ಹಿಂದೂಗಳ ಮೇಲಿನ ದೌರ್ಜನ್ಯವನ್ನು ತಡೆಗಟ್ಟುವುದಕ್ಕಾಗಿ ಕೇಂದ್ರ ಸರಕಾರವು ಜಾಗತಿಕ ಜನಾಭಿಪ್ರಾಯವನ್ನು ರಚಿಸಬೇಕು !
ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯವನ್ನು ತಡೆಯುವುದಕ್ಕಾಗಿ ಕೇಂದ್ರ ಸರಕಾರವು ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡಬೇಕು. ಕೇಂದ್ರ ಸರಕಾರವೇ ಜಾಗತಿಕ ಅಭಿಪ್ರಾಯವನ್ನು ಸಿದ್ದಪಡಿಸಿ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ತಡೆಯಲು ಸೂಕ್ತ ಪ್ರಯತ್ನಗಳನ್ನು ಮಾಡಬೇಕು.