ಮೂರನೇ ಮಹಾಯುದ್ಧವನ್ನು ತಪ್ಪಿಸ ಬೇಕಾದರೆ, ರಷ್ಯಾದ ಮೇಲೆ ನಿರ್ಬಂಧ ಹೇರುವುದು ಅತ್ಯಂತ ಆವಶ್ಯಕ ! – ಅಮೇರಿಕಾ
ಮೂರನೇ ಜಾಗತಿಕ ಮಹಾಯುದ್ಧವನ್ನು ತಪ್ಪಿಸಬೇಕಾದರೆ ರಷ್ಯಾದ ಮೇಲೆ ನಿರ್ಬಂಧ ಹೇರುವುದು ಅತ್ಯಂತ ಆವಶ್ಯಕವಾಗಿದೆ, ಎಂದು ಅಮೇರಿಕಾದ ರಾಷ್ಟ್ರಾಧ್ಯಕ್ಷ ಜೋ ಬಾಯಡೆನ್ರವರು ಹೇಳಿದ್ದಾರೆ. ರಷ್ಯಾದ ವಾರ್ತಾಸಂಸ್ಥೆಯಾದ ‘ತಾಸ ಈ ಸಮಾಚಾರವನ್ನು ಪ್ರಸಾರ ಮಾಡಿದೆ.