ಪ್ರಶಂಸನೀಯ ನಿರ್ಣಯ !

ಮುಖ್ಯಮಂತ್ರಿಗಳಾದ ನಂತರ ಯೋಗಿ ಆದಿತ್ಯನಾಥರ ಆಡಳಿತವು ಯಾವಾಗಲೂ ಕಠಿಣವಾದ ನಿರ್ಧಾರಗಳನ್ನು ಕೈಗೊಂಡಿದೆ. ಉತ್ತರಪ್ರದೇಶದಲ್ಲಿ ಯೋಗಿ ಆದಿತ್ಯನಾಥರು ಮುಖ್ಯಮಂತ್ರಿಗಳಾಗುವ ಮೊದಲು ಅರಾಜಕತೆ ಪರಿಸ್ಥಿತಿ ಇತ್ತು. ಹತ್ಯೆ, ಅಪಹರಣ, ಲವ್ ಜಿಹಾದ್, ಹಿಂದೂ-ಮುಸಲ್ಮಾನರಲ್ಲಿ ಗಲಭೆಗಳು ಅಲ್ಲಿ ಯಾವಾಗಲೂ ಇದ್ದವು.

ಮಹಾಯುದ್ಧ, ಭೂಕಂಪ ಇತ್ಯಾದಿ ಆಪತ್ತುಗಳನ್ನು ಪ್ರತ್ಯಕ್ಷವಾಗಿ ಹೇಗೆ ಎದುರಿಸುವಿರಿ ?

ರಾಷ್ಟ್ರದ್ರೋಹಿಗಳು ಈ ರೀತಿಯಲ್ಲಿ ಹಿಂಸಾಚಾರ ಮಾಡಿದರೆ, ರಾಷ್ಟ್ರಪ್ರೇಮಿಗಳಿಗೆ ಅದೊಂದು ಅಕಸ್ಮಾತಾಗಿ ಬಂದೆರಗುವ ಆಪತ್ತೇ ಆಗಿರುತ್ತದೆ. ಇದರಿಂದ ಬದುಕುಳಿಯಲು ಪೂರ್ವನಿಯೋಜನೆ ಮಾಡುವುದು ಅತ್ಯಾವಶ್ಯಕವಾಗಿದೆ.

ಮ. ಗಾಂಧಿಯವರ ಹತ್ಯೆಯ ನಂತರ ಮಹಾರಾಷ್ಟ್ರದಲ್ಲಾದ ಗಲಭೆಯಲ್ಲಿ ೫೦೦೦ ಬ್ರಾಹ್ಮಣರ ಹತ್ಯೆ ಮಾಡಲಾಯಿತು !

ಕಪಟ ಗಾಂಧಿವಾದಿ ಕಾಂಗ್ರೆಸ್ಸಿಗರ ಈ ಇತಿಹಾಸವನ್ನು ಇತಿಹಾಸಕಾರರು ಹೊರ ತರಬೇಕು. ಅಲ್ಲದೆ, ಕೇಂದ್ರ ಸರಕಾರವು ಅದರ ಸತ್ಯಾಸತ್ಯತೆಯನ್ನು ಪರಿಶೀಲಿಸಬೇಕು ಮತ್ತು ಅದನ್ನು ಶಾಲಾ ಮತ್ತು ಕಾಲೇಜು ಪಠ್ಯಕ್ರಮಗಳಲ್ಲಿ ಕಲಿಸಬೇಕು !