ಕಾರಣ ಇಲ್ಲದೆ ವ್ಯಕ್ತಿಯೊಬ್ಬನನ್ನು 30 ನಿಮಿಷಗಳ ಕಾಲ ವಶಕ್ಕೆ ಪಡೆದ ಪೊಲೀಸರಿಗೆ 50 ಸಾವಿರ ರೂಪಾಯಿ ದಂಡ !
‘ಪೊಲೀಸ್ ಅಧಿಕಾರಿಗಳು ಸ್ವತಃ ಕಾನೂನು ರೂಪಿಸಲು ಸಾಧ್ಯವಿಲ್ಲ’ ಎನ್ನುವ ಶಬ್ದಗಳಲ್ಲಿ ನ್ಯಾಯಾಲಯ ಅವರಿಗೆ ಛೀಮಾರಿ ಹಾಕಿತು. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಈ ಘಟನೆ ನಡೆದಿತ್ತು.
‘ಪೊಲೀಸ್ ಅಧಿಕಾರಿಗಳು ಸ್ವತಃ ಕಾನೂನು ರೂಪಿಸಲು ಸಾಧ್ಯವಿಲ್ಲ’ ಎನ್ನುವ ಶಬ್ದಗಳಲ್ಲಿ ನ್ಯಾಯಾಲಯ ಅವರಿಗೆ ಛೀಮಾರಿ ಹಾಕಿತು. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಈ ಘಟನೆ ನಡೆದಿತ್ತು.
ನ್ಯೂಸ್ ಕ್ಲಿಕ್’ ಈ ವೆಬ್ ಸೈಟ್ ಅರುಣಾಚಲ ಪ್ರದೇಶ ಮತ್ತು ಕಾಶ್ಮೀರ ಇದು ಭಾರತದ ಪ್ರದೇಶವಲ್ಲ ಎಂದು ತೋರಿಸುವ ಅಂತರಾಷ್ಟ್ರೀಯ ಷಡ್ಯಂತ್ರದ ಮೂಲಕ ಪ್ರಯತ್ನ ನಡೆಸಲಾಗಿತ್ತು.
ಉದಯನಿಧಿ ಸ್ಟಾಲಿನ್, ಪ್ರಿಯಾಂಕ್ ಖರ್ಗೆ, ಎ. ರಾಜಾ, ನಿಖಿಲ್ ವಾಗಳೆ ಮತ್ತು ಜಿತೇಂದ್ರ ಆಹ್ವಾಡ್ ವಿರುದ್ಧ ‘ಹೇಟ್ ಸ್ಪೀಚ್’ದ ಪ್ರಕರಣ ದಾಖಲಿಸಿ !
ಹಿಂದೂಗಳನ್ನು ವಕ್ರದೃಷ್ಟಿಯಿಂದ ನೋಡುವ ಧೈರ್ಯ ಯಾರಿಗೂ ಆಗಬಾರದು, ಅದಕ್ಕಾಗಿ ಹಿಂದೂಗಳು ಸಂಘಟಿತರಾಗಿ ಹಿಂದೂ ರಾಷ್ಟ್ರದ ಸ್ಥಾಪನೆ ಮಾಡಬೇಕು !
ಅಕ್ಟೋಬರ್ 3 ರಂದು ದೆಹಲಿ ಪೊಲೀಸರು ದೆಹಲಿ ಹಾಗೂ ಉತ್ತರ ಪ್ರದೇಶದ ನೋಯ್ಡಾ ಮತ್ತು ಗಾಜಿಯಾಬಾದ್ ಹೀಗೆ ಒಟ್ಟು 35 ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ. ಈ ಪೈಕಿ 7 ಪತ್ರಕರ್ತರ ಮನೆಗಳ ಮೇಲೆ ದಾಳಿ ನಡೆಸಲಾಗಿದೆ.
ಕಮ್ಯೂನಿಸ್ಟ್ ನಕ್ಸಲವಾದಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (ಎನ್.ಐ.ಎ)ಯು ಮಿಂಚಿನ ಕಾರ್ಯಾಚರಣೆ ನಡೆಸಿದೆ. ಎನ್.ಐ.ಎ ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳ ೬೦ ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸಿ ಆರೋಪಿಗಳನ್ನು ಪತ್ತೆ ಮಾಡಿದೆ.
ದೆಹಲಿ ಪೊಲೀಸರ ವಿಶೇಷ ಪಡೆಯು ಇಸ್ಲಾಮಿಕ್ ಸ್ಟೇಟ್ ನ ಭಯೋತ್ಪಾದಕ ಮಹಮ್ಮದ ಶಾಹನವಾಜ ಮತ್ತು ಇತರೆ ಇಬ್ಬರು ಭಯೋತ್ಪಾದಕರನ್ನು ಬಂಧಿಸಿದೆ. ಶಾಹನವಾಜನು ಪುಣೆ ಪೊಲೀಸರ ವಶದಿಂದ ತಪ್ಪಿಸಿಕೊಂಡು ದೆಹಲಿಯಲ್ಲಿ ತಲೆಮರೆಸಿಕೊಂಡಿದ್ದನು.
ಮನೆಗೆ ನುಗ್ಗಿ ಒಂದೇ ಕುಟಂಬದ ಪತಿ-ಪತ್ನಿ, ೨ ಹೆಣ್ಣು ಮಕ್ಕಳು ಮತ್ತು ಒಬ್ಬ ಮಗ ಇವರ ಕತ್ತು ಕೊಯ್ದು ಗುಂಡು ಹಾರಿಸಿ ಅತ್ಯಂತ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ಕುಟಂಬದ ೮ ವರ್ಷದ ಹುಡುಗ ಗಂಭೀರವಾಗಿ ಗಾಯಗೊಂಡಿದ್ದಾನೆ.
ಪ್ರವಾದಿ ಮಹಮ್ಮದರ ಜನ್ಮದಿನದ ನಿಮಿತ್ತದಿಂದ ಆಚರಿಸಲಾದ ಈದ್ ಸಂದರ್ಭದಲ್ಲಿ ದೇಶದ ವಿವಿಧ ಸ್ಥಳಗಳಲ್ಲಿ ಹಿಂಸಾಚಾರದ ಘಟನೆಗಳು ನಡೆದಿವೆ. ಇಂತಹುದೇ ಒಂದು ಘಟನೆ ರಾಜ್ಯದ ಸೀತಾಪುರ ಜಿಲ್ಲೆಯಲ್ಲಿರುವ ಸದರಪುರ ಗ್ರಾಮದ ವ್ಯಾಪ್ತಿಯಲ್ಲಿ ಬರುವ ಬನವೀರಪುರ ಗ್ರಾಮದಲ್ಲಿ ನಡೆದಿದೆ.
ಖಲಿಸ್ತಾನದ ಬಹಿರಂಗವಾಗಿ ವಿರೋಧಿಸುವ ಸಿಖ್ಖರು ಭಾರತದಲ್ಲಿ ಕೂಡ ಕಡಿಮೆ ಪ್ರಮಾಣದಲ್ಲಿ ಕಾಣಲು ಸಿಗುವಾಗ ಲಂಡನದಲ್ಲಿ ಈ ರೀತಿಯ ವಿರೋಧ ವ್ಯಕ್ತಪಡಿಸುವ ಸಿಖ ಅಭಿನಂದಿಸೆಲೇ ಬೇಕು.