ಬಿಲ್ಕಿಸ್ ಬಾನೋ ಬಲಾತ್ಕಾರ ಪ್ರಕರಣದಲ್ಲಿ ಅಪರಾಧಿಗಳ ಶಿಕ್ಷೆಯನ್ನು ಮನ್ನಾ ಮಾಡಿದ ಕುರಿತು ಸರ್ವೋಚ್ಚ ನ್ಯಾಯಾಲಯದ ತೀರ್ಪು !

ಗುಜರಾತ ಸರಕಾರ ಆಗಸ್ಟ್ 15, 2023 ರಂದು ಬಿಲ್ಕಿಸ ಬಾನೋ ಸಾಮೂಹಿಕ ಬಲಾತ್ಕಾರ ಪ್ರಕರಣದ 11 ಅಪರಾಧಿಗಳ ಶಿಕ್ಷೆಯನ್ನು ಮನ್ನಾ ಮಾಡುವ ನಿರ್ಣಯವನ್ನು ತೆಗೆದುಕೊಂಡಿತ್ತು. ಈ ನಿರ್ಣಯವನ್ನು ಪ್ರಶ್ನಿಸಿ ಬಿಲ್ಕಿಸ್ ಬಾನೋ ಸರ್ವೋಚ್ಚ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದರು.

 ‘ಹಿಟ್ ಅಂಡ್ ರನ್’ ಪ್ರಕರಣದಲ್ಲಿ ಹೆಚ್ಚಿನ ಆರೋಪಿಗಳ ಖುಲಾಸೆ ಆಗುತ್ತದೆ !

ರಾಷ್ಟ್ರೀಯ ಅಪರಾಧ ನೋಂದಣಿ ಇಲಾಖೆಯಿಂದ ೨೦೨೨ ರ ಅಂಕಿ ಸಂಖ್ಯೆಗಳ ಪ್ರಕಾರ ‘ಹಿಟ್ ಅಂಡ್ ರನ್’ ಪ್ರಕರಣದಲ್ಲಿನ ಬಹಳಷ್ಟು ಆರೋಪಿ ಆರೋಪ ಸಾಬೀತಾಗದೆ ನಿರಪರಾಧಿ ಎಂದು ಬಿಡುಗಡೆ ಆಗುತ್ತಾರೆ.

2023ರಲ್ಲಿ ರಾಷ್ಟ್ರೀಯ ತನಿಖಾ ದಳವು 625 ಉಗ್ರರನ್ನು ಬಂಧಿಸಿತ್ತು !

ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್.ಐ.ಎ.ಯು) 2023 ರಲ್ಲಿ 1 ಸಾವಿರದ 400 ಭಯೋತ್ಪಾದಕ ಸ್ಥಳಗಳ ಮೇಲೆ ದಾಳಿ ಮಾಡಿದೆ ಮತ್ತು 625 ಜನರನ್ನು ಬಂಧಿಸಿದೆ ಮತ್ತು 500 ಕ್ಕೂ ಹೆಚ್ಚು ಭಯೋತ್ಪಾದಕರ ವಿರುದ್ಧ ಆರೋಪಪಟ್ಟಿ ಸಲ್ಲಿಸಿದೆ.

ಹಿಂದುತ್ವನಿಷ್ಠ ಪ್ರಶಾಂತ್ ಪೂಜಾರಿ ಮತ್ತು ದೀಪಕ್ ರಾವ್ ಹತ್ಯೆ ಪ್ರಕರಣಗಳ ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪಿಸಬೇಕು !

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಬ್ಬರ ತಾಯಂದಿರ ಆಗ್ರಹ

‘ಇಡಿ’ಗೆ ಛೀಮಾರಿ ಹಾಕಿದ ಮುಂಬಯಿ ಹೈಕೋರ್ಟ್ !

ಪ್ರಕರಣ ಬಾಕಿ ಇರುವಾಗಲೇ ಆರೋಪಿಯನ್ನು ವರ್ಷಗಟ್ಟಲೆ ಕಸ್ಟಡಿಯಲ್ಲಿಟ್ಟಿರುವುದು ಜಾರಿ ನಿರ್ದೇಶನಾಲಯ ಮಾಡಿದ ಅನ್ಯಾಯ !

ತ್ವರಿತ ಗತಿಯ ವಿಶೇಷ ನ್ಯಾಯಾಲಯಗಳಲ್ಲಿ `ಪೊಕ್ಸೊ’ದ 2 ಲಕ್ಷದ 43 ಸಾವಿರ ಪ್ರಕರಣಗಳು ಬಾಕಿ

ಕೇವಲ ಶೇ. 3 ಪ್ರಕರಣಗಳಲ್ಲಿ ತಪ್ಪಿತಸ್ಥರಿಗೆ ಶಿಕ್ಷೆಯಾಗಿದೆ !

ಪ್ರಿಯತಮನಿಗೆ ತನ್ನ 7 ವರ್ಷದ ಮಗಳ ಮೇಲೆ ಬಲಾತ್ಕಾರ ಮಾಡಲು ಒಪ್ಪಿಗೆ ನೀಡಿದ್ದ ಮಹಿಳೆಗೆ 40 ವರ್ಷಗಳ ಜೈಲು ಶಿಕ್ಷೆ !

ತ್ವರಿತ ನ್ಯಾಯಾಲಯವು ಪ್ರಿಯತಮೆಗೆ ತನ್ನ 7 ವರ್ಷದ ಮಗಳ ಮೇಲೆ ಬಲಾತ್ಕಾರ ನಡೆಸಲು ಅವಕಾಶ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಮಹಿಳೆಗೆ 40 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ

ಶ್ರೀ ಗಣೇಶನ ಅವಮಾನ ಮಾಡಿದ ಆಝಾದ್ ರಿಯಾಜುದ್ದೀನ್ ಗೆ ೩ ವರ್ಷ ಜೈಲು ಶಿಕ್ಷೆ !

ಹಿಂದೂಗಳ ದೇವತೆಗಳ ಅವಮಾನದ ಬಗ್ಗೆ ೫ ವರ್ಷ ಮೊಕದ್ದಮೆ ನಡೆಯುವುದಾದರೆ ಈ ರೀತಿ ಅವಮಾನ ಮಾಡಿದವರಿಗೆ ಭಯ ಹೇಗೆ ಹುಟ್ಟುವುದು ?

ಜಾಜಪುರ (ಓಡಿಸ್ಸಾ)ದ ಶಾಲೆಯಲ್ಲಿ 4ನೇ ತರಗತಿ ವಿದ್ಯಾರ್ಥಿಗೆ ಬಸ್ಕಿ ಹೊಡೆಯುವ ಶಿಕ್ಷೆಯಿಂದಾಗಿ ಸಾವು

ಇಲ್ಲಿನ ಸೂರ್ಯ ನಾರಾಯಣ ನೋಡಲ ಹಿರಿಯ ಪ್ರಾಥಮಿಕ ಶಾಲೆಯ 4ನೇ ತರಗತಿಯ ರದ್ರ ನಾರಾಯಣ ಎಂಬ ಹುಡುಗನಿಗೆ ಶಿಕ್ಷೆಯೆಂದು ಬಸ್ಕಿ ಹೊಡೆಯಲು ಹೇಳಲಾಗಿತ್ತು. ಬಸ್ಕಿ ಹೊಡೆಯುತ್ತಾ ಮೂರ್ಛೆ ಹೋದನು.

qatar ಕತಾರದಲ್ಲಿ ೮ ಭಾರತೀಯರಿಗೆ ಗಲ್ಲು ಶಿಕ್ಷೆ !

ಕತಾರದಲ್ಲಿನ ಅಲ್ ದಾಹರ ಕಂಪನಿಯಲ್ಲಿನ ೮ ಭಾರತೀಯ ಕಾರ್ಮಿಕರಿಗೆ ಸ್ಥಳೀಯ ನ್ಯಾಯಾಲಯವು ಗಲ್ಲು ಶಿಕ್ಷೆ ವಿಧಿಸಿದೆ. ಈ ಭಾರತೀಯ ಕಾರ್ಮಿಕರು ಭಾರತದ ನೌಕಾದಳದ ಮಾಜಿ ಸೈನಿಕರಾಗಿದ್ದಾರೆ.