ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ನಿರ್ಮಾಣದ ನಂತರ ಮೊದಲ ದೀಪಾವಳಿ
ಇಲ್ಲಿನ ಶ್ರೀರಾಮಜನ್ಮ ಭೂಮಿಯಲ್ಲಿ ಭವ್ಯವಾದ ಶ್ರೀರಾಮ ಮಂದಿರವನ್ನು ನಿರ್ಮಿಸಿದ ನಂತರ ಮೊದಲ ದೀಪಾವಳಿಯನ್ನು ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಈ ಪ್ರದೇಶದಲ್ಲಿ ದೀಪಾಲಂಕಾರ ಮಾಡಲಾಗಿದೆ.
ಇಲ್ಲಿನ ಶ್ರೀರಾಮಜನ್ಮ ಭೂಮಿಯಲ್ಲಿ ಭವ್ಯವಾದ ಶ್ರೀರಾಮ ಮಂದಿರವನ್ನು ನಿರ್ಮಿಸಿದ ನಂತರ ಮೊದಲ ದೀಪಾವಳಿಯನ್ನು ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಈ ಪ್ರದೇಶದಲ್ಲಿ ದೀಪಾಲಂಕಾರ ಮಾಡಲಾಗಿದೆ.
ಶ್ರೀರಾಮ ಜನ್ಮಭೂಮಿಯಲ್ಲಿ ಕಟ್ಟಲಾದ ಶ್ರೀರಾಮ ಮಂದಿರದಲ್ಲಿ ಜನವರಿ ೨೨ ರಂದು ನಡೆದಿರುವ ಪ್ರಾಣ ಪ್ರತಿಷ್ಠಾಪನೆಯ ನಂತರ ಜುಲೈ ೧೪ ರ ವರೆಗೆ ಸುಮಾರು ೨ ಕೋಟಿ ಭಕ್ತರು ಶ್ರೀರಾಮಲಲ್ಲಾನ ದರ್ಶನ ಪಡೆದಿದ್ದಾರೆ.
ಶ್ರೀರಾಮ ಮಂದಿರದ ಗರ್ಭಗುಡಿಯಲ್ಲಿ, ಹಾಗೂ ಇತರೆಡೆ ಮಳೆಯ ನೀರಿನ ಸೋರಿಕೆಯಾಗಿರುವ ಬಗ್ಗೆ ವರದಿ ಪ್ರಸಾರವಾಗಿದ್ದವು.
ಅಯೋಧ್ಯೆಯಲ್ಲಿ ದೇಶದ ಅತಿ ಉದ್ದದ ಬಾಣ-ಬಿಲ್ಲು ಸ್ಥಾಪಿತಗೊಳ್ಳಲಿದೆ. ಈ ಧನಸ್ಸು ಬಾಣದ ಉದ್ದ 33 ಅಡಿ ಮತ್ತು ತೂಕ 3,400 ಕೆ.ಜಿ. ಇರಲಿದೆ. ಧನಸ್ಸು ಬಾಣದ ಜೊತೆಗೆ 3,900 ಕೆಜಿ ತೂಕದ ಗದೆಯೂ ನಿರ್ಮಾಣವಾಗಲಿದೆ.
ಅಂತಹ ಬೆದರಿಕೆ ಹಾಕಲು ಯಾರೂ ಧೈರ್ಯ ಮಾಡಬಾರದು ಎಂಬ ನಡುಕವು ಸರ್ಕಾರ ನಿರ್ಮಾಣ ಮಾಡಬೇಕು !
ಪಾಕಿಸ್ತಾನದಿಂದ ಬಂದ ೨೫೦ ಹಿಂದೂಗಳು ಅಯೋಧ್ಯೆಯಲ್ಲಿ ಶರಯೂ ನದಿಯಲ್ಲಿ ಸ್ನಾನ ಮಾಡಿ ಪ್ರಭು ಶ್ರೀರಾಮನ ದೇವಸ್ಥಾನಕ್ಕೆ ಹೋಗಿ ದರ್ಶನ ಪಡೆದರು.
ಶ್ರೀಲಂಕಾ ಸರ್ಕಾರವು ಶ್ರೀಲಂಕಾದಲ್ಲಿ ರಾಮಾಯಣ ಕಾಲದ 52 ಸ್ಥಳಗಳನ್ನು ಅಭಿವೃದ್ಧಿಪಡಿಸಲಿದೆ. ‘ರಾಮಾಯಣ ಟ್ರೆಲ್’ ಹೆಸರಿನಿಂದ ಈ ಯೋಜನೆ ಜಾರಿಯಾಗಲಿದೆ.
ಇಡೀ ರಾಮನ ನಗರದಲ್ಲಿ ಹೋಳಿಯ ಉತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಭವ್ಯ ಶ್ರೀರಾಮ ಮಂದಿರದಲ್ಲಿ 495 ವರ್ಷಗಳ ನಂತರ ಭಗವಾನ್ ಶ್ರೀ ರಾಮಲಲ್ಲಾ ಹೋಳಿ ಆಡಿದ.
ಅಯೋಧ್ಯೆಯಲ್ಲಿನ ಶ್ರೀರಾಮ ಮಂದಿರದ ಉದ್ಘಾಟನೆಯ ನಂತರ ೪೦ ದಿನ ಪ್ರಭು ಶ್ರೀ ರಾಮನ ಪೂಜೆ ಮಾಡಿರುವ ಮತ್ತು ಶ್ರೀರಾಮ ಜನ್ಮ ಭೂಮಿ ತೀರ್ಥಕ್ಷೇತ್ರ ಟ್ರಸ್ಟಿನ ಸದಸ್ಯರಾಗಿರುವ ಉಡುಪಿ ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಪ್ರಸನ್ನ ಸ್ವಾಮೀಜಿ ಈಗ ರಾಜ್ಯಕ್ಕೆ ಹಿಂತಿರುಗಿದ್ದಾರೆ.
ಭಕ್ತರು ದೇವಸ್ಥಾನಕ್ಕೆ ಪ್ರವೇಶಿಸುವ ಮುನ್ನ ತಮ್ಮ ಮೊಬೈಲ್, ಚಪ್ಪಲಿ, ಪರ್ಸ್ ಮುಂತಾದ ಮಹತ್ವದ ವಸ್ತುಗಳನ್ನು ದೇವಸ್ಥಾನದ ಹೊರಗಡೆ ಇಡಬೇಕು, ಇದರಿಂದ ಭಗವಂತನ ದರ್ಶನ ಇನ್ನೂ ಸರಾಗವಾಗಿ ಆಗಬಹುದು.