Shahi Jama Masjid Case: ಸಂಭಲ (ಉತ್ತರ ಪ್ರದೇಶ) ಇಲ್ಲಿ ಬೂದಿ ಮುಚ್ಚಿದ ಕೆಂಡದ ವಾತಾವರಣ
ಇಲ್ಲಿ ನವೆಂಬರ್ 24 ರಂದು ಶ್ರೀ ಹರಿಹರ ದೇವಸ್ಥಾನದ ಸ್ಥಳದಲ್ಲಿ ನಿರ್ಮಿಸಲಾದ ಶಾಹಿ ಜಾಮಾ ಮಸೀದಿಯ ಸರ್ವೆ ಸಂದರ್ಭದಲ್ಲಿ ನಡೆದ ಹಿಂಸಾಚಾರದಲ್ಲಿ ಇದುವರೆಗೆ 5 ಮುಸ್ಲಿಮರು ಸಾವನ್ನಪ್ಪಿದ್ದಾರೆ.
ಇಲ್ಲಿ ನವೆಂಬರ್ 24 ರಂದು ಶ್ರೀ ಹರಿಹರ ದೇವಸ್ಥಾನದ ಸ್ಥಳದಲ್ಲಿ ನಿರ್ಮಿಸಲಾದ ಶಾಹಿ ಜಾಮಾ ಮಸೀದಿಯ ಸರ್ವೆ ಸಂದರ್ಭದಲ್ಲಿ ನಡೆದ ಹಿಂಸಾಚಾರದಲ್ಲಿ ಇದುವರೆಗೆ 5 ಮುಸ್ಲಿಮರು ಸಾವನ್ನಪ್ಪಿದ್ದಾರೆ.
2022ರಲ್ಲಿ ನಡೆದ ಈ ಪ್ರಕರಣ ಇಷ್ಟೊತ್ತಿಗೆ ಬಗೆಹರಿಯಬೇಕಿತ್ತು ಎಂದು ಜನ ಭಾವಿಸಿದ್ದಾರೆ. ರಕ್ಷಕರೇ ಪರಭಕ್ಷಕಗಳಾಗಿದ್ದರೆ ಅವರನ್ನು ತ್ವರಿತ ನ್ಯಾಯಾಲಯದಲ್ಲಿ ವಿಚಾರಣೆಗೆ ಒಳಪಡಿಸಬೇಕು ಮತ್ತು ಕಠಿಣ ಶಿಕ್ಷೆ ವಿಧಿಸಬೇಕು!
ನೈನ್ ಎಲ್ಮ್ಸ್ ಪ್ರದೇಶದ ಅಮೇರಿಕಾ ರಾಯಭಾರ ಕಚೇರಿಯ ಬಳಿ ಅನುಮಾನಾಸ್ಪದ ಪೆಟ್ಟಿಗೆ ಕಂಡುಬಂದಿದ ನಂತರ ಕೋಲಾಹಲ ಉಂಟಾಯಿತು. ಘಟನೆಯ ನಂತರ, ಮೆಟ್ರೋಪಾಲಿಟನ್ ಪೊಲೀಸರು ಪೆಟ್ಟಿಗೆಯ ನಿಯಂತ್ರಿತ ಸ್ಫೋಟವನ್ನು ನಡೆಸಿದರು.
ಸನಾತನ ಜಾಗರಣ ಮಂಚ್ ಹಿಂದೂಗಳ ಮೇಲೆ ಆಗುತ್ತಿರುವ ದೌರ್ಜನ್ಯಗಳ ವಿರುದ್ಧ ನಡೆಸಿದ ಪ್ರತಿಭಟನೆಯಲ್ಲಿ ಲಕ್ಷಾಂತರ ಹಿಂದೂಗಳು ಭಾಗವಹಿಸಿ, ಪ್ರತಿಭಟನೆ ನಡೆಸಿದರು.
ಉತ್ತರ ಪ್ರದೇಶದ ದೇವಬಂದ್‌ನಲ್ಲಿ ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ ಪ್ರಕರಣದ ಆರೋಪಿ ನಜೀರ ಅಹ್ಮದ ಅಲಿಯಾಸ್ ಜಾವೇದ ಇಕ್ಬಾಲ್ ನನ್ನು ಆಗ ಬಂಧಿಸಲಾಗಿತ್ತು.
ಜಿಲ್ಲೆಯ ಹಳ್ಳಿಯೊಂದರಲ್ಲಿ ಬಾಬಾ ನವನಾಥ ಅವರ ಸಮಾಧಿ ಕುರಿತು ಹಿಂದೂಗಳು ಮತ್ತು ಮುಸ್ಲಿಮರ ನಡುವೆ ಹಿಂಸಾಚಾರ ಸಂಭವಿಸಿದೆ.
ದೇಶದಲ್ಲಿನ ಪ್ರತಿಯೊಂದು ಸ್ಥಳದಲ್ಲಿ ಈ ರೀತಿ ತುರ್ತು ಸಮೀಕ್ಷೆ ನಡೆಸಿ ಅದರ ವರದಿ ಸಾರ್ವಜನಿಕರ ಎದುರಿಟ್ಟರೆ ಪ್ರಪಂಚಕ್ಕೇ ವಾಸ್ತವ ಪರಿಸ್ಥಿತಿ ತಿಳಿಯುತ್ತದೆ ಮತ್ತು ಹಿಂದೂಗಳ ಮೇಲೆ ನಡೆದಿರುವ ದಾಳಿಯ ಇತಿಹಾಸ ಬೆಳಕಿಗೆ ಬರುತ್ತದೆ !
ರಾಜಧಾನಿಯ ಹಾಡಗಂಜನಲ್ಲಿನ ಮುಸಲ್ಮಾನ ಯುವಕನ ಪ್ರೇಮದ ಬಲೆಗೆ ಬಿದ್ದಿದ್ದ ಇಂದ್ರಪುರಿಯ ಓರ್ವ ಹಿಂದೂ ಯುವತಿಯ ನಡುವೆ ಕೆಲ ಕಾರಣಕ್ಕೆ ವಿವಾದ ನಡೆದಿತ್ತು
ದ್ವಿಚಕ್ರ ವಾಹನ ಸ್ಟಾರ್ಟ್ ಮಾಡುವ ಮೊದಲು ನಿಮ್ಮ ಬಟ್ಟೆ ಚಕ್ರದಲ್ಲಿ ಸಿಲುಕದಂತೆ ಕಾಳಜಿ ವಹಿಸಿ. ಸೀರೆ ಅಥವಾ ವೇಲು ಗಟ್ಟಿಯಾಗಿ ದೇಹದ ಸುತ್ತಲು ಕಟ್ಟಿಕೊಳ್ಳಿ, ಹಾಗೂ ಸೀರೆಯ ಸೆರಗು ಗಾಳಿಯಲ್ಲಿ ಹಾರಾಡಲು ಬಿಡಬೇಡಿ, ಎಂದು ಟ್ರಾಫಿಕ್ ಪೊಲೀಸರು ಕರೆ ನೀಡಿದ್ದಾರೆ.
ಹಿಮಾಚಲ ಪ್ರದೇಶದ ಬದ್ದಿ ಕ್ಷೇತ್ರದ ಪೊಲೀಸ್ ಅಧೀಕ್ಷಕಿಯಾದ ಇಲ್ಮಾ ಅಫ್ರೋಜ್ ಅವರು ಸದ್ಯ ಚರ್ಚೆಯ ವಿಷಯವಾಗಿದ್ದಾರೆ. ರಾಜ್ಯದ ಕಾಂಗ್ರೆಸ್ ಸರಕಾರ ಅವರ ಮೇಲೆ ಸಿಟ್ಟಾಗಿರುವುದರಿಂದ ಅವರನ್ನು ಕಡ್ಡಾಯ ದೀರ್ಘಾವಧಿಯ ರಜೆಗೆ ಕಳುಹಿಸಿದೆ.