ಸಾಧನೆಯ ಬಲದಿಂದ ಸಮಾಜದಲ್ಲಿನ ನಕಾರಾತ್ಮಕತೆಯ ವಿರುದ್ಧ ಹೋರಾಡಿ ಹಿಂದೂ ರಾಷ್ಟ್ರವನ್ನು ತರಬಹುದು ! – ವಕೀಲ ಕೃಷ್ಣಮೂರ್ತಿ ಪಿ., ಕೊಡಗು, ಕರ್ನಾಟಕ
ನಾನು ‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ (ಪಿಎಫ್ಐ) ವಿರುದ್ಧದ ಪ್ರಕರಣದಲ್ಲಿ ಹೋರಾಡುತ್ತಿದ್ದೇನೆ. ಈ ಹಿಂದೆ ಪ್ರಕರಣದಲ್ಲಿ ಹೋರಾಡುತ್ತಿದ್ದ ವಕೀಲರು ಪ್ರಕರಣದಿಂದ ಹಿಂದೆ ಸರಿದರು; ಏಕೆಂದರೆ ಮೈಸೂರು ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಪಿಎಫ್ಐ ಕಾರ್ಯಕರ್ತರು ವಕೀಲರ ಛಾಯಾಚಿತ್ರ ಮತ್ತು ವಿಡಿಯೋ ತೆಗೆದು ಬೆದರಿಕೆ ಹಾಕುತ್ತಿದ್ದರು.