ಡುಮರಿಯಾಗಂಜ (ಉತ್ತರಪ್ರದೇಶ )ಇಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿ ಸೈಯದ್ ಖಾತುನ ಇವರ ವಿಜಯದ ಸಮಯದಲ್ಲಿ `ಪಾಕಿಸ್ತಾನ ಜಿಂದಾಬಾದ’ನ ಘೋಷಣೆ !
ಇಂತಹ ದೇಶದ್ರೋಹಿಗಳಿಗೆ ಮತ್ತು ಅವರ ಬೆಂಬಲಿಗರನ್ನು ಬಂಧಿಸಿ ಅವರಿಗೆ ಕಠಿಣ ಶಿಕ್ಷೆಯಾಗಲು ರಾಜ್ಯ ಸರಕಾರ ಪ್ರಯತ್ನಿಸಬೇಕು !
ಇಂತಹ ದೇಶದ್ರೋಹಿಗಳಿಗೆ ಮತ್ತು ಅವರ ಬೆಂಬಲಿಗರನ್ನು ಬಂಧಿಸಿ ಅವರಿಗೆ ಕಠಿಣ ಶಿಕ್ಷೆಯಾಗಲು ರಾಜ್ಯ ಸರಕಾರ ಪ್ರಯತ್ನಿಸಬೇಕು !
ರಾಷ್ಟ್ರೀಯ ಶೇರು ಮಾರುಕಟ್ಟೆ(‘ಎನ್.ಎಸ್.ಇ.’ನ) ಮಾಜಿ ವ್ಯವಸ್ಥಾಪಕ ನಿರ್ದೇಶಕಿ ಮತ್ತು ಮುಖ್ಯ ಕಾರ್ಯಕಾರಿ ಅಧಿಕಾರಿ ಚಿತ್ರಾ ರಾಮಕೃಷ್ಣ ಇವರನ್ನು ಕೇಂದ್ರ ತನಿಖಾದಳ(ಸಿಬಿಐ) ಬಂದಿಸಿತು. ಬಂಧಿಸುವ ಮೊದಲು ಅವರನ್ನು ನಿರಂತರವಾಗಿ ೩ ದಿನಗಳ ವರೆಗೆ ವಿಚಾರಣೆ ನಡೆಸಲಾಯಿತು.
ಇಂತಹ ಸಂಗತಿಗಳನ್ನು ತಡೆಯಲು ರಾಷ್ಟ್ರಮಟ್ಟದಲ್ಲಿ ಗೋಹತ್ಯಾ ನಿರ್ಬಂಧ ಕಾನೂನು ರಚಿಸುವುದು ಆವಶ್ಯಕವಾಗಿದೆ. ಕೇಂದ್ರ ಸರಕಾರವು ಇದಕ್ಕಾಗಿ ಹೆಜ್ಜೆಯಿಡುವುದೇ ?
ಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಹಿಂದೂಗಳ ವಿರುದ್ಧ ಅಕ್ಷೇಪಾರ್ಹ ಪೊಸ್ಟ್ ಹಾಕಿದ್ದಕ್ಕಾಗಿ ಇಂಡಿಯನ್ ನ್ಯಾಷನಲ್ ಲೀಗ್ ಕರ್ನಾಟಕ ರಾಜ್ಯ ಅಧ್ಯಕ್ಷ ರಹೀಮ್‌ನನ್ನು ಸೈಬರ್ ಬ್ರಾಂಚ್ ಪೋಲಿಸರು ಬಂಧಿಸಿದ್ದಾರೆ.
ಶಹಜಾದ್‌ಪುರದ ಕಾಡಿನಲ್ಲಿ ೨೩೨ ಬಾಂಬ್ ಸಿಕ್ಕಿವೆ. ಗ್ರಾಮಸ್ಥರಿಗೆ ಈ ಬಾಂಬ್ ಭೂಮಿಯಲ್ಲಿ ಹೂತಿಟ್ಟಿರುವುದು ಕಂಡುಬಂದಿದೆ. ಈ ಬಾಂಬ್ ತುಂಬಾ ಹಳೆಯದಾಗಿದ್ದು ಅದು ತುಕ್ಕು ಹಿಡಿದಿದೆ. ಪೊಲೀಸರಿಗೆ ಇದರ ಮಾಹಿತಿ ದೊರೆತ ನಂತರ ಅವರು ಬಾಂಬ್ ನಿಷ್ಕ್ರಿಯ ದಳಕ್ಕೆ ಕರೆಸಿದರು ಹಾಗೂ ಆ ಸಂಪೂರ್ಣ ಪರಿಸರವನ್ನು ನಿರ್ಜನಗೊಳಿಸಿದರು.
ಇಂತಹವರಿಗೆ ಗಲ್ಲು ಶಿಕ್ಷೆಯಾಗಲು ಮಧ್ಯಪ್ರದೇಶದಲ್ಲಿನ ಭಾಜಪ ಸರಕಾರವು ಪ್ರಯತ್ನಿಸಬೇಕು, ಎಂದು ಹಿಂದೂಗಳಿಗೆ ಅನಿಸುತ್ತದೆ !
ಫಿರರೋಜಪೂರ್ ಜಿರಕಾ ಪೊಲೀಸ್ ಠಾಣೆಯ ವ್ಯಾಪ್ತಿಗೆ ಬರುವ ಪರಿಸರದಲ್ಲಿ ಗೋ ಕಳ್ಳಸಾಗಾಣಿಕೆ ದಾರರನ್ನು ಬಂಧಿಸಲು ಹೋಗಿದ್ದ ಪೊಲೀಸರ ಮೇಲೆ ಮತಾಂಧರಿಂದ ಕಲ್ಲು ತೂರಾಟ ನಡೆಸಲಾಯಿತು.
ನ್ಯಾಯಾಲಯದಲ್ಲಿ ಅವರ ಮೇಲೆ ಶೀಘ್ರಗತಿಯಲ್ಲಿ ಖಟ್ಲೆಯನ್ನು ನಡೆಸಿ ಅವರಿಗೆ ಆದಷ್ಟು ಬೇಗ ಗಲ್ಲು ಶಿಕ್ಷೆಯಾಗಲು ರಾಜ್ಯಸರಕಾರವು ಪ್ರಯತ್ನಿಸಬೇಕು, ಎಂದು ಹಿಂದೂಗಳಿಗೆ ಅನಿಸುತ್ತದೆ !
ಈವರೆಗೆ ಪೊಲೀಸರು ಗೂಂಡಾ, ಕಳ್ಳ, ದರೋಡೆಕೋರ, ಬಲತ್ಕಾರಿ, ಭ್ರಷ್ಟಾಚಾರಿಗಳು ಇರುವುದು ಎಲ್ಲರಿಗೂ ತಿಳಿದಿದೆ, ಈಗ ಅವರು ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದಾರೆ ! ಜನತೆಗೆ, ಪರ್ಯಾಯವಾಗಿ ದೇಶಕ್ಕೆ ಇಂತಹ ಪೋಲೀಸರಿಂದಲೇ ನಿಜವಾಗಿ ಅಪಾಯವಿದೆ !
ಬಾಂಬ್ ಸ್ಫೋಟದಂತಹ ಪ್ರಕರಣದಲ್ಲಿ 14 ವರ್ಷಗಳ ನಂತರ ತೀರ್ಪು ನೀಡಿದ್ದು ನ್ಯಾಯವೆನ್ನದೇ ಆನ್ಯಾಯವೇ ಎಂದು ಹೇಳಬೇಕಾಗುತ್ತದೆ ! ಈ ಕಾರಣದಿಂದಾಗಿ, ಜಿಹಾದಿ ಭಯೋತ್ಪಾದಕರು ಮತ್ತು ಅಪರಾಧಿಗಳು ಬೀಗುತ್ತಾರೆ, ಸರಕಾರವು ಯಾವಾಗ ಅರಿತುಕೊಳ್ಳುತ್ತದೆ ?