ಹಿಜಾಬ ಪ್ರಕರಣದ ಹಿಂದೆ ‘ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ’ದ ಕೈವಾಡ ! – ಕರ್ನಾಟಕದ ಶಿಕ್ಷಣ ಸಚಿವ ಬಿ.ಸಿ. ನಾಗೇಶ

ಸರಕಾರ ಈ ಸಂಘಟನೆಯನ್ನು ನಿಷೇಧಿಸಲು ಪ್ರಯತ್ನಿಸಬೇಕು, ಎಂದು ಜನರಿಗೆ ಅನಿಸುತ್ತದೆ !

ಹಿಜಾಬ್ ಪ್ರಕರಣದ ಹಿಂದೆ ಸಿಎಫ್‌ಐ ಮತ್ತು ಎಸ್‌ಡಿಪಿಐ ಈ ರಾಜಕೀಯ ಸ್ವಾರ್ಥ ! – ಭಾಜಪಾದ ಶಾಸಕ ರಘುಪತಿ ಭಟ ಅವರ ಆರೋಪ

ಇಂತಹ ಸಂಘಟನೆಗಳನ್ನು ನಿಷೇಧಿಸಲು ಕರ್ನಾಟಕದ ಭಾಜಪ ಸರಕಾರವು ಕೇಂದ್ರ ಸರಕಾರಕ್ಕೆ ಮನವಿ ಮಾಡಬೇಕು !

ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತರ ಮಾಹಿತಿ ಸೋಶಿಯಲ್ ಡೆಮಾಕ್ರೆಟಿಕ್ ಪಕ್ಷದ ಕಾರ್ಯಕರ್ತರಿಗೆ ನೀಡಿದ ಪ್ರಕರಣದಲ್ಲಿ ಮತಾಂಧ ಪೊಲೀಸ್ ಸಿಬ್ಬಂದಿ ಅಮಾನತು

ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತರ ಮಾಹಿತಿಯನ್ನು ಜಿಹಾದಿ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಜಕೀಯ ಪಕ್ಷ ಇರುವ ಸೋಶಿಯಲ್ ಡೆಮಾಕ್ರೆಟಿಕ್ ಪಕ್ಷದ (ಎಸ್.ಡಿ.ಪಿ.ಐ. ನ) ಕಾರ್ಯಕರ್ತರಿಗೆ ನೀಡಿರುವ ಪ್ರಕರಣದಲ್ಲಿ ಅನಾಜ್ ಎಂಬ ಪೊಲೀಸ್ ಸಿಬ್ಬಂದಿಗೆ ಅಮಾನತು ಮಾಡಲಾಗಿದೆ.

ಕೇರಳದಲ್ಲಿ ಭಾಜಪ ಮುಖಂಡ ರಂಜಿತ್ ಶ್ರೀನಿವಾಸನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಡಿ.ಪಿ.ಐ.ಯ 5 ಕಾರ್ಯಕರ್ತರ ಬಂಧನ

ಭಾಜಪದ ಒಬಿಸಿ ಮೋರ್ಚಾದ ರಾಜ್ಯ ಕಾರ್ಯದರ್ಶಿ ರಂಜಿತ್ ಶ್ರೀನಿವಾಸನ್ ಅವರ ಹತ್ಯೆಗೆ ಸಂಬಂಧಿಸಿದಂತೆ ಪೊಲೀಸರು ಜಿಹಾದಿ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಜಕೀಯ ಪಕ್ಷವಾದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್.ಡಿ.ಪಿ.ಐ.) ಯ ಐವರು ಕಾರ್ಯಕರ್ತರನ್ನು ಬಂಧಿಸಿದ್ದಾರೆ.

ಕೇರಳನಲ್ಲಿ ‘ಈಡಿ’ ಇಂದ ಪಿ.ಎಫ್.ಐ.ನ 4 ಸ್ಥಳಗಳ ಮೇಲೆ ದಾಳಿ

ಜ್ಯಾರಿ ನಿರ್ದೇಶನಾಲಯವು (`ಈಡಿ’) ರಾಜ್ಯದಲ್ಲಿ ಪಾಪ್ಯುಲರ ಫ್ರಂಟ್ ಆಫ್ ಇಂಡಿಯಾದ 4 ಸ್ಥಳದ ಮೇಲೆ ದಾಳಿ ನಡೆಸಿದತು. ಈ ದಾಳಿಯಿಂದ ಆಕ್ಷೇಪಾರ್ಹ ಕಾಗದಪತ್ರಗಳು, ಯಂತ್ರಗಳು ಮತ್ತು ವಿದೇಶದಲ್ಲಿರುವ ಆಸ್ತಿಗಳ ಬಗ್ಗೆ ಮಾಹಿತಿ ದೊರೆತಿದೆ.

ನಿಷೇಧದ ಸಾಧ್ಯತೆಯಿಂದ `ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ದ ವಿವಿಧ ಹೆಸರಿನಿಂದ ಚಿಕ್ಕ ಸಂಸ್ಥೆಗಳನ್ನು ಸ್ಥಾಪಿಸಿ ಸಕ್ರಿಯವಿರಲು ಪ್ರಯತ್ನ !

ತಂತ್ರಗಾರಿಕೆಯಲ್ಲಿ ಜಾಣರಿರುವ ಜಿಹಾದಿ ಸಂಘಟನೆ ! ಕೇಂದ್ರ ಸರಕಾರವು ಇದನ್ನು ಗಮನಿಸಿ ಶೀಘ್ರವಾಗಿ ರಾಷ್ಟ್ರಘತಕ ಚಟುವಟಿಕೆಗಳನ್ನು ನಡೆಸುವ ಇಂತಹ ಸಂಘಟನೆಗಳನ್ನು ನಿಷೇಧಿಸಬೇಕು !

ತ್ರಿಶೂರ (ಕೇರಳ)ದಲ್ಲಿ ಚಾಕುವಿನಿಂದ ಇರಿದು ಓರ್ವ ಭಾಜಪದ ಕಾರ್ಯಕರ್ತನ ಕೊಲೆ

ಇಲ್ಲಿಯ ೩೫ ವರ್ಷ ವಯಸ್ಸಿನ ಭಾಜಪದ ಕಾರ್ಯಕರ್ತ ಕೊಪ್ಪಾರಾ ಬೀಜೂರವರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಯಿತು. ಬೀಜೂರವರು ೨ ತಿಂಗಳ ಹಿಂದೆ ಕೊಲ್ಲಿ ದೇಶದಿಂದ ಕೆಲಸ ಹಿಂದಿರುಗಿದ್ದರು.

ಪಿ.ಎಫ್.ಐ.ಸಂಘಟನೆಯ ಇಬ್ಬರು ಸದಸ್ಯರ ವಿರುದ್ಧ ಭಯೋತ್ಪಾದನೆ ವಿಷಯದ ಪ್ರಕರಣದ ಅನ್ವೇಷಣೆಯನ್ನು ಸಿಬಿಐ.ಗೆ ಒಪ್ಪಿಸಲು ನಿರಾಕರಣೆ

ಆರೋಪಿ ಅನಶದ್ ಬದರುದ್ದಿನ್ ಮತ್ತು ಅವನ ಸಹೋದರ ಅಜಹರ್ ಇವರು ಈ ಪ್ರಕರಣದ ಅನ್ವೇಷಣೆಯನ್ನು ಸಿಬಿಐಗೆ ಒಪ್ಪಿಸಬೇಕೆಂಬ ಬೇಡಿಕೆಯನ್ನು ನ್ಯಾಯಾಲಯದಲ್ಲಿ ದಾಖಲಿಸಿದ್ದರು