“ನಮಗೆ ಯಾವುದೇ ಪರಿಸ್ಥಿತಿಯಲ್ಲೂ ದೇವಸ್ಥಾನ ಅಲ್ಲೇ ಕಟ್ಟಿಕೊಡಬೇಕು ! – ಪಾಕಿಸ್ತಾನದ ಹಿಂದೂಗಳ ಪ್ರಖರ ನಿಲುವು
ಕರಾಚಿಯ ಶ್ರೀ ಮಾರಿಮಾತೆ ದೇವಸ್ಥಾನ ಕೆಡವಿದ ಪ್ರಕರಣ
ಕರಾಚಿಯ ಶ್ರೀ ಮಾರಿಮಾತೆ ದೇವಸ್ಥಾನ ಕೆಡವಿದ ಪ್ರಕರಣ
‘ರಾಜುಗಾರಿ ಕೊಡಿ ಪುಲಾವ’ (ರಾಜನ ಕೋಳಿ ಪುಲಾವ) ಈ ಮುಂಬರುವ ತೆಲುಗು ಚಲನಚಿತ್ರದಲ್ಲಿ ದೇವತೆಗಳು ಮತ್ತು ಸಂತರ ಅವಮಾನ ಮಾಡಲಾಗಿರುವುದರಿಂದ ಹಿಂದುತ್ವ ನಿಷ್ಠರು ಅದನ್ನು ವಿರೋಧಿಸಿದರು.
ಪಾಕಿಸ್ತಾನಿ ಸೀಮಾ ಹೈದರ ವಿವಾಹಿತ ಮಹಿಳೆಯು ತನ್ನ 4 ಮಕ್ಕಳೊಂದಿಗೆ ಪರಾರಿಯಾಗಿ ಭಾರತಕ್ಕೆ ಬಂದಿದ್ದು, ಸದ್ಯ ನೋಯ್ಡಾದಲ್ಲಿ ಸಚಿನ ಎಂಬ ತನ್ನ ಪ್ರೇಮಿಯೊಂದಿಗೆ ನೆಲೆಸಿದ್ದಾಳೆ. ಇಬ್ಬರು ಆನ್‌ಲೈನ್ ಗೇಮ್ PUBG ಮೂಲಕ ಪರಸ್ಪರ ಪರಿಚಯವಾದರು ಮತ್ತು ಅದರಿಂದ ಪ್ರೀತಿ ಹುಟ್ಟಿತು. ಇದರಿಂದ ಸೀಮಾ ಕರಾಚಿಯಿಂದ ದುಬೈಗೆ, ದುಬೈನಿಂದ ನೇಪಾಳಕ್ಕೆ ಮತ್ತು ನೇಪಾಳದಿಂದ ದೆಹಲಿಗೆ ಬಂದಿದ್ದಾಳೆ.
ಮಣಿಪುರದಲ್ಲಿ ನಡೆಯುತ್ತಿರುವ ಕುಕಿ ಮತ್ತು ಮೈತೆಯಿ ಜನಾಂಗದಲ್ಲಿನ ಘರ್ಷನೆಯ ಕುರಿತು ಯುರೋಪಿಯನ್ ಸಂಸತ್ತಿನಲ್ಲಿ ಭಾರತದ ವಿರುದ್ಧ ಠರಾವು ಅಂಗೀಕರಿಸಿದೆ. ಭಾರತ ಇದರ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸುತ್ತಾ ಯುರೋಪಿಯನ್ ಸಂಸತ್ತಿಗೆ ಪ್ರತಿಕ್ರಿಯೆ ನೀಡುವಾಗ, ಇದು ವಸಾಹತುಶಾಹಿ ಮಾನಸಿಕತೆಯ ದರ್ಶನ’, ಎಂದು ಹೇಳಿದೆ.
‘ನಿಮ್ಮ ಧರ್ಮವನ್ನು ಮನೆಯಲ್ಲಿ ಅಥವಾ ಮಸೀದಿಯಲ್ಲಿ ಇಟ್ಟುಕೊಳ್ಳಿ’ ಎಂದು ಮಹಿಳೆಯಿಂದ ಛೀಮಾರಿ !
ವಿಡಿಯೋದ ಮೂಲಕ ಹಿಂದೂ ಯುವಕನು ಮತಾಂತರಗೊಂಡಿರುವ ಹಿಂದುಗಳಿಗೆ ಯೋಚನೆ ಮಾಡುವಂತೆ ಕರೆ ನೀಡಿದ್ದರು
ಈ ರೀತಿಯ ಬಹಳಷ್ಟು ಘಟನೆಗಳು ಇಂಗ್ಲೀಷ್ ಶಾಲೆಯಲ್ಲಿ ಬೆಳಕಿಗೆ ಬಂದಿರುತ್ತವೆ. ಇಂತಹ ಶಾಲೆಗಳಲ್ಲಿ ಮಕ್ಕಳ ಮೇಲೆ ಯಾವ ಸಂಸ್ಕಾರ ಆಗುತ್ತಿರಬಹುದು ? ಪೋಷಕರೇ, ಇಂತಹ ಶಾಲೆಗಳಿಗೆ ಮಕ್ಕಳನ್ನು ಕಳಿಸಬೇಕೇ ಅಥವಾ ಬೇಡವೋ ಅದನ್ನು ನೀವೇ ನಿಶ್ಚಯಿಸಿ !
ಉತ್ತರಖಂಡದಲ್ಲಿ ಭಾಜಪದ ಸರಕಾರ ಇರುವಾಗ ಈ ರೀತಿಯ ಘಟನೆಗಳು ನಡೆಯಬಾರದೆಂದು ಹಿಂದೂಗಳಿಗೆ ಅನಿಸುತ್ತದೆ !
ಕಚ್ಚ ಜಿಲ್ಲೆಯಲ್ಲಿನ ಮುಂದ್ರಾದ ಪರ್ಲ್ ಶಾಲೆಯಲ್ಲಿ ಬಕ್ರಿದ್ ಆಚರಿಸುವಾಗ ಹಿಂದೂ ವಿದ್ಯಾರ್ಥಿಗಳಿಗೆ ನಮಾಜ್ ಮಾಡಲು ಹೇಳಲಾಯಿತು. ಈ ಘಟನೆಯ ವಿಚಾರಣೆ ನಡೆಸುವುದಕ್ಕಾಗಿ ಜಿಲ್ಲಾ ಶಿಕ್ಷಣಾಧಿಕಾರಿಗಳಿಂದ ಒಂದು ಸಮಿತಿ ಸ್ಥಾಪನೆ ಮಾಡಲಾಗಿದೆ.
ಅನುಮತಿ ಇಲ್ಲದೆ ಅಪಾರ್ಟ್ಮೆಂಟ್ ಪರಿಸರದಲ್ಲಿ ಕುರಿಗಳ ಹತ್ಯೆ ಮಾಡುವುದು ತಪ್ಪು, ಎಂದು ಮುಂಬಯಿ ಉಚ್ಚ ನ್ಯಾಯಾಲಯ ಸ್ಪಷ್ಟವಾದ ಅಭಿಪ್ರಾಯ ವ್ಯಕ್ತಪಡಿಸಿದೆ. ಮುಂಬಯಿಯ ಮಿರಾ ರೋಡದಲ್ಲಿನ ಒಂದು ಅಪಾರ್ಟ್ಮೆಂಟ್ನಲ್ಲಿ ಬಕ್ರಿದ ಪ್ರಯುಕ್ತ ಕುರಿಗಳನ್ನು ತಂದಿದ್ದರು.