ ಮಾಡಲಾಗಿದೆ.