ಭಾರತವು ವಿನಾಶದ ಜ್ವಾಲಾಮುಖಿಯ ಮೇಲೆ ಕುಳಿತಿದೆ !
ದೇಶಭಕ್ತರು, ನಿಷ್ಕಾಮ ಕರ್ಮಯೋಗಿಗಳು, ಜನರ ಸೇವಕರು, ಪ್ರಾಮಾಣಿಕರು ಮತ್ತು ನಿಷ್ಟಾವಂತರು ಮುಂತಾದವರಿಗೆ ರಾಜಕಾರಣದಲ್ಲಿ ಯಾವುದೇ ಮಹತ್ವವಿಲ್ಲ.
ದೇಶಭಕ್ತರು, ನಿಷ್ಕಾಮ ಕರ್ಮಯೋಗಿಗಳು, ಜನರ ಸೇವಕರು, ಪ್ರಾಮಾಣಿಕರು ಮತ್ತು ನಿಷ್ಟಾವಂತರು ಮುಂತಾದವರಿಗೆ ರಾಜಕಾರಣದಲ್ಲಿ ಯಾವುದೇ ಮಹತ್ವವಿಲ್ಲ.
ಸರಕಾರ ಚರ್ಚೆಗಾಗಿ ಸಿದ್ಧರಿದ್ದರೂ ವಿರೋಧ ಪಕ್ಷಗಳಿಂದ ದಾಂಧಲೆ !
ಆರೋಗ್ಯ ಸಚಿವ ದಿನೇಶ ಗುಂಡೂರಾವ ಇವರು ಘಟನೆಯ ತನಿಖೆ ನಡೆಯುತ್ತಿದ್ದು, ಎಲ್ಲರೂ ಈ ಬಗ್ಗೆ ಸವಿಸ್ತಾರವಾದ ಮಾಹಿತಿ ಹೊರಬರುವವರೆಗೆ ಕಾಯಬೇಕು. ಎಂದು ಹೇಳಿದರು.
ಜುಲೈ 18 ರಂದು ಭಾಜಪ ವಿರೋಧಿ ಪಕ್ಷಗಳ ಸಭೆ ನಡೆಯಿತು. ಈ ಸಭೆಯಲ್ಲಿ 26 ರಾಜಕೀಯ ಪಕ್ಷಗಳ ಮುಖಂಡರು, ನಾಯಕರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.
2023-24 ರ ಹಣಕಾಸು ಮುಂಗಡಪತ್ರದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಜುಲೈ 7 ರಂದು ವಿಧಾನಸಭೆಯಲ್ಲಿ ಮಂಡಿಸಿದರು. ಇದರಲ್ಲಿ ಹಿಂದಿನ ಭಾಜಪ ಸರಕಾರ ಘೋಷಿಸಿದ್ದ ಅನೇಕ ಜನಪ್ರಿಯ ಯೋಜನೆಗಳನ್ನು ಉಲ್ಲೇಖಿಸಿಲ್ಲ. ಭಾಜಪ ಸರಕಾರದಿಂದ ಗೋಮಾತೆಯ ರಕ್ಷಣೆಗಾಗಿ ಜಿಲ್ಲೆಗೆ ಒಂದರಂತೆ ಗೋಶಾಲೆಯನ್ನು ಸ್ಥಾಪಿಸಲು ನಿರ್ಧರಿಸಲಾಗಿತ್ತು.
ವದಂತಿಗಳು ಮಿತಿಮೀರಿವೆ. ವಿರೋಧಿಗಳು ಮೊದಲು ಅವರವರ ಮನೆಗಳನ್ನು ರಕ್ಷಿಸಲಿ, ಎಂದು ಮುಖ್ಯಮಂತ್ರಿ ಏಕನಾಥ ಶಿಂದೆ ಇವರು ಒಂದು ವಾರ್ತಾ ವಾಹಿನಿಯ ಜೊತೆಗೆ ಮಾತನಾಡುವಾಗ ಹೇಳಿದರು.
ಪಕ್ಷದ ಹೆಸರು ಮತ್ತು ಪಕ್ಷದ ಚಿಹ್ನೆಗಾಗಿ ಚುನಾವಣಾ ಆಯೋಗಕ್ಕೆ ಹಕ್ಕು
ಅಜಿತ ಪವಾರ ಇವರನ್ನು ಉಪಮುಖ್ಯಮಂತ್ರಿ ಸ್ಥಾನಕ್ಕೆ ನೇಮಕ : ಎಲ್ಲರಿಗೂ ಸಚಿವ ಸ್ಥಾನ !
ಹೆಡಗೆವಾರ ಮತ್ತು ಸ್ವಾತಂತ್ರ್ಯವೀರ ಸಾವರ್ಕರ ಇವರ ಕುರಿತು ಇರುವ ಪಾಠಗಳು ಪಠ್ಯಕ್ರಮದಿಂದ ಹೊರಗೆ !
ಬಂಗಾಳದಲ್ಲಿ ಜುಲೈ 8 ರಂದು ಪಂಚಾಯತ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಈ ಹಿಂಸಾಚಾರ ನಡೆದಿದೆ.