ಗಾಂಜಾ ಮಾಫಿಯಾರಿಂದ ಪೊಲೀಸರ ಮೇಲೆ ಪೆಟ್ರೋಲ್ ಬಾಂಬ್‍ನಿಂದ ದಾಳಿ : ಓರ್ವ ಪೊಲೀಸ್ ಅಧಿಕಾರಿ ಗಾಯಾಳು
ಕುಟ್ಟಿಚಾಲದ ಬಳಿಯ ನೆಲ್ಲಿಕ್ಕುನ್ನುನಲ್ಲಿ ಗಾಂಜಾ ಮಾಫಿಯಾದಿಂದ ಪೊಲೀಸರ ಮೇಲೆ ಪೆಟ್ರೋಲ್ ಬಾಂಬ್‍ನಿಂದ ದಾಳಿ ಮಾಡಲಾಯಿತು. ಇದರಲ್ಲಿ ಟಿನೊ ಜೊಸೇಫ್ ಹೆಸರಿನ ಓರ್ವ ಪೊಲೀಸ ಅಧಿಕಾರಿ ಗಾಯಗೊಂಡಿದ್ದಾರೆ. ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.