Ajmer Sex Scandal Verdict : 6 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಮತ್ತು ತಲಾ 5 ಲಕ್ಷ ರೂಪಾಯಿಗಳ ದಂಡ
ಇಷ್ಟು ಗಂಭೀರ ಪ್ರಕರಣವನ್ನು 32 ವರ್ಷಗಳ ನಂತರ ತೀರ್ಪು ಬರುವುದು ಇದು ನ್ಯಾಯವಲ್ಲ, ಅನ್ಯಾಯವೇ ಆಗಿದೆ !
ಇಷ್ಟು ಗಂಭೀರ ಪ್ರಕರಣವನ್ನು 32 ವರ್ಷಗಳ ನಂತರ ತೀರ್ಪು ಬರುವುದು ಇದು ನ್ಯಾಯವಲ್ಲ, ಅನ್ಯಾಯವೇ ಆಗಿದೆ !
ಭಾರತದ ಸ್ವಾತಂತ್ರ್ಯ ಹೋರಾಟದ ಇತಿಹಾಸವನ್ನು ಉದ್ದೇಶಪೂರ್ವಕವಾಗಿ ಒಂದು ಕುಟುಂಬದ ಸುತ್ತಲೂ ಕೇಂದ್ರೀಕರಿಸಲಾಯಿತು. ದೇಶದ ಸ್ವಾತಂತ್ರ್ಯಕ್ಕಾಗಿ ಯೋಗದಾನ ನೀಡಿದ ಅನೇಕ ವ್ಯಕ್ತಿಗಳನ್ನು ಇತಿಹಾಸದ ಪುಟಗಳಲ್ಲಿ ಉದ್ದೇಶಪೂರ್ವಕವಾಗಿ ಲುಪ್ತ ಮಾಡಲಾಯಿತು.
ಭಾರತೀಯ ಸಂಸತ್ತು ‘ಭಾರತೀಯ ದಂಡಸಂಹಿತೆ ೧೮೬೦’, ‘ಭಾರತೀಯ ಸಾಕ್ಷ್ಯ ಕಾನೂನು ೧೮೭೨’ ಮತ್ತು ‘ಭಾರತೀಯ ಕ್ರಿಮಿನಲ್ ಪ್ರಕ್ರಿಯೆ ಸಂಹಿತೆ ೧೮೮೨, ಸುಧಾರಿತ ೧೯೭೩’ ಈ ೩ ಕಾನೂನುಗಳಲ್ಲಿ ತಿದ್ದುಪಡಿ ಮಾಡಿ ಅವುಗಳನ್ನು ಡಿಸೆಂಬರ್ ೨೦೨೩ ರಲ್ಲಿ ಅಂಗೀಕರಿಸಲಾಯಿತು.
ಈ ಪರಿಸ್ಥಿತಿ ಬದಲಾಯಿಸುವುದಕ್ಕೆ ನ್ಯಾಯಾಲಯವೇ ನೇತೃತ್ವ ವಹಿಸುವ ಆವಶ್ಯಕತೆ ಇದೆ, ಇಲ್ಲವಾದರೆ ಭವಿಷ್ಯದಲ್ಲಿ ಜನರು ನ್ಯಾಯಾಲಯದ ಮೆಟ್ಟಿಲು ಹತ್ತುವುದನ್ನೇ ತಪ್ಪಿಸುವರು !
ನಾಯಿಯ ಮೇಲೆ ಆ್ಯಸಿಡ್ ಎರಚಿದ್ದಕ್ಕಾಗಿ ದೆಹಲಿಯ ತೀಸ್ ಹಜಾರಿ ನ್ಯಾಯಾಲಯವು 70 ವರ್ಷದ ವ್ಯಕ್ತಿಗೆ 1 ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಸಾಮೂಹಿಕ ಬಲಾತ್ಕಾರದ ಪ್ರಕರಣದಲ್ಲಿ, ಸ್ವತಃ ಬಲಾತ್ಕಾರ ಮಾಡದೇ ಇತರರಿಗೆ ಅದಕ್ಕಾಗಿ ಸಹಾಯ ಮಾಡುವವನನ್ನೂ ಬಲಾತ್ಕಾರದ ಅಪರಾಧಿಯೆಂದು ಪರಿಗಣಿಸಲಾಗುವುದು ಎಂದು ಮುಂಬಯಿ ಉಚ್ಚನ್ಯಾಯಾಲಯವು ಹೇಳಿದೆ.
ಉತ್ತರ ಪ್ರದೇಶ ಸರಕಾರ ಏನು ಸಾಧ್ಯವಿದೆಯೋ, ಅದು ಇತರ ರಾಜ್ಯಗಳಿಗೆ ಏಕೆ ಸಾಧ್ಯವಿಲ್ಲ ? ಹಿಂದೂಗಳ ರಕ್ಷಣೆ ತಮ್ಮ ಕರ್ತವ್ಯವಲ್ಲ ಎಂದು ಅವರು ಭಾವಿಸುತ್ತಾರೆಯೇ ?
ನೆರೆಹೊರೆಯಲ್ಲಿ ವಾಸಿಸುತ್ತಿದ್ದ 5 ವರ್ಷದ ಬಾಲಕಿಯ ಮೇಲೆ 75 ವರ್ಷದ ಮೌನುದ್ದೀನ್ ಅಜೀಜುಲ್ಲಾ ಅನ್ಸಾರಿ ಎಂಬಾತ ಅತ್ಯಾಚಾರ ಎಸಗಿದ್ದಾನೆ.
ವಾಮಾಚಾರ ಕಾನೂನನ್ನು ಉತ್ತೇಜಿಸಲು ಆಗಿನ ಕಾಂಗ್ರೆಸ್ ಸರಕಾರ ನೇಮಿಸಿದ್ದ ಸರಕಾರಿ ಸಮಿತಿಯ ಸಹ ಅಧ್ಯಕ್ಷ ಶ್ಯಾಮ್ ಮಾನವ್ ಈಗಲೂ ಆ ಸಮಿತಿಯಲ್ಲಿ ಕೆಲಸ ಮಾಡುತ್ತಿದ್ದಾರೆ.
ಪಂಚೆ ಮತ್ತು ನೆಹರು ಶರ್ಟ್ ಧರಿಸಿದ್ದ ರೈತನಿಗೆ ಪ್ರವೇಶ ನಿರಾಕರಿಸಿದ ಬೆಂಗಳೂರಿನ ‘ಜಿಟಿ ವರ್ಲ್ಡ್ ಮಾಲ್’ ವಿರುದ್ಧ ಸರಕಾರ ಕ್ರಮ ಕೈಗೊಂಡಿದೆ. ಮಾಲ್ ಅನ್ನು 7 ದಿನಗಳ ಕಾಲ ಮುಚ್ಚುವಂತೆ ಶಿಕ್ಷೆ ನೀಡಲಾಗಿದೆ.