ಅಯೋಧ್ಯಾ ಪ್ರಕರಣದ ತೀರ್ಪನ್ನು ಎಲ್ಲರೂ ಸ್ವೀಕರಿಸಿದ್ದರಿಂದ ದೇಶದಲ್ಲಿ ಶಾಂತಿ ಕಾಪಾಡಲಾಯಿತು.! – ಮಾಜಿ ನ್ಯಾಯಮೂರ್ತಿ ನಾಗೇಶ್ವರ ರಾವ್
ಅಯೋಧ್ಯಾ ಪ್ರಕರಣದಲ್ಲಿ ಸರ್ವೋಚ್ಚ ನ್ಯಾಯಾಲಯದ ತೀರ್ಪು ಪ್ರಕಟವಾದ ನಂತರ ದೇಶದಲ್ಲಿ ಯಾವುದೇ ಅಸ್ಥಿರತೆ ಉಂಟಾಗಲಿಲ್ಲ; ಏಕೆಂದರೆ ಆ ತೀರ್ಪನ್ನು ಎಲ್ಲರೂ ಸ್ವೀಕರಿಸಿದ್ದರು ಎಂದು ಸರ್ವೋಚ್ಚ ನ್ಯಾಯಾಲಯದ ಮಾಜಿ ನ್ಯಾಯಮೂರ್ತಿ ಎಲ್. ನಾಗೇಶ್ವರ ರಾವ್ ಅವರು ಇಲ್ಲಿ ಹೇಳಿದರು.