ಅಮೇರಿಕದಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆಯ ಮಹೋತ್ಸವದ ಆಚರಣೆ !
ಜನವರಿ 22, 2024 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ಶ್ರೀರಾಮಲಲ್ಲಾನ ಪ್ರಾಣಪ್ರತಿಷ್ಠಾಪನೆ ಸಮಾರಂಭವನ್ನು ಅಮೆರಿಕದ ಹಿಂದೂ ಸಮುದಾಯವು ತುಂಬಾ ಎದುರು ನೋಡುತ್ತಿದೆ.
ಜನವರಿ 22, 2024 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ಶ್ರೀರಾಮಲಲ್ಲಾನ ಪ್ರಾಣಪ್ರತಿಷ್ಠಾಪನೆ ಸಮಾರಂಭವನ್ನು ಅಮೆರಿಕದ ಹಿಂದೂ ಸಮುದಾಯವು ತುಂಬಾ ಎದುರು ನೋಡುತ್ತಿದೆ.
ಅಯೋಧ್ಯೆಯ ಶ್ರೀರಾಮ ಮಂದಿರದ ಸಮಾರಂಭದ ಸಂದರ್ಭದಲ್ಲಿ, ಶ್ರೀರಾಮ ದೇವಸ್ಥಾನದಲ್ಲಿ 600 ಕೆಜಿ ತೂಕದ ಗಂಟೆಯನ್ನು ಇರಿಸಲಾಗುತ್ತದೆ. ಈ ಗಂಟೆ ಅಷ್ಟಧಾತುಗಳಿಂದ ಮಾಡಲ್ಪಟ್ಟಿದೆ. ಅದರ ಮೇಲೆ ‘ಜೈ ಶ್ರೀರಾಮ್’ ಎಂದು ದೊಡ್ಡ ಅಕ್ಷರಗಳಲ್ಲಿ ಬರೆಯಲಾಗಿದೆ.
ಇಲ್ಲಿ ಕಟ್ಟಲಾದ ಶ್ರೀರಾಮ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹೆಸರು ಬದಲಾಯಿಸಲಾಗಿದೆ ‘ಮಹರ್ಷಿ ವಾಲ್ಮೀಕಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಅಯೋಧ್ಯಾ ಧಾಮ್’ ಎಂದು ಅದರ ನಾಮಕರಣ ಮಾಡಲಾಗಿದೆ.
ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಚಂಪತ್ ರಾಯ್ ಇವರು ಇತ್ತೀಚೆಗೆ ಶ್ರೀರಾಮ ಮಂದಿರದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ವರದಿಗಾರರಿಗೆ ನೀಡಿದರು.
ಹನುಮಾನ್ ಗಢಿಯ ಮಹಂತ್ ರಾಜು ದಾಸ್ ಇವರಿಂದ ಮನವಿ !
ಇದೇ ಜನವರಿ 22, 2024 ರಂದು ಅಯೋಧ್ಯೆಯಲ್ಲಿ ನಡೆಯುವ ಶ್ರೀರಾಮ ಮಂದಿರದ ಪ್ರಾಣಪ್ರತಿಷ್ಠಾಪನೆಯ ಹಿನ್ನೆಲೆಯಲ್ಲಿ ಆ ಪ್ರದೇಶದಲ್ಲಿ ಮದ್ಯಮಾಂಸಕ್ಕೆ ಸಂಪೂರ್ಣ ನಿಷೇಧಿಸಬೇಕೆಂದು ಹಿಂದೂ ಜನಜಾಗೃತಿ ಸಮಿತಿಯಿಂದ ಉತ್ತರಪ್ರದೇಶದ ಸನ್ಮಾನ್ಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಇವರಿಗೆ ಮನವಿ ಸಲ್ಲಿಸಲಾಗಿತ್ತು.
ಇಲ್ಲಿಯ ಭವ್ಯ ಶ್ರೀರಾಮಮಂದಿರದ ಗರ್ಭಗುಡಿಯಲ್ಲಿ ಶ್ರೀ ರಾಮನ ಬಾಲರೂಪದಲ್ಲಿನ ಯಾವ ಮೂರ್ತಿ ಸ್ಥಾಪನೆ ಆಗುವುದು, ಇದರ ನಿರ್ಣಯ ಡಿಸೆಂಬರ್ ೨೯ ರಂದು ಆಗುವುದು. ಪ್ರಾಣ ಪ್ರತಿಷ್ಠಾಪನೆಗಾಗಿ ೩ ಮೂರ್ತಿಗಳು ತಯಾರಿಸಲಾಗಿದೆ.
ಶ್ರೀರಾಮ ನವಮಿಯ ದಿನದಂದು ಮಧ್ಯಾಹ್ನ ಶ್ರೀರಾಮಲಾಲನ ಹಣೆಯ ಮೇಲೆ ‘ಸೂರ್ಯನ ಕಿರಣಗಳು ಬೀಳಬೇಕು’ ಅಂತಹ ತಂತ್ರಜ್ಞಾನ ಬಳಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಬಯಸಿದ್ದಾರೆ.
ವಿಹಿಂಪ ನ ಕೇಂದ್ರ ಸಚಿವ ಅಂಬರಿಶ ಇವರು, ಜನವರಿ 22 ರಂದು ದೇಶದ 5 ಲಕ್ಷ ಹಳ್ಳಿಗಳಲ್ಲಿನ ದೇವಸ್ಥಾನ, ಧಾರ್ಮಿಕ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲು ವಿಎಚ್‌ಪಿ ಯೋಜಿಸಿದೆ ಎಂದು ಹೇಳಿದ್ದಾರೆ.