ನವೆಂಬರ್ ೨೭ ರೊಳಗೆ ಶಾಂತಿ ಒಪ್ಪಂದಕ್ಕೆ ಸಹಿ ಹಾಕಿ, ಇಲ್ಲದಿದ್ದರೆ ಜೈಲಿಗೆ ಹಾಕುತ್ತೇವೆ!
ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧವನ್ನು ನಿಲ್ಲಿಸಲು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೊಸ ಯೋಜನೆಯನ್ನು ತಂದಿದ್ದಾರೆ. ಟ್ರಂಪ್ ಅವರು ಉಕ್ರೇನ್‌ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರಿಗೆ, ನವೆಂಬರ್ ೨೭ ರೊಳಗೆ ೨೮ ಅಂಶಗಳ ಶಾಂತಿ ಯೋಜನೆಗೆ ಸಹಿ ಹಾಕದಿದ್ದರೆ