ಸಾಧಕರೇ, ‘ನನ್ನ ಆಧ್ಯಾತ್ಮಿಕ ಮಟ್ಟವು ಶೇ. ೬೦ ರಷ್ಟು ಆಗುತ್ತಿಲ್ಲ, ಎಂಬ ವಿಚಾರ ಮಾಡಿ ನಿರಾಶರಾಗದಿರಿ ‘ನಾನು ಖಂಡಿತವಾಗಿಯೂ ಆಧ್ಯಾತ್ಮಿಕ ಪ್ರಗತಿಯನ್ನು ಮಾಡಿಕೊಳ್ಳುವೆನು’ ಎಂದು ಮನಸ್ಸಿನಲ್ಲಿ ಬಿಂಬಿಸಲು ಸ್ವಯಂಸೂಚನೆಯನ್ನು ನೀಡಿ ಸಾಧನೆಯ ಪ್ರಯತ್ನವನ್ನು ಹೆಚ್ಚಿಸಿರಿ !
‘ಇತರ ಸಾಧಕರಿಗೆ ಆಧ್ಯಾತ್ಮಿಕ ಪ್ರಗತಿ ಮಾಡಿಕೊಳ್ಳಲು ಸಾಧ್ಯವಿರುವಾಗ ನಾನೂ ಖಂಡಿತವಾಗಿ ಪ್ರಗತಿ ಮಾಡಿಕೊಳ್ಳಬಹುದು, ಎಂಬುದನ್ನು ಮನಸ್ಸಿನ ಮೇಲೆ ಬಿಂಬಿಸಲು ಸ್ವಯಂಸೂಚನೆ ನೀಡಿರಿ. ಸಾಧನೆಯಲ್ಲಿ ತಮ್ಮ ಸಹಸಾಧಕರಿಂದ ಸಹಾಯವನ್ನು ಪಡೆದುಕೊಳ್ಳಿರಿ.