ಗೋಧ್ರಾ ಹತ್ಯಾಕಾಂಡ ಪ್ರಕರಣ: ಸರ್ವೋಚ್ಚ ನ್ಯಾಯಾಲಯದಿಂದ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಮುಸ್ಲಿಮರ ಜಾಮೀನು ಅರ್ಜಿ ತಿರಸ್ಕೃತ !
ಫೆಬ್ರವರಿ 27, 2002 ರಂದು ಗುಜರಾತ್‌ನ ಗೋಧ್ರಾದಲ್ಲಿನ ಸಾಬರಮತಿ ಎಕ್ಸ್‌ಪ್ರೆಸ್ ಬೋಗಿಗಳಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಶೌಕತ್ ಯೂಸುಫ್, ಬಿಲಾಲ್ ಅಬ್ದುಲ್ಲಾ ಮತ್ತು ಸಿದ್ದಿಕಿ ಅವರಿಗೆ ಜಾಮೀನು ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.