‘ಮುಸಲ್ಮಾನರಿಗೆ ಮೀಸಲಾತಿ ನೀಡಲು ಸಂವಿಧಾನದಲ್ಲಿ ಬದಲಾವಣೆ ಮಾಡುತ್ತೇವೆ !’ – ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ
ಹಿಂದೂಗಳಿಗಾಗಿ ಅಲ್ಲ, ಮುಸಲ್ಮಾನರಿಗಾಗಿ ಕಾಂಗ್ರೆಸ ಈ ಹಿಂದೆಯೂ ಸಂವಿಧಾನದಲ್ಲಿ ಬದಲಾವಣೆಗಳನ್ನು ಮಾಡಿದೆ. ಶಾಹಬಾನೋ ಪ್ರಕರಣ ಇದಕ್ಕೆ ಕುಖ್ಯಾತಿ ಪಡೆದಿದೆ. ಹಾಗಾಗಿ, ಕಾಂಗ್ರೆಸ್ಸಿನಿಂದ ಇಂತಹ ಸಂಗತಿಗಳು ಹೊಸತಲ್ಲ.