ದೆಹಲಿಯಲ್ಲಿ ನಡೆಯಲಿರುವ ‘ಸನಾತನ ರಾಷ್ಟ್ರ ಶಂಖನಾದ ಮಹೋತ್ಸವ’ಕ್ಕೆ ಛತ್ತೀಸ್‌ಗಢದ ಉಪಮುಖ್ಯಮಂತ್ರಿ ವಿಜಯ ಶರ್ಮಾ ಅವರಿಗೆ ಆಹ್ವಾನ! : Delhi Sanatan Rashtra Shankhnad
ರಾಷ್ಟ್ರೀಯ ಸುರಕ್ಷತೆ ಮತ್ತು ಸಂಸ್ಕೃತಿ ರಕ್ಷಣೆ’ಯ ಉದ್ದೇಶದೊಂದಿಗೆ ಸನಾತನ ಸಂಸ್ಥೆಯ ವತಿಯಿಂದ ಡಿಸೆಂಬರ್ 13 ಮತ್ತು 14 ರಂದು ದೆಹಲಿಯ ‘ಭಾರತ್ ಮಂಡಪಂ’ನಲ್ಲಿ ‘ಸನಾತನ ರಾಷ್ಟ್ರ ಶಂಖನಾದ ಮಹೋತ್ಸವ’ವನ್ನು ಆಯೋಜಿಸಲಾಗಿದೆ.