ವಿದೇಶಿ ಕೈಗಾರಿಕೋದ್ಯಮಿಗಳೊಂದಿಗೆ ರಾಹುಲ್ ಗಾಂಧಿ ಸಂಬಂಧ ! – ಕಾಂಗ್ರೆಸ್ ನ ಮಾಜಿ ನಾಯಕ ಗುಲಾಂ ನಬಿ ಆಜಾದ್ ನ ದಾವೆ
ಕೈಗಾರಿಕೋದ್ಯಮಿ ಗೌತಮ್ ಅದಾನಿ ಅವರಿಗೆ ಸಹಾಯ ಮಾಡಿದ್ದಕ್ಕಾಗಿ ಕಾಂಗ್ರೆಸ್ ತೊರೆದ ಗುಲಾಂ ನಬಿ ಆಜಾದ್ ಸೇರಿದಂತೆ ೫ ನಾಯಕರನ್ನು ರಾಹುಲ್ ಗಾಂಧಿ ಗುರಿಯಾಗಿಸಿದ್ದಾರೆ.
ಕೈಗಾರಿಕೋದ್ಯಮಿ ಗೌತಮ್ ಅದಾನಿ ಅವರಿಗೆ ಸಹಾಯ ಮಾಡಿದ್ದಕ್ಕಾಗಿ ಕಾಂಗ್ರೆಸ್ ತೊರೆದ ಗುಲಾಂ ನಬಿ ಆಜಾದ್ ಸೇರಿದಂತೆ ೫ ನಾಯಕರನ್ನು ರಾಹುಲ್ ಗಾಂಧಿ ಗುರಿಯಾಗಿಸಿದ್ದಾರೆ.
‘ಮೋದಿ’ ಈ ಮನೆತನದ ಹೆಸರಿನಿಂದ ಮಾಡಿರುವ ಮಾನಹಾನಿ ಪ್ರಕರಣದಲ್ಲಿ ಕಾಂಗ್ರೆಸ್ಸಿನ ಮುಖಂಡರು ರಾಹುಲ ಗಾಂಧಿ ಇವರಿಗೆ ಸೂರತ ಜಿಲ್ಲಾ ನ್ಯಾಯಾಲಯವು ೨ ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ. ೨೦೧೯ ರಲ್ಲಿ ಕರ್ನಾಟಕದಲ್ಲಿನ ಒಂದು ಸಾರ್ವಜನಿಕ ಸಭೆಯಲ್ಲಿ ಗಾಂಧೀಜಿಯವರು ‘ಎಲ್ಲಾ ಕಳ್ಳರ ಹೆಸರು ‘ಮೋದಿ’ ಹೇಗೆ ?’ ಎಂದು ಪ್ರಶ್ನೆ ಕೇಳಿದ್ದರು.
ರಾಹುಲ್ ಗಾಂಧಿ ಲಂಡನದಲ್ಲಿ ಪ್ರಜಾಪ್ರಭುತ್ವಕ್ಕೆ ಅವಮಾನ ಆಗುವ ಹೇಳಿಕೆ ನೀಡಿದ ಪ್ರಕರಣದಲ್ಲಿ ಕ್ಷಮೆ ಯಾಚಿಸಬೇಕೆಂದು, ಆಡಳಿತಾರೂಢ ಪಕ್ಷದ ಸಂಸದರಿಂದ ಲೋಕಸಭೆಯಲ್ಲಿ ಆಗ್ರಹಿಸಿದ್ದರಿಂದ ವಿರೋಧ ಪಕ್ಷದಿಂದ ವಿರೋಧ ಮಾಡಲಾಯಿತು.
ರಾಜಕೀಯ ಹಿತಾಸಕ್ತಿಗಾಗಿ ಪಂಜಾಬನಲ್ಲಿ ಭಯೋತ್ಪಾದನೆಯ ವಾತಾವರಣ ನಿರ್ಮಾಣವಾಗದಂತೆ ಸರಕಾರ ತಡೆಯಬೇಕಾಗಿದೆ. ಸರಕಾರವು ಪ್ರಜಾಪ್ರಭುತ್ವದಲ್ಲಿ ವಾಸಿಸುವ ಮತ್ತು ತಮ್ಮ ಅಭಿಪ್ರಾಯವನ್ನು ಪ್ರತಿಪಾದಿಸುವವರಿಗೆ ಅಕ್ರಮವಾಗಿ ವಶಕ್ಕೆ ಪಡೆಯುವವರನ್ನು ತಡೆಯಬೇಕು
ತ್ರಿಪುರಾ ರಾಜ್ಯದ ವಿಧಾನಸಭೆಯಲ್ಲಿ ಚುನಾವಣೆಯ ಬಳಿಕ ನಡೆದ ರಾಜಕೀಯ ಹಿಂಸಾಚಾರದ ವಿಚಾರಣೆ ನಡೆಸಲು ಸ್ಥಾಪಿಸಲಾಗಿರುವ ಸಂಸತ್ತಿನ ಸಮಿತಿಯ ಮೇಲೆ ವಿಶಾಲಗಡ ಈ ಪ್ರದೇಶದಲ್ಲಿ ದಾಳಿ ನಡೆದಿದೆ.
ತಮಿಳುನಾಡಿನ ಭಾಜಪದ ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆಯ ೧೩ ನಾಯಕರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಾ, ಅಣ್ಣಾದ್ರಮುಕ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ
ಯಾವುದೇ ತಂತ್ರಾಂಶವನ್ನು ಅಂತಿಮವಾಗಿ ಮಾನವನೇ ನಿಯಂತ್ರಿಸುತ್ತಾನೆ, ಎಂಬ ಸತ್ಯವನ್ನು ಮರೆಯಬಾರದು. ಅದರಿಂದಾಗಿ ಆ ಮನುಷ್ಯನ ಮನಸ್ಥಿತಿ ಹೇಗಿದೆ ? ಎಂಬುದರ ಮೇಲೆ ಆ ತಂತ್ರಾಂಶದ ಕಾರ್ಯವು ಅವಲಂಬಿಸಿರುತ್ತದೆ.
ದೇಶದಲ್ಲಿ ಈಗ ಹಿಂದುತ್ವದ ವಾತಾವರಣ ದಿನದಿಂದ ದಿನಕ್ಕೆ ವಿಸ್ತಾರವಾಗುತ್ತಿರುವುದರ ಪರಿಣಾಮವೇ ಇದಾಗಿದೆ ! ನಿನ್ನೆಯವರೆಗೆ ಕ್ರೈಸ್ತ ಮತ್ತು ಮುಸಲ್ಮಾನರನ್ನು ಸಂತೋಷಪಡಿಸುವ ಪ್ರಯತ್ನ ಮಾಡಿದ ರಾಜಕಾರಣಿಗಳು ಈಗ ಹಿಂದೂಗಳನ್ನು ಸಂತೋಷಪಡಿಸಲು ಪ್ರಯತ್ನಿಸುತ್ತಿದ್ದಾರೆ. ಅದೂ ಕೂಡ ಅತ್ಯಲ್ಪ
ಇದರಿಂದ ಸಂವಿಧಾನದಲ್ಲಿ ನೀಡಿರುವ ಹಕ್ಕನ್ನು ಯಾವ ರೀತಿ ದುರುಪಯೋಗ ಪಡಿಸಿಕೊಳ್ಳುವ ಪ್ರಯತ್ನ ಜಿಹಾದಿ ಸಂಘಟನೆಗಳ ರಾಜಕೀಯ ಪಕ್ಷಗಳು ಮಾಡುತ್ತಿವೆ ಎಂಬುದು ಗಮನಕ್ಕೆ ಬರುತ್ತದೆ. ಈಗ ಈ ಪಕ್ಷವನ್ನು ಕೂಡ ನಿಷೇಧಿಸುವ ಆವಶ್ಯಕತೆಯಿದೆ !
ನೇಪಾಳದಲ್ಲಿ ಸರಿಸುಮಾರು ತಿಂಗಳ ಹಿಂದೆ ಅನೇಕ ಪಕ್ಷಗಳನ್ನು ಒಗ್ಗೂಡಿಸಿ ಪ್ರಧಾನ ಮಂತ್ರಿ ಪುಷ್ಪ ಕಮಲ ದಹಲ ಪ್ರಚಂಡ ಇವರು ಸಮ್ಮಿಶ್ರ ಸರಕಾರ ಸ್ಥಾಪನೆ ಮಾಡಿದ್ದರು; ಆದರೆ ಅಧಿಕಾರದಲ್ಲಿ ಸಹಭಾಗಿಯಾಗಿರುವ ರಾಷ್ಟ್ರೀಯ ಸ್ವತಂತ್ರ ಪಕ್ಷದಿಂದ (ಆರ್.ಎಸ್.ಪಿ.) ಬೆಂಬಲ ಹಿಂಪಡೆದಿದ್ದರಿಂದ ಸರಕಾರ ಸಂಕಷ್ಟಕ್ಕೆ ಸಿಲುಕಿದೆ.