UN Security Council : ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಇಸ್ಲಾಮಿಕ್ ರಾಷ್ಟ್ರಕ್ಕೆ ಮೀಸಲಾತಿ ನೀಡುವ ಬೇಡಿಕೆಯನ್ನು ಭಾರತ ಸಹಿತ ಜಿ-4 ರಾಷ್ಟ್ರಗಳು ತಿರಸ್ಕರಿಸಿವೆ!

ಭಾರತ ಸೇರಿದಂತೆ ‘ಜಿ-4’ ರಾಷ್ಟ್ರಗಳು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಇಸ್ಲಾಮಿಕ್ ರಾಷ್ಟ್ರಕ್ಕೆ ಮೀಸಲಾತಿ ನೀಡುವ ಪ್ರಸ್ತಾಪವನ್ನು ತಿರಸ್ಕರಿಸಿವೆ.

Karnataka Muslim Quota Bill : ರಾಜ್ಯದ ಕಾಂಗ್ರೆಸ್ ಸರಕಾರದಿಂದ ಮುಸಲ್ಮಾನರಿಗೆ ಮೀಸಲಾತಿ ನೀಡಿದ ಪ್ರಕರಣ; ಸಂಸತ್ತಿನಲ್ಲಿ ಕೋಲಾಹಲ !

ರಾಜ್ಯದ ಕಾಂಗ್ರೆಸ್ ಸರಕಾರವು ಸರಕಾರಿ ಗುತ್ತಿಗೆಗಳಲ್ಲಿ ಮುಸಲ್ಮಾನರಿಗೆ ಮೀಸಲಾತಿ ನೀಡಿದ ಕುರಿತು ಮಾರ್ಚ್ 24 ರಂದು ರಾಜ್ಯಸಭೆಯಲ್ಲಿ ಭಾರಿ ಕೋಲಾಹಲ ಉಂಟಾಯಿತು. ಕೇಂದ್ರ ಸಚಿವರಾದ ಕಿರಣ್ ರಿಜಿಜು ಮತ್ತು ಜೆ.ಪಿ. ನಡ್ಡಾ ಅವರು ಕಾಂಗ್ರೆಸ್ ಮೇಲೆ ಒಂದರ ನಂತರ ಒಂದರಂತೆ ಆರೋಪಗಳನ್ನು ಮಾಡಿದರು.

‘ಮುಸಲ್ಮಾನರಿಗೆ ಮೀಸಲಾತಿ ನೀಡಲು ಸಂವಿಧಾನದಲ್ಲಿ ಬದಲಾವಣೆ ಮಾಡುತ್ತೇವೆ !’ – ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ

ಹಿಂದೂಗಳಿಗಾಗಿ ಅಲ್ಲ, ಮುಸಲ್ಮಾನರಿಗಾಗಿ ಕಾಂಗ್ರೆಸ ಈ ಹಿಂದೆಯೂ ಸಂವಿಧಾನದಲ್ಲಿ ಬದಲಾವಣೆಗಳನ್ನು ಮಾಡಿದೆ. ಶಾಹಬಾನೋ ಪ್ರಕರಣ ಇದಕ್ಕೆ ಕುಖ್ಯಾತಿ ಪಡೆದಿದೆ. ಹಾಗಾಗಿ, ಕಾಂಗ್ರೆಸ್ಸಿನಿಂದ ಇಂತಹ ಸಂಗತಿಗಳು ಹೊಸತಲ್ಲ.

Ban on Students Politics : ಬಾಂಗ್ಲಾದೇಶದಲ್ಲಿ ವಿದ್ಯಾರ್ಥಿಗಳಿಗೆ ರಾಜಕೀಯಕ್ಕೆ ಇಳಿಯಲು ನಿಷೇಧಿಸುವ ಪ್ರಸ್ತಾಪ

ಮಹಿಳೆಯರಿಗಿರುವ ಮೀಸಲಾತಿಯನ್ನೂ ರದ್ದುಗೊಳಿಸುವ ಬೇಡಿಕೆ

Balgladesh Riots : ಬಾಂಗ್ಲಾದೇಶದಲ್ಲಿನ ಹಿಂಸಾಚಾರದಲ್ಲಿ ಇದುವರೆಗೆ 300 ಜನರ ಸಾವು !

ವಿರೋಧ ಪಕ್ಷ ಬಿ.ಎನ್.ಪಿ. ಮತ್ತು ಜಮಾತ್-ಎ-ಇಸ್ಲಾಮಿ ಕಾರ್ಯಕರ್ತರ ನಡುವೆ ಹಿಂಸಾಚಾರ

Bangladesh Protests : ಬಾಂಗ್ಲಾದೇಶ : ಮೀಸಲಾತಿ ಅಗ್ರಹಿಸಿದ್ದ ೧೦ ಸಾವಿರಗಿಂತಲೂ ಹೆಚ್ಚಿನ ಜನರ ಬಂಧನ !

ವಿರೋಧ ಪಕ್ಷದಿಂದ ಸರಕಾರವನ್ನು ಪದಚ್ಯುತಗೊಳಿಸುವ ಎಚ್ಚರಿಕೆ !

ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ‘ಮೀಸಲಾತಿಯಲ್ಲಿ ಮೀಸಲಾತಿ’ ನೀಡಲು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು!

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಈಗ ಮೀಸಲಾತಿಯಲ್ಲಿ ಈಗ ಮೀಸಲಾತಿ ಅಂದರೆ ಕೋಟಾದ ಅಡಿಯಲ್ಲಿ ಕೋಟಾ ಇರಲಿದೆ. ಮುಖ್ಯ ನ್ಯಾಯಮೂರ್ತಿ ಧನಂಜಯ್ ಚಂದ್ರಚೂಡ್ ನೇತೃತ್ವದ 7 ಸದಸ್ಯರ ಸಂವಿಧಾನ ಪೀಠ ಈ ತೀರ್ಪು ನೀಡಿದೆ.

Bangladesh Violence : ಬಾಂಗ್ಲಾದೇಶದಲ್ಲಿ ಮೀಸಲಾತಿ ವಿರೋಧಿ ಚಳುವಳಿಯ ಹೆಸರಿನಲ್ಲಿ ಹಿಂದೂಗಳ ಮೇಲೆ ದಾಳಿ !

‘ಯಾರ ಮಾವನ ಮನೆ ಭಾರತವಾಗಿದೆಯೋ ಅವರು ಕೂಡಲೇ ಬಾಂಗ್ಲಾದೇಶ ತೊರೆಯಬೇಕು’ ಎಂಬ ಬೆದರಿಕೆಗಳನ್ನು ನೀಡಲಾಗುತ್ತಿದೆ !

Bangladesh Reservation Protest : ಬಾಂಗ್ಲಾದೇಶದಲ್ಲಿ ಮೀಸಲಾತಿ ವಿರೋಧದ ಪ್ರತಿಭಟನೆಯಲ್ಲಿ 6 ಜನರ ಸಾವು, 400 ಜನರಿಗೆ ಗಾಯ

ಭಾರತೀಯರು ಅನಗತ್ಯ ಪ್ರಯಾಣವನ್ನು ತಪ್ಪಿಸಬೇಕು ! – ಭಾರತೀಯ ಹೈಕಮಿಷನರರಿಂದ ನಾಗರಿಕರಿಗೆ ಸೂಚನೆ

ಬಿಹಾರ: ಶೇಕಡಾ 65ರಷ್ಟು ಮೀಸಲಾತಿಯ ನಿರ್ಧಾರವನ್ನು ರದ್ದುಗೊಳಿಸಿದ ಪಾಟ್ನಾ ಉಚ್ಚ ನ್ಯಾಯಾಲಯ

ಮೀಸಲಾತಿ ಮಿತಿಯನ್ನು ಹೆಚ್ಚಿಸುವ ಬಿಹಾರ ಸರ್ಕಾರದ ನಿರ್ಧಾರವನ್ನು ಪಾಟ್ನಾ ಉಚ್ಚನ್ಯಾಯಾಲಯವು ರದ್ದುಗೊಳಿಸಿದೆ.