46 Year Old Closed Temple Found : ಸಂಭಲ್ (ಉತ್ತರ ಪ್ರದೇಶ)ನಲ್ಲಿ 46 ವರ್ಷಗಳಿಂದ ಮುಚ್ಚಿದ್ದ ದೇವಸ್ಥಾನ ಪತ್ತೆ !
ಶಾಹಿ ಜಾಮಾ ಮಸೀದಿ ಪ್ರದೇಶದಲ್ಲಿ ಡಿಸೆಂಬರ್ 14 ರಂದು ಬೆಳಿಗ್ಗೆಯಿಂದ ಜಿಲ್ಲಾಡಳಿತವು ಅತಿಕ್ರಮಣ ಮತ್ತು ವಿದ್ಯುತ್ ಕಳ್ಳತನದ ವಿರುದ್ಧ ಕ್ಷಿಪ್ರ ಕಾರ್ಯಾಚರಣೆಯನ್ನು ಪ್ರಾರಂಭಿಸಿತು. ಈ ಕಾರ್ಯಾಚರಣೆ ನಡೆಯುತ್ತಿರುವಾಗಲೇ ಇಲ್ಲಿ ಮಹಮೂದ ಖಾ ಸರಾಯ ಪ್ರದೇಶದಲ್ಲಿ 46 ವರ್ಷಗಳಿಂದ ಮುಚ್ಚಿದ್ದ ಶಿವ ಮಂದಿರ ಪತ್ತೆಯಾಗಿದೆ.