ಭಾರತ ಸರಕಾರ ಬಾಂಗ್ಲಾದೇಶಕ್ಕೆ ತಿಳುವಳಿಕೆ ನೀಡಬೇಕು ! – ರಾ.ಸ್ವ. ಸಂಘದ ಸಭೆಯಲ್ಲಿ ಠರಾವು
ಇದನ್ನು ಸರಕಾರಕ್ಕೆ ಏಕೆ ಹೇಳಬೇಕಾಗುತ್ತದೆ ? ಇಲ್ಲಿಯವರೆಗೆ ಸರಕಾರ ತಾನಾಗಿಯೇ ಪ್ರಯತ್ನಿಸಬೇಕಿತ್ತು, ಎಂದು ಹಿಂದೂಗಳಿಗೆ ಅನಿಸುತ್ತದೆ !
ಇದನ್ನು ಸರಕಾರಕ್ಕೆ ಏಕೆ ಹೇಳಬೇಕಾಗುತ್ತದೆ ? ಇಲ್ಲಿಯವರೆಗೆ ಸರಕಾರ ತಾನಾಗಿಯೇ ಪ್ರಯತ್ನಿಸಬೇಕಿತ್ತು, ಎಂದು ಹಿಂದೂಗಳಿಗೆ ಅನಿಸುತ್ತದೆ !
ತೃಣಮೂಲ ಕಾಂಗ್ರೆಸ್ ಮತ್ತು ವಿಚಾರವಂತರ ಬೂಟಾಟಿಕೆಯ ಬುರಖಾ ಈಗ ತೆರೆದಿದೆ. ನಮಗೆ ಈ ದಾಳಿಯನ್ನು ಖಂಡಿಸಲು ಯಾವುದೇ ಮೇಣದಬತ್ತಿಯ ಪ್ರತಿಭಟನೆ ಮಾಡುತ್ತಿರುವುದು ಕಾಣುತ್ತಿಲ್ಲ, ಎಂದು ಸಮಿಕ ಭಟ್ಟಾಚಾರ್ಯ ಇವರು ಟೀಕಿಸಿದ್ದಾರೆ
ತಾಲಿಬಾನ್‌ನ ಸರ್ವೋಚ್ಚ ನಾಯಕ ಮುಲ್ಲಾ (ಇಸ್ಲಾಮಿಕ್ ವಿದ್ವಾಂಸ) ಹೈಬತುಲ್ಲಾಹ ಅಖುಂದಜಾದಾ ಮತ್ತು ಪ್ರಸ್ತುತ ಸರಕಾರದ ಉಪಪ್ರಧಾನಿ ಮುಲ್ಲಾ ಅಬ್ದುಲ್ ಘನಿ ಬರಾದಾರ್ ಇವರಿಬ್ಬರು ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ಕಾಶ್ಮೀರದಲ್ಲಿನ ಆಂದೋಲನದ ಸಂಬಂಧವನ್ನು ಅಂತಾರಾಷ್ಟ್ರೀಯ ಭಯೋತ್ಪಾದನೆಗೆ ಜೋಡಿಸಲು ಭಾರತ ಪ್ರಯತ್ನಿಸುತ್ತಿದೆ ಎಂದು ಪಾಕಿಸ್ತಾನವು ಆರೋಪಿಸಿದೆ.
ಸ್ವತಃ ವಿಜಯ ರೂಪಾಣಿಯವರು ಪತ್ರಿಕಾ ಪರಿಷತ್ತನ್ನು ಆಯೋಜಿಸಿ ಈ ಬಗ್ಗೆ ಮಾಹಿತಿ ನೀಡಿದರು.
ಹಿಂದುತ್ವವು ೫ ಸಾವಿರ ವರ್ಷಗಳ ಹಿಂದೆ ಆರಂಭವಾಗಿದೆ. ಅದನ್ನು ಯಾರೂ ತಡೆಯಲು ಸಾಧ್ಯವಿಲ್ಲ. ಹಿಂದುತ್ವವು ಒಂದು ಜೀವನ ಪದ್ಧತಿಯಾಗಿದೆ. ಆದ್ದರಿಂದ ಇದನ್ನು ಯಾರು ಹೇಗೆ ತಡೆಯಬಲ್ಲರು ? ಹೆಚ್ಚಿನ ಎಲ್ಲಾ ಧರ್ಮದ ಜನರು ಹಿಂದು ವಂಶದವರಾಗಿದ್ದಾರೆ. ಆದ್ದರಿಂದ ಹಿಂದುತ್ವವನ್ನು ಅಳಿಸಲು ಸಾಧ್ಯವಿಲ್ಲ.
‘ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್’ ದೇವಾಲಯಕ್ಕಾಗಿ ಕನಿಷ್ಠ ಬೆಲೆಗೆ ಭೂಮಿಯನ್ನು ಖರೀದಿಸಿದೆ. ಕೆಲವು ರಾಜಕೀಯ ಪಕ್ಷಗಳ ನಾಯಕರು ಜನರನ್ನು ದಾರಿ ತಪ್ಪಿಸುತ್ತಿದ್ದಾರೆ. ಆರೋಪಿಸುವವರು ರಾಜಕೀಯದೊಂದಿಗೆ ನಿಕಟ ಸಂಬಂಧ ಹೊಂದಿದ್ದು ಸಮಾಜವನ್ನು ದಾರಿತಪ್ಪಿಸಲು ರಾಜಕೀಯ ದ್ವೇಷದಿಂದ ಆರೋಪಗಳನ್ನು ಮಾಡುತ್ತಿದೆ ಎಂದು ‘ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್’ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಸ್ಪಷ್ಟೀಕರಣ ನೀಡಿದರು.