ಭಾರತವು ತನ್ನ ಸೇನಾ ಸಾಮರ್ಥ್ಯ ಮತ್ತು ಯುದ್ಧ ಸಾಮಗ್ರಿಗಳ ಆಧುನೀಕರಣದತ್ತ ಗಮನಹರಿಸಬೇಕು ! – ನಿವೃತ್ತ ಬ್ರಿಗೇಡಿಯರ್ ಹೇಮಂತ್ ಮಹಾಜನ್
‘ರಷ್ಯಾ-ಉಕ್ರೇನ್ ನಡುವೆ ಯುದ್ಧ ನಡೆದರೆ ಉಕ್ರೇನ್ ಗೆ ಸಂಪೂರ್ಣ ಬೆಂಬಲ ನೀಡುತ್ತೇವೆ’ ಎಂದು ಹಲವು ಪಾಶ್ಚಿಮಾತ್ಯ ರಾಷ್ಟ್ರಗಳು ಹೇಳುತ್ತಿದ್ದವು; ಆದರೆ ಪ್ರತ್ಯಕ್ಷದಲ್ಲಿ ರಷ್ಯಾವು ಉಕ್ರೇನ್‌ನ ಸೈನ್ಯ ಸಹಿತ ನಾಗರಿಕ ಪ್ರದೇಶಗಳ ಮೇಲೆ ದಾಳಿ ಮಾಡಿದರೂ ಉಕ್ರೇನ್‌ಗೆ ಸಹಾಯ ಮಾಡಲು ಯಾವುದೇ ದೇಶವು ಪ್ರತ್ಯಕ್ಷವಾಗಿ ಯಾವುದೇ ರೀತಿಯ ಸೇನಾ ಕಾರ್ಯಾಚರಣೆ ಮಾಡಲಿಲ್ಲ.