ಗುರುಗ್ರಾಮದಲ್ಲಿ ಶೇಕಡ 43 ರಷ್ಟು ಅತ್ಯಾಚಾರ ಪ್ರಕರಣಗಳು ಸುಳ್ಳಾಗಿರುವುದು ಬಹಿರಂಗ
ಒಂದು ಕಡೆ ಅತ್ಯಾಚಾರಿಗಳಿಗೆ ಈ ದೇಶದಲ್ಲಿ ಕಠಿಣ ಶಿಕ್ಷೆಯಾಗದೆ ಇಂತಹ ಘಟನೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವಾಗ ಇನ್ನೊಂದೆಡೆ ಇಂತಹ ಸುಳ್ಳು ಆರೋಪಗಳನ್ನು ಮಾಡಿ ಹಣ ಗಳಿಸುವ ಮಹಿಳೆಯರಿಗೆ ಶಿಕ್ಷೆಯಾಗುವುದು ಆವಶ್ಯಕ!