ಹಿಂದೂ ಮತ್ತು ಹಿಂದುತ್ವ ಒಂದೇ ಇದ್ದು ಮುಸ್ಲಿಂಪ್ರೇಮಿ ಕಾಂಗ್ರೆಸ್‌ನಿಂದ ಎರಡಕ್ಕೂ ವಿರೋಧ ! – ಹಿಂದೂ ಜನಜಾಗೃತಿ ಸಮಿತಿ
ಕಾಂಗ್ರೆಸ್ ನಾಯಕರಿಗೆ ಹಿಂದೂ ಧರ್ಮದ ಮೇಲೆ ನಿಜವಾದ ಪ್ರೀತಿ ಇದ್ದರೆ, ಅದು ‘ಭಗವಾನ ಶ್ರೀರಾಮ ಮತ್ತು ಶ್ರೀಕೃಷ್ಣ ಕಾಲ್ಪನಿಕವಾಗಿವೆ, ‘ಕೇಸರಿ ಭಯೋತ್ಪಾದನೆಯಿಂದ ದೇಶಕ್ಕೆ ಅಪಾಯವಿದೆ, ಎಂದು ಹೇಳಿ ಹಿಂದೂ ಧರ್ಮವನ್ನು ಅವಮಾನಿಸುತ್ತಿರಲಿಲ್ಲ !